• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡು ವರ್ಷ ಹಿಂದೆ ನಡೆದ ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ತಂಡ : Murder Case

Any Mind by Any Mind
March 18, 2023
in Top Story, ಕರ್ನಾಟಕ
0
ಎರಡು ವರ್ಷ ಹಿಂದೆ ನಡೆದ ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ತಂಡ : Murder Case
Share on WhatsAppShare on FacebookShare on Telegram

ಬೀದರ್: ಮಾ.18: ಕಳೆದ ಎರಡು ವರ್ಷಗಳ ಹಿಂದೆ ನಗರದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದ ಕೊಲೆ ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರ ಇಲಾಖೆಯು ಯಶಸ್ವಿಯಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು. ಅವರು ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ADVERTISEMENT

ಮೃತನಾದ ಗಣೇಶ್ ಬಾಬುರಾವ ಮೂಲಗೆ ಮೂಲತಹ ಮನ್ನಳ್ಳಿ ಗ್ರಾಮದವನಾಗಿದ್ದು, ಬೀದರನ ಯಲ್ಲಾಲಿಂಗ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ಪತ್ನಿಯೊಂದಿಗೆ ವಾಸವಿದ್ದ 3 ನವೆಂಬರ 2021 ರಂದು ಇತ ಸೀಲಿಂಗ ಫ್ಯಾನಿಗೆ ಹಗ್ಗದಿಂದ ನೇಣು ಹಾಕಿಕೊಂಡು ಮೃತನಾದ ಗಣೇಶ್ ಬಾಬುರಾವ ಮೂಲಗೆ ಮೂಲತಹ ಮನ್ನಳ್ಳಿ ಗ್ರಾಮದವನಾಗಿದ್ದು ಬೀದರನ ಯಲ್ಲಾಲಿಂಗ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ಪತ್ನಿಯೊಂದಿಗೆ ವಾಸವಿದ್ದ 3 ನವೆಂಬರ 2021 ರಂದು ಇತ ಸೀಲಿಂಗ ಫ್ಯಾನಿಗೆ ಹಗ್ಗದಿಂದ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ಪತ್ನಿಯ ದುರಿನ ಮೇರೆಗೆ ಆತ್ಮಹತ್ಯೆ ಪ್ರಕಣವೆಂದು ನಗರದ ಪೊಲೀಸ್ ಠಾಣೆಯಲ್ಲಿ 174(ಸಿ) ಸಿ.ಅರ್.ಪಿ.ಸಿ ಕಾಯ್ದೆ ಅಡಿಯಲ್ಲಿ ಆತ್ಮಹತ್ಯೆ ಪ್ರಕಣವನ್ನು ದಾಖಲಿಸಿಕೊಳ್ಳಲಾಗಿತ್ತು ಎಂದರು.


ನಂತರ ಮರಣೋತ್ತರ ವರದಿಯಲ್ಲಿ ಇದು ಕೊಲೆಯೆಂದು ಸಾಭಿತಾದ ಹಿನ್ನೆಯಲ್ಲಿ 13 ಸೆಪ್ಟೆಂಬರ 2022 ರಂದು ನಗರದ ಪೊಲೀಸ ಠಾಣೆಯಲ್ಲಿ ಐಪಿಸಿ 302 ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು ಆದರು ಈ ಪ್ರಕರಣವನ್ನು ಬಹುದಿನಗಳಿಂದ ಪತ್ತೆ ಹಚ್ಚಲು ಆಗದ ಕಾರಣ ಈ ಪ್ರಕರಣ ಮುಂದಿನ ತನಿಖೆಯನ್ನು ನಡೆಸಲು 24 ಫೆಬ್ರವರಿ 2023 ರಂದು ಬೀದರ ಉಪಾಧೀಕ್ಷ ಕೆ.ಎಂ ಸತೀಶ್ ಹಾಗೂ ಬೀದರ ನೂತನ ಠಾಣೆಯ ನಿರೀಕ್ಷಕ ವೇಂಕಟೇಶ ಯಡಹಳ್ಳಿ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ತಂಡ ಸಚಿಸಲಾಗಿತ್ತು ಈ ತಂಡ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಆರೋಪಿತನ್ನೊಬ್ಬನಿಂದ ಮೃತನು ಡ್ರೆöÊವರ ಕೆಲಸ ಕೊಡಿಸುವುದಾಗಿ 500 ರುಪಾಯಿ ತೆಗೆದುಕೊಂಡಿದ್ದ ಕೆಲಸ ಕೊಡಿಸದ ಹಿನ್ನೆಲೆಯಲ್ಲಿ ಆರೋಪಿತನು ತನ್ನ ಮೂವರು ಸ್ನೇಹಿತರೊಂದಿಗೆ ಸೇರಿ ಮೃತನನ್ನು ಮನೆಯಲ್ಲಿ ಹಲ್ಲೆ ಮಾಡಿ ಕುತ್ತಿಗೆ ಹಗ್ಗ ಹಾಗೂ ವೈರ ಬಿಗಿದು ಕೊಲೆ ಮಾಡಿ ನೇಣಿ ಹಾಕಿಕೊಂಡತೆ ಬಿಂಬಿಸಿ ಫರಾರಿಯಾಗಿದ್ದರು ಆದರೂ ಪೋಲಿಸರ ಚಾಣಾಕ್ಷ ತನಿಖೆಯಿಂದ ಆರೋಪಿಗಳು ಸಿಕ್ಕಿಬಿದ್ದಿದಾರೆ ಎಂದರು.


ಜೊತೆಗೆ ಜಿಲ್ಲಾಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ಮನೆಗಳ ಮೇಲೆ ಶುಕ್ರವಾರ ಬೀದರ ನಗರ ಹಾಗೂ ಬಸವಕಲ್ಯಾಣದಲ್ಲಿ ಏಕಾಏಕಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದ್ದು ಈ ಸಂದರ್ಭದಲ್ಲಿ ಓರ್ವ ಆರೋಪಿಯ ಮನೆಯಲ್ಲಿ ಮಾರಕಾಸ್ತç ದೊರೆತ್ತಿದ್ದು ಇನ್ನೋರ್ವ ಆರೋಪಿಯ ಮನೆಯಲ್ಲಿ ಮಾದಕ ವಸ್ತು ದೊರೆತ್ತಿವೇ ಎಂದು ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪೋಲಿಸ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: BidarBidar DistrictbidarpoliceBJPcasecrimenewsKarnataka State PolicelatestnewsMurder CasePolicePolice attrocityPolice Commissioner Bhaskar RaoPolice departmentpratidhvaninewspressmeetTrending
Previous Post

ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ : ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ

Next Post

ಮಾರ್ಚ್ 20 ರಂದು ಮಾವು, ಗೋಡಂಬಿ ಫಸಲಿನ ಹರಾಜು..! : Auction of Mango, Cashew Crop on March 20

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಾರ್ಚ್ 20 ರಂದು ಮಾವು, ಗೋಡಂಬಿ ಫಸಲಿನ ಹರಾಜು..! : Auction of Mango, Cashew Crop on March 20

ಮಾರ್ಚ್ 20 ರಂದು ಮಾವು, ಗೋಡಂಬಿ ಫಸಲಿನ ಹರಾಜು..! : Auction of Mango, Cashew Crop on March 20

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada