• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಮಿಳುನಾಡಿನಲ್ಲಿ ಆಗಸದಲ್ಲೇ ಹಾರಾಡಿದ ವಿಮಾನ..! 141 ಜೀವ ಸದ್ಯ ಸೇಫ್‌

ಕೃಷ್ಣ ಮಣಿ by ಕೃಷ್ಣ ಮಣಿ
October 11, 2024
in Top Story, ದೇಶ, ವಿಶೇಷ
0
ತಮಿಳುನಾಡಿನಲ್ಲಿ ಆಗಸದಲ್ಲೇ ಹಾರಾಡಿದ ವಿಮಾನ..! 141 ಜೀವ ಸದ್ಯ ಸೇಫ್‌
Share on WhatsAppShare on FacebookShare on Telegram

ತಮಿಳುನಾಡಿನಲ್ಲಿ ಒಂದೇ ದಿನ ಮಹಾನ್‌ ದುರಂತಕ್ಕೆ ಸಾಕ್ಷಿಯಾಗುವ ಸಂದರ್ಭ ಎದುರಾಗಿತ್ತು. ತಮಿಳುನಾಡಿನ ತಿರುಚಿ ಏರ್‌ಪೋರ್ಟ್‌ನಿಂದ ದುಬೈನಾ ಶಾರ್ಜಾಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು. ಸಂಜೆ 5.45ರ ಸುಮಾರಿಗೆ ಟೇಕ್‌ ಆಫ್‌ ಆದ ಬಳಿಕ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. 141 ಜನರನ್ನು ಹೊತ್ತು ಸಾಗುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಟೆಕ್ನಿಕಲ್‌ ಸಮಸ್ಯೆ ಕಾಣಿಸಿಕೊಂಡ ಬಳಿಕ ಸುಮಾರು 3 ಗಂಟೆಗಳ ಕಾಲ ತಿರುಚಿ ಏರ್‌ಪೋರ್ಟ್‌ ಮೇಲೆಯೇ ಸುತ್ತಾಡಿತ್ತು.

ADVERTISEMENT

20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಏರ್‌ಪೋರ್ಟ್‌ ಬಳಿ ಸಿದ್ಧ ಮಾಡಲಾಯ್ತು. 18 ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿಕೊಳ್ಳಲಾಯ್ತು. ಮತ್ತೊಂದು ಕಡೆ ವಿಮಾನ ಅಪಘಾತಕ್ಕೆ ಒಲಗಾದರು ಹೆಚ್ಚಿನ ಹಾನಿಯಾಗದಂತೆ ಆಕಾಶದಲ್ಲೇ ಸುತ್ತುವ ಮೂಲಕ ಎಲ್ಲಾ ಇಂಧನ ಖಾಲಿ ಮಾಡುವ ನಿರ್ಧಾರ ಮಾಡಲಾಯ್ತು. ತಿರುಚಿಗೆ ಬರುವ ವಿಮಾನಗಳನ್ನು ತಡೆದು AXB613 ಬೋಯಿಂಗ್‌ 737ನಲ್ಲಿ ವಿಮಾನ ಗಸ್ತು ತಿರುವಂತೆ ಮಾಡಲಾಯ್ತು. ಅಂತಿಮವಾಗಿ ಹೈಡ್ರೋಲಿಕ್‌ ಗೇರ್‌ ಸಮಸ್ಯೆಯನ್ನು ಸರಿ ಮಾಡುವ ಯತ್ನವೂ ಜೊತೆ ಜೊತೆಗೆ ನಡೀತಿತ್ತು. ಬಳಿಕ ಪೈಲಟ್‌ ಎದೆಗುಂದದೆ ವಿಮಾನವನ್ನ ಲ್ಯಾಂಡ್‌ ಮಾಡುವ ನಿರ್ಧಾರಕ್ಕೆ ಬಂದು ಯಶಸ್ಸು ಸಾಧಿಸಿದ್ರು.

ಏರ್‌ ಇಂಡಿಯಾ ವಿಮಾನದಲ್ಲಿ ಬರೋಬ್ಬರಿ 141 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ATC ( Air Traffic Control ) ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ವಿಮಾನದ ಪೈಲಟ್‌ ಬೆಲ್ಲಿ ಲ್ಯಾಂಡಿಂಗ್‌ ಮಾಡುವುದಕ್ಕೆ ಪರ್ಮಿಷನ್ ಕೊಡಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಆದ ಚಮತ್ಕಾರ ಎನ್ನುವಂತೆ ಬೆಲ್ಲಿ ಡ್ಯಾನ್ಸ್‌ ಬದಲಿಗೆ ಸಾಮಾನ್ಯ ಲ್ಯಾಂಡಿಂಗ್‌ ಮಾಡುವುದಕ್ಕೆ ಪೈಲಟ್‌ ಯಶಸ್ವಿ ಆಗಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಆತಂರಿಕ ತನಿಖೆಗೆ ಕೇಂದ್ರ ಸರ್ಕಾರ ಆದೇಶ ಮಾಡಿದೆ.

ಸಂಜೆ 5.45ಕ್ಕೆ ಟೇಕ್‌ ಆಫ್‌ ಆಗಿದ್ದ ವಿಮಾನ ರಾತ್ರಿ 8.15ಕ್ಕೆ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ. ಈ ಮೂಲಕ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಎದುರಾಗಿದ್ದ ಆತಂಕ ನಿವಾರಣೆ ಆಗಿದೆ. ಇನ್ನು ಬೆಲ್ಲಿ ಲ್ಯಾಂಡಿಂಗ್‌ ಮಾಡಲು ನಿರ್ಧಾರ ಮಾಡಿದ್ದ ಕಾರಣಕ್ಕೆ ಫೈರ್‌ ಎಂಜಿನ್ ಹಾಗು ಆಂಬ್ಯುಲೆನ್ಸ್‌ಗಳನ್ನು ಮೊಕ್ಕಾಂ ಮಾಡಲಾಗಿತ್ತು. ತಮಿಳುನಾಡು ಸರ್ಕಾರ ತುರ್ತು ರಕ್ಷಣಾ ಕಾರ್ಯಕ್ಕೆ ಸಜ್ಜಾಗಿತ್ತು. ಸಿಎಂ ಎಂ.ಕೆ ಸ್ಟಾಲಿನ್‌ ತುರ್ತು ಸಭೆ ನಡೆಸಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ಕೊಡಲಾಗಿತ್ತು. ಅದೃಷ್ಟವಶಾತ್‌ ಯಾವುದೇ ಸಮಸ್ಯೆ ಆಗದಂತೆ ಸಾಮಾನ್ಯ ಲ್ಯಾಂಡಿಂಗ್‌ ಮಾಡಿದ್ದು ನೂರಾರು ಜನರ ಮೊಗದಲ್ಲಿ ಸಂತಸ ಮನೆ ಮಾಡುವಂತೆ ಆಯ್ತು.

Tags: ChennaiChennai airportchennai airport flight landingchennai airport flight take offchennai airport night landingchennai airport night plane spottingchennai airport night take offchennai airport night viewchennai airport videochennai flightchennai international airportchennai plane spottingchennai rain today liveflightflight landing in chennaiflight services in chennaiIndigo Flight
Previous Post

ಮೈಸೂರು-ದರ್ಬಾಂಗ ರೈಲು ಅಪಘಾತ ! ಎರಡು ಬೋಗಿಗಳಿಗೆ ಬೆಂಕಿ – ಹಲವು ಪ್ರಯಾಣಿಕರಿಗೆ ಗಾಯ !

Next Post

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು:ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ನೀವು ಅಂದುಕೊಂಡ ಕೆಲಸಗಳಲ್ಲಿ ಜಯ ಸಿಗಲಿದೆ. ವ್ಯಾಪಾರದಲ್ಲಿ ಲಾಭದಾಯಕ ಬದಲಾವಣೆಗಳನ್ನು ಕಾಣಬಹುದು. ಆತುರದಲ್ಲಿ ಯಾವುದೇ ದೊಡ್ಡ ನಿರ್ಧಾರಗಳನ್ನು...

Read moreDetails
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
Next Post

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು:ಡಿಸಿಎಂ ಡಿ.ಕೆ. ಶಿವಕುಮಾರ್

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!