NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಈವರೆಗೆ ಕೈಗೊಂಡಿರುವ ಕ್ರಮಗಳಿಗೆ‌ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ತನ್ನ ನಿಷ್ಕ್ರಿಯತೆಯಿಂದ ಸರ್ಕಾರವು ಜನರ ಪ್ರಾಣಹಾನಿ ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ. ADVERTISEMENT “ದುರ್ಬಲ ವರ್ಗಗಳಿಗೆ NYAY ಯೋಜನೆಯ ರಕ್ಷಣೆಯೊಂದಿಗೆ ಸಂಪೂರ್ಣ ಲಾಕ್‌ಡೌನ್ ಮಾಡುವುದೇ ಕರೋನಾದ ಹರಡುವಿಕೆಯನ್ನು ತಡೆಯುವ ಏಕೈಕ ಮಾರ್ಗ” ಎಂದು ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ. ಭಾರತ ಸರ್ಕಾರವು ತನ್ನ ನಿಷ್ಕ್ರಿಯತೆಯಿಂದಾಗಿ ಅಮಾಯಕ ಜನರನ್ನು ಕೊಲ್ಲುತ್ತಿದೆ ಎಂದು ರಾಹುಲ್‌ … Continue reading NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ