• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್

ಪ್ರತಿಧ್ವನಿ by ಪ್ರತಿಧ್ವನಿ
January 1, 2025
in Top Story, ಇತರೆ / Others, ಕರ್ನಾಟಕ
0
ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್
Share on WhatsAppShare on FacebookShare on Telegram

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಮೊದಲು ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ಇಂದು ಬಿಡುಗಡೆಯಾಗಿರುವ ಒಪೇರ(ಕಥನಾ ಗೀತೆ) ಶೈಲಿಯ ಹಾಡು ಕನ್ನಡದಲ್ಲಿ ಇದೇ ಮೊದಲು ಎನ್ನುವುದು ನನ್ನ ಅಭಿಪ್ರಾಯ. ನಿರಂಜನ್ ಅವರ ಒತ್ತಾಯಕ್ಕೆ ಮಣಿದು ಈ ಹಾಡಿನಲ್ಲಿ ಅಭಿನಯ ಕೂಡ ಮಾಡಿದ್ದೇನೆ. ಒಟ್ಟಾರೆ ಈ ಚಿತ್ರದಲ್ಲಿ ಹತ್ತು ಹಾಡುಗಳಿದೆ. ಎಂ.ಡಿ.ಪಲ್ಲವಿ, ರವೀಂದ್ರ ಸೊರಗಾವಿ ಸೇರಿದಂತೆ ನಾಡಿನ ಅನೇಕ ಜನಪ್ರಿಯ ಗಾಯಕರು ಹಾಡುಗಳನ್ನು ಹಾಡಿದ್ದಾರೆ ಎಂದರು.‌

“ಜಾಲಿಡೇಸ್” ನಿಂದ ಶುರುವಾದ ನನ್ನ‌ ಸಿನಿಜರ್ನಿ‌‌ಗೆ ಈಗ ಹದಿನೈದು ವರ್ಷಗಳಾಗಿದೆ. ಈಗ NSTAR ಎಂಬ ಸಂಸ್ಥೆ ಮೂಲಕ‌ ನಾವೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ನಾಗವೇಣಿ ಇದರ ನಿರ್ಮಾಪಕರು. ಇದೊಂದು 31 ದಿನಗಳಲ್ಲಿ ನಡೆಯುವ ಈಗಿನ ಕಾಲಘಟ್ಟದ ಪ್ರೇಮಕಥೆ. ಹಾಗಾಗಿ “31 DAYS ” ಎಂದು ಹೆಸರಿಟ್ಟಿದ್ದೇವೆ.

ಮಧ್ಯಂತರಕ್ಕೂ ಮುನ್ನ ಹದಿನೈದು ದಿನಗಳು ಹಾಗೂ ನಂತರ ಹದಿನೈದು ದಿನಗಳ ಕಥೆ ಸಾಗುತ್ತದೆ. ಕೊನೆಯ ದಿನವನ್ನು ಕ್ಲೈಮ್ಯಾಕ್ಸ್ ಗೆ ಮೀಸಲಿಡಲಾಗಿದೆ. ಯಾರು ಊಹಿಸದ ಕ್ಲೈಮ್ಯಾಕ್ಸ್ ಚಿತ್ರದಲ್ಲಿದೆ. ಇನ್ನೂ ಇಂದು ಬಿಡುಗಡೆಯಾಗಿರುವ ಹಾಡಿನ‌ ಬಗ್ಗೆ ಹೇಳುವುದಾದರೆ, ಎರಡೂವರೆ ನಿಮಿಷಗಳ ಈ ಹಾಡನ್ನು ಚಿತ್ರದಲ್ಲಿ ಒಂದು ನಿಮಿಷ ಬಳಸಿಕೊಳ್ಳಲಾಗಿದೆ. ನನ್ನ ಗುರುಗಳು ಹಾಗೂ ಅನ್ನದಾತರಾದ ವಿ.ಮನೋಹರ್ ಅವರು ಸಂಗೀತ ಸಂಯೋಜನೆಯ 150 ನೇ ಚಿತ್ರ ನನಗೆ ದೊರಕಿದ್ದು ನನ್ನ‌ ಪುಣ್ಯ. ಸೆನ್ಸಾರ್ ಅಂಗಳದಲ್ಲಿರುವ ಈ ಚಿತ್ರವನ್ನು ಫೆಬ್ರವರಿ ಯಲ್ಲಿ ತೆರೆಗೆ ತರುವ ಪ್ರಯತ್ನ‌ ನಡೆಯುತ್ತಿದೆ ಎಂದರು ನಾಯಕ‌ ನಿರಂಜನ್ ಶೆಟ್ಟಿ. ‌ಮೊದಲ‌ ನಿರ್ಮಾಣದ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಬೇಕು ಎಂದು ನಿರ್ಮಾಪಕಿ ನಾಗವೇಣಿ ಎನ್ ಶೆಟ್ಟಿ ಮನವಿ ಮಾಡಿದರು.

ಸಾಕಷ್ಟು ಚಿತ್ರಗಳಿಗೆ ಸಹ ನಿರ್ದೇಶಕನಾಗಿದ್ದ ನನ್ನನ್ನು ನಿರಂಜನ್ ಈ ಚಿತ್ರದ ಮೂಲಕ ನಿರ್ದೇಶಕನಾಗಿ‌ ಮಾಡಿದ್ದಾರೆ. ವಿ.ಮನೋಹರ್ ಸಂಗೀತ ನಿರ್ದೇಶನದ 150 ನೇ ಚಿತ್ರ, ನನ್ನ‌ ಮೊದಲ ನಿರ್ದೇಶನದ ಚಿತ್ರವಾಗಿರುವಿದು ಖುಷಿಯಾಗಿದೆ. ಇದೊಂದು ಹೈ ವೋಲ್ಟೇಜ್ ಲವ್ ಸ್ಟೋರಿಯಾಗಿದೆ ಎಂದರು ನಿರ್ದೇಶಕ ರಾಜ ರವಿಕುಮಾರ್.

ಚಿತ್ರದ ನಾಯಕಿ ಪ್ರಜ್ವಲಿ ಸುವರ್ಣ, ಕಲಾವಿದರಾದ ಅನೇಕಲ್ ಮುನಿಯಪ್ಪ, ಗೋವಿಂದಸ್ವಾಮಿ, ವೇದ್ಯಾಸ್ ಸಂಸ್ಥೆಯ ರವಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸುರೇಶ್ ಚಿಕ್ಕಣ್ಣ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವಿನುತ್. K ಛಾಯಾಗ್ರಹಣ,ತ್ರಿಭುವನ್, ಧನು ಕುಮಾರ್ ರವರ ನೃತ್ಯ ನಿರ್ದೇಶನ ಹಾಗೂ ರವಿತೇಜ್ ಸಿ. ಎಚ್. ,ನಿತೀಶ್ ಪೂಜಾರಿ, ಸನತ್ ರವರ ಸಂಕಲನ ಲಕ್ಕಿ ನಾಗೇಶ್ ರವರ ನಿರ್ವಹಣೆ ಸುಧೀಂದ್ರ ವೆಂಕಟೇಶ್ ರವರ ಪ್ರಚಾರ ಸೋಹಿಲ್ ವಿನ್ಯಾಸ ಇರುವ ಈ ಚಿತ್ರಕ್ಕೆ ಹೈ ವೋಲ್ಟೇಜ್ ಲವ್ ಸ್ಟೋರಿ ಎಂಬ ಅಡಿಬರಹವಿದೆ.,

Tags: "31 DAYS""Jollydays".150th film composedartistes Sanekal MuniappaChoreography by TribhuvanDesigned by Prachara SohilDhanu Kumar and Ravitej C. H. Edited by Nitish Poojaryfilm's heroine Prajwali SuvarnaGovindaswamyManaged by Lucky NageshPromoted by Sudhindra VenkateshSanathsandalwoodthe film is taglined as High Voltage Love Story.Vinut. Cinematography by K
Previous Post

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ.‌

Next Post

ರಾಜಾಸ್ಥಾನದ ಜೈಸಲ್ಮೇರ್‌ ನಲ್ಲಿ ಸರಸ್ವತಿ ನದಿ ಮತ್ತೆ ಹುಟ್ಟಿತೇ ?

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ರಾಜಾಸ್ಥಾನದ ಜೈಸಲ್ಮೇರ್‌ ನಲ್ಲಿ ಸರಸ್ವತಿ ನದಿ ಮತ್ತೆ ಹುಟ್ಟಿತೇ ?

ರಾಜಾಸ್ಥಾನದ ಜೈಸಲ್ಮೇರ್‌ ನಲ್ಲಿ ಸರಸ್ವತಿ ನದಿ ಮತ್ತೆ ಹುಟ್ಟಿತೇ ?

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada