• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ
Share on WhatsAppShare on FacebookShare on Telegram

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ಒಂದು ವರ್ಷದ ಅವಧಿಗೆ ವಿಸ್ತರಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge)ತಿಳಿಸಿದ್ದಾರೆ.

ADVERTISEMENT

11 ರಿಂದ 40 ಹೆಕ್ಟೇರ್ ವರೆಗಿನ ಪಂಚಾಯತ್ ಕೆರೆಗಳಿಗೆ ಸಂಬಂಧಿಸಿದಂತೆ ಮೀನು ಪಾಶುವಾರು ಹಕ್ಕಿನ ಅವಧಿಯನ್ನು 2023-24ನೇ ಸಾಲಿಗೆ ನವೀಕರಿಸಿಕೊಂಡಿರುವ ಗುತ್ತಿಗೆದಾರರು ಹಾಗೂ ಟೆಂಡರುದಾರರುಗಳಿಗೆ ಪ್ರಕರಣಕ್ಕನುಗುಣವಾಗಿ ಒಂದು ವರ್ಷ ಅವಧಿಗೆ ಗುತ್ತಿಗೆಯನ್ನು ಪಾವತಿ ಸಹಿತ ವಿಸ್ತರಿಸುವ ಕುರಿತು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.

G Kumar Naik: ಕೇಂದ್ರ ಬಜೆಟ್, ಕೇಳಲು ಹಿತ ಎನಿಸುವ ಕಾಗಕ್ಕ-ಗೂಬಕ್ಕನ‌ ಕಥೆಯಂತಿದೆ..! #parliament #buget2023

ಮೀನುಗಾರಿಕೆ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ಗುತ್ತಿಗೆ ಅವಧಿ ವಿಸ್ತರಿಸಿರುವಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆಅವರಿಗೆ ಪತ್ರ ಬರೆದು ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಮತ್ತೂ ಒಂದು ವರ್ಷ ಮುಂದುವರೆಸಲು ಕೋರಿದ್ದರು.

Tags: #principlesbangalore city lakesBangalore lakeschallengeschangecity lakescity lakes rejuvenationeco-ranchFundamental Rightsgoa latest newsgrazingHuman Rightsintegrated watershed managementlatest goa news headlines & live updateslatest konkani headlineMaharashtramoringa treesprinciples of watershed managementrainwater harvestingranchRightsrupankarbhattacharjeerural planningthamirabarani water issue
Previous Post

ಮಾರ್ಚ್ ನಲ್ಲಿ ಆರಂಭವಾಗಲಿದೆ “ಕರುನಾಡ ಕಣ್ಮಣಿ” ನಟ ಚರಣ್ ರಾಜ್ ನಿರ್ದೇಶನದ ನೂತನ ಚಿತ್ರ . ‌

Next Post

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!