• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಂಡಿನ ದಾಳಿಗೈದು ಕುಖ್ಯಾತ ದರೋಡೆಕೋರನ ಸೆರೆ ಹಿಡಿದ ಪೊಲೀಸರು!

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Top Story, ಇತರೆ / Others, ಕರ್ನಾಟಕ
0
ಗುಂಡಿನ ದಾಳಿಗೈದು ಕುಖ್ಯಾತ ದರೋಡೆಕೋರನ ಸೆರೆ ಹಿಡಿದ ಪೊಲೀಸರು!
Share on WhatsAppShare on FacebookShare on Telegram

ಕಲಬುರಗಿ: ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕುಖ್ಯಾತ ಆರೋಪಿ ಮೇಲೆ ನಗರ ಪೊಲೀಸರು ಗುಂಡಿನ ದಾಳಿ ನಡೆಸಿ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಕಾಲಿಗೆ ಗುಂಡು ತಗುಲಿ ಗಾಯಗೊಂಡ ದರೋಡೆಕೋರ ಅವತಾರ್ ಸಿಂಗ್ ನನ್ನುಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಕಲಬುರಗಿಯ ವಿವಿಧ ಠಾಣೆಗಳಲ್ಲಿ ದಾಖಲಾದ ಹಲವು ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಅಗತ್ಯವಾಗಿದ್ದ.

ಕಾಲಿಗೆ ಗುಂಡು ಹೊಡೆದ ಇನ್ಸ್‌ಪೆಕ್ಟರ್ ಸಂತೋಷ್‌:ಕಾರ್ಯಾಚರಣೆ ವೇಳೆ ಅವತಾರ್ ಸಿಂಗ್ ಬಲಗಾಲಿಗೆ ಗುಂಡು ಹೊಡೆದ ಸಬ್ ಅರ್ಬನ್ ಠಾಣೆ ಇನ್ಸ್‌ ಪೆಕ್ಟರ್ ಸಂತೋಷ್‌ ತಟ್ಟೆಪಲ್ಲಿ ಒಂದು ಸುತ್ತು ಗಾಳಿಯಲ್ಲಿ ಗುಂಡಿ ಹಾರಿಸಿ, ಬಳಿಕ ತನ್ನ ಆತ್ಮರಕ್ಷಣೆಗಾಗಿ ಅವತಾರ್‌ ಸಿಂಗ್‌ ಕಾಲಿಗೆ ಫೈರಿಂಗ್ ನಡೆಸಿದ್ದಾರೆ.‌ಈ ಹಿಂದೆ ಬೀದರ್ ನಲ್ಲಿ ರೌಡಿಯೊಬ್ಬ ಚಾಕುವಿನಿಂದ ಇರಿದ ಸಂದರ್ಭದಲ್ಲಿ ತಟ್ಟೆಪಲ್ಲಿ ಅವರು ಗುಂಡು ಹಾರಿಸಿದ್ದರು.

ಅವತಾರ್ ಸಿಂಗ್ ಮೇಲೆ ವಿವಿಧ ಠಾಣೆಗಳಲ್ಲಿ ದರೋಡೆ ಸೇರಿ 13 ಪ್ರಕರಣಗಳು ದಾಖಲಾಗಿವೆ. ನಗರದ ಹೊ‌ರವಲಯದ ಡಾಬಾವೊಂದರ ದರೋಡೆ ಕೇಸ್ ನಲ್ಲಿ ಪೊಲೀಸರಿಗೆ ಅವತಾರ ಸಿಂಗ್ ಅವಶ್ಯಕವಿದ್ದ.‌ ಕಳೆದ ಮೂರು ದಿನಗಳಿಂದ ಅವತಾರ ಸಿಂಗ್ ಗಾಗಿ ಪೊಲೀಸರು ಹುಡುಕಾಡುತ್ತಿದ್ದರು. ಶನಿವಾರ ಉಪಳಾಂವ ಕ್ರಾಸ್ ಬಳಿಯಲ್ಲಿ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದರು. ಆದರೆ ಈ ವೇಳೆ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿಗೆ ಮುಂದಾದಾಗ ಫೈರಿಂಗ್ ನಡೆಸಲಾಗಿದೆ.‌

ಇಬ್ಬರು ಪೊಲೀಸರಿಗೆ ಗಾಯ: ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಕಲಬುರಗಿ ನಗರ ಟ್ರಾಮಾ ಕೇರ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ.‌

Tags: #police department
Previous Post

ವಾಯುಭಾರ ಕುಸಿತ – 13 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

Next Post

ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post

ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada