• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನ ಮೆಚ್ಚಿದ “ಮಾರ್ಟಿನ್” .

ಪ್ರತಿಧ್ವನಿ by ಪ್ರತಿಧ್ವನಿ
October 16, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ದೇಶಾದ್ಯಂತ ಯಶಸ್ವಿ ಪ್ರದರ್ಶನ .

ADVERTISEMENT

ಉದಯ್ ಕೆ ಮೆಹ್ತಾ ನಿರ್ಮಾಣದ, ಎ.ಪಿ.ಅರ್ಜುನ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ “ಮಾರ್ಟಿನ್” ಚಿತ್ರ ಕಳೆದವಾರ ದೇಶಾದ್ಯಂತ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರ ಕರ್ನಾಟಕ ಸೇರಿದಂತೆ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಯಶಸ್ಸಿನ ಸಂತೋಷ ಹಂಚಿಕೊಳ್ಳಲು ಚಿತ್ರತಂಡ ಸಕ್ಸಸ್ ಮೀಟ್ ಆಯೋಜಿಸಿತ್ತು.‌

ಮೊದಲು ನಾನು ತಂತ್ರಜ್ಞರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ನಾಯಕ ಧ್ರುವ ಸರ್ಜಾ, ನಮ್ಮ “ಮಾರ್ಟಿನ್” ಚಿತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ಮನ ತುಂಬಿ ಬಂದಿದೆ. ಈ ಯಶಸ್ಸಿಗೆ ಕಾರಣರಾದ ನಿರ್ಮಾಪಕರು, ನಿರ್ದೇಶಕರು, ಚಿತ್ರತಂಡದ ಸದಸ್ಯರು ಹಾಗೂ ಕನ್ನಡ ಕಲಾಭಿಮಾನಿಗಳಿಗೆ ಅನಂತ ಧನ್ಯವಾದ. ಕರ್ನಾಟಕ ಸೇರಿದಂತೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ ಎಂದರು ನಾಯಕ ಧ್ರುವ ಸರ್ಜಾ.

ಚಿತ್ರ ಬಿಡುಗಡೆಯಾದ ದಿನದಿಂದ ಇಲ್ಲಿಯವರೆಗೂ ಬಿಡುಗಡೆಯಾಗಿರುವ ಬಹುತೇಕ ಚಿತ್ರಮಂದಿರಗಳಲ್ಲಿ ನಮ್ಮ “ಮಾರ್ಟಿನ್” ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹೈದರಾಬಾದ್ ಮುಂತಾದ ಕಡೆಗೂ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮುಂದಿನವಾರ ವಿದೇಶದಲ್ಲೂ “ಮಾರ್ಟಿನ್” ರಿಲೀಸ್ ಆಗಲಿದೆ. ಈ ಸಂದರ್ಭದಲ್ಲಿ ನಾಯಕ ಧ್ರುವ ಸರ್ಜಾ (Dhruva Sarja), ನಾಯಕಿ ವೈಭವಿ ಶಾಂಡಿಲ್ಯ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ (Uday K Mehtha) ಸೇರಿದಂತೆ ನನ್ನ ಇಡೀ ತಂಡಕ್ಕೆ ಹಾಗೂ ಪ್ರೇಕ್ಷಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಎ.ಪಿ.ಅರ್ಜುನ್(A P Arjun).

ನಿರ್ಮಾಪಕ ಉದಯ್ ಕೆ ಮೆಹ್ತಾ ಪುತ್ರ ಸೂರಜ್ ಮೆಹ್ತಾ ಸಹ ಎಲ್ಲರಿಗೂ ಧನ್ಯವಾದ ತಿಳಿಸಿ, ಚಿತ್ರ ಎಲ್ಲಾ ಕಡೆ ಯಶಸ್ವಿ ಪದರ್ಶನ ಕಾಣುತ್ತಿದೆ. ಕಲೆಕ್ಷನ್ ಸಹ ಉತ್ತಮವಾಗಿದೆ ಎಂದರು.

ನಾಯಕಿ ವೈಭವಿ ಶಾಂಡಿಲ್ಯ (Vaibhavi Shandilya), ಛಾಯಾಗ್ರಾಹಕ ಸತ್ಯ ಹೆಗಡೆ (Sathya Hegde), ಪ್ರತಾಪ್(Prathap), ವಜ್ರಾಂಗ್ ಶೆಟ್ಟಿ(Vajang Shetty), ಶಿವಾರ್ಜುನ್ (Shivarjun), ಕುಮಾರ್ ಮುಂತಾದವರು ಚಿತ್ರದ ಯಶಸ್ಸನ್ನು ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

Tags: ARJUN SARJADhruva SarjaHindhiKannadaKannada movieMalayalamMARTINPan IndiasandalwoodtamilteluguUday Mehta
Previous Post

ತೆಲಂಗಾಣ:ದೇವಿಯ ವಿಗ್ರಹವನ್ನು ಕಾಲಿನಲ್ಲಿ ಒದ್ದಿದ್ದವ ಪೊಲೀಸ್ ಅತಿಥಿ

Next Post

ಅಕ್ಟೋಬರ್ 25 ರಂದು ಬಹು ನಿರೀಕ್ಷಿತ “ಯಲಾಕುನ್ನಿ” ತೆರೆಗೆ .

Related Posts

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!
ವಿಶೇಷ

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

by ಪ್ರತಿಧ್ವನಿ
April 15, 2026
0

ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮೃತದೇಹಗಳ ಅಂತ್ಯಕ್ರಿಯೆಗಾಗಿ ಶವದಹನ ಅಥವಾ ಸಮಾಧಿ ಮಾಡುವ ಪದ್ಧತಿ ಸಾಮಾನ್ಯವಾಗಿದೆ. ಆದರೆ ಜಗತ್ತಿನ ಕೆಲವು ಭಾಗಗಳಲ್ಲಿ ಅಚ್ಚರಿ ಹುಟ್ಟಿಸುವ ರೀತಿಯ ವಿಭಿನ್ನ...

Read moreDetails
ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

April 15, 2026
ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post

ಅಕ್ಟೋಬರ್ 25 ರಂದು ಬಹು ನಿರೀಕ್ಷಿತ "ಯಲಾಕುನ್ನಿ" ತೆರೆಗೆ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada