• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ: ಕೆ.ಸಿ ವೇಣುಗೋಪಾಲ್

Any Mind by Any Mind
April 24, 2023
in ರಾಜಕೀಯ
0
ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ: ಕೆ.ಸಿ ವೇಣುಗೋಪಾಲ್
Share on WhatsAppShare on FacebookShare on Telegram

ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು  ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತ್ನಾಡಿದ ಅವರು, ʻರಾಜ್ಯದಲ್ಲಿ ಮತ್ತೊಂದು ಭ್ರಷ್ಟಾಚಾರ ನಡೆದಿದ್ದು ಇದು ಆಘಾತಕಾರಿಯಾಗಿದೆ. ಬಿಬಿಎಂಪಿಯ ಸಹಾಯಕ ನಿರ್ದೇಶಕ ಮಟ್ಟದ ಅಧಿಕಾರಿ ಬಳಿ ಕೋಟ್ಯಂತರ ಹಣ, ಆಭರಣ, ಆಸ್ತಿಪಾಸ್ತಿಗಳು ಲಭ್ಯವಾಗಿವೆ. ಈ ಅಧಿಕಾರಿ ಬಳಿ ಬೆಂಗಳೂರಿನಲ್ಲಿ 12 ಫ್ಲಾಟ್, ನೆಲಮಂಗಲದಲ್ಲಿ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ ಮೂರು ನಿವೇಷನ, 1 ಕೋಟಿ ಮೌಲ್ಯದ ಚಿನ್ನ ವಜ್ರಗಳು, 1.44 ಕೋಟಿ ನಗದು ಇದೆʼ. ʻಇದು 40% ಭ್ರಷ್ಟಾಚಾರದ ಸರ್ಕಾರಕ್ಕೆ ಸಾಕ್ಷಿ. ಈ ಅಧಿಕಾರಿ ಇಷ್ಟೊಂದು ಭ್ರಷ್ಟಾಚಾರ ಮಾಡಲು ಧೈರ್ಯ ಬಂದಿದ್ದು ಹೇಗೆ. ಬಿಬಿಎಂಪಿ ಉಸ್ತುವಾರಿ ಯಾರು ಎಂದರೆ ಗೊತ್ತಾಗುತ್ತದೆ. 40% ಭ್ರಷ್ಟಾಚಾರದ ಮುಖ್ಯಸ್ಥರೆ ಬಿಬಿಎಂಪಿ ಉಸ್ತುವಾರಿಯಾಗಿದ್ದಾರೆ. ಇದುವರೆಗೂ ಬೆಂಗಳೂರಿನ ಅಭಿವೃದ್ಧಿ, ಐಟಿ ಹಬ್, ನೋಡಿದರೆ ಎಲ್ಲರೂ ಹೆಮ್ಮೆ ಪಟ್ಟು, ದೇಶದ ಜನ ಬೆಂಗಳೂರಿಗೆ ಬರುತ್ತಿದ್ದರು. ಆದರೆ ಹಾಲಿ ಸರ್ಕಾರ ಬೆಂಗಳೂರನ್ನು ಹಣ ಗಳಿಕೆಗೆ ಬಳಸಿಕೊಳ್ಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಉದ್ದಿಮೆದಾರರು ಬೆಂಗಳೂರಿನಲ್ಲಿ ವ್ಯಾಪಾರ ಮಾಡಲು ಬರಲು ಹೇಗೆ ಸಾಧ್ಯ? ಈ ಅಧಿಕಾರಿಗಳು ಇಷ್ಟೊಂದು ಭ್ರಷ್ಟಾಚಾರ ನಡೆಸಲು ಧೈರ್ಯ ಹೇಗೆ ಬರುತ್ತದೆ? ಯಾವಾಗ ಸರ್ಕಾರದ ಮುಖ್ಯಸ್ಥರೇ ಭ್ರಷ್ಟಾಚಾರದಲ್ಲಿ ಭಾಗಿಯಾಗುತ್ತಾರೋ ಆಗ ಈ ರೀತಿ ಆಗುತ್ತದೆ. ಇದು ರಾಜ್ಯದಲ್ಲಿ ಸರ್ಕಾರ 40% ಜಾರಿ ಮಾಡಿರುವುದಕ್ಕೆ ಸಾಕ್ಷಿ. ರಾಜ್ಯದ ಜನ ಈ ಸರ್ಕಾರವನ್ನು ಕಿತ್ತೊಗೆಯಲು ಸಿದ್ಧವಾಗಿದ್ದು, ಚುನಾವಣೆ ಸಮಯದಲ್ಲೂ ನಾವು ಇಂತಹ ಬೆಳವಣಿಗೆಗಳನ್ನು ನೋಡುತ್ತಿದ್ದೇವೆ. ಸಹಾಯಕ ನಿರ್ದೆಶಕ ಅಧಿಕಾರಿಯೇ ಇಷ್ಟೋಂದು ಭ್ರಷ್ಟಾಚಾರ ಮಾಡಬಹುದಾದರೆ, ಇನ್ನು ಸರ್ಕಾರದ ಉನ್ನತ ಹಂತದಲ್ಲಿರುವವರು ಇನ್ನೆಷ್ಟು ಭ್ರಷ್ಟಾಚಾರ ಮಾಡಬಹುದು ಎಂದು ಊಹಿಸಿ. ಇದು ನಮ್ಮೆಲ್ಲರಿಗೂ ಆಘಾತಕಾರಿ ವಿಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೆಲವು ಪ್ರಶ್ನೆಗಳನ್ನು ಕೇಳಬಯಸುತ್ತದೆ. ಭ್ರಷ್ಟಾಚಾರದ ಆರೋಪ ಮಾಡಿದಾಗಲೆಲ್ಲಾ 40% ಸರ್ಕಾರ ಸಾಕ್ಷಿ ಕೇಳುತ್ತಿತ್ತು. ಈಗ ಈ ಪ್ರಕರಣವೇ ಸಾಕ್ಷಿಯಾಗಿದ್ದು, ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಒಫ್ಪಿಕೊಳ್ಳುತ್ತಾರಾ?

ADVERTISEMENT

ಬಿಬಿಎಂಪಿ 40% ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿಗಳ ನಿಯಂತ್ರಣದಲ್ಲಿದ್ದು, ಅವರಿಗೆ ಈ ಭ್ರಷ್ಟಾಚಾರವನ್ನು ನಿಯಂತ್ರಿಸಲು ಯಾಕೆ ಸಾಧ್ಯವಾಗಿಲ್ಲ? ಮುಖ್ಯಮಂತ್ರಿಗಳು ರಾಜಧಾನಿಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸದಿದ್ದರೆ, ರಾಜ್ಯದುದ್ದಗಲದಲ್ಲಿ ಹೇಗೆ ಭ್ರಷ್ಟಾಚಾರ ನಿಯಂತ್ರಣ ಮಾಡುತ್ತಾರೆ? ಪ್ರತಿ ನಿತ್ಯ ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ಅಕ್ರಮ ಹಣ ಹಂಚುತ್ತಿರುವಾಗ ಕೇಂದ್ರ ತನಿಖಾ ಸಂಸ್ಥೆಗಳು ಯಾಕೆ ಮೌನವಾಗಿವೆ? ರಾಜ್ಯದ ಹಣವನ್ನು ಸರ್ಕಾರ ಲೂಟಿ ಮಾಡಿದ್ದು, ಅದೇ ಹಣದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ರಾಜ್ಯದ ಜನ ಅರ್ಥ ಮಾಡಿಕೊಂಡಿದ್ದು, ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಈ ಸರ್ಕಾರ ಅಷ್ಟು ಭ್ರಷ್ಟವಾಗಿದೆ. ಕರ್ನಾಟಕ ರಾಜ್ಯ ಹಿಂದೆದೂ ಇಂತಹ ಭ್ರಷ್ಟಾಚಾರ ಕಂಡಿರಲಿಲ್ಲ. ಹೀಗಾಗಿ ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಅಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದರು.

Tags: #bjp#election2023#karnataka#karnatakaassemblyelection#kcvenugopal#pratidhvani#pratidhvanidigital#pratidhvaninews#pressmeet
Previous Post

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೇಲೆ ಜನರಿಗೆ ವಿಶ್ವಾಸವಿಲ್ಲ: ಸಿಎಂ ಬೊಮ್ಮಾಯಿ

Next Post

ಜಗದೀಶ್​ ಶೆಟ್ಟರ್​ ಬಿಜೆಪಿಗೆ ಮರಳುತ್ತಾರೆ : ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಜಗದೀಶ್​ ಶೆಟ್ಟರ್​ ಬಿಜೆಪಿಗೆ ಮರಳುತ್ತಾರೆ : ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ

ಜಗದೀಶ್​ ಶೆಟ್ಟರ್​ ಬಿಜೆಪಿಗೆ ಮರಳುತ್ತಾರೆ : ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada