• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕಿಸ್ತಾನದ ವಿರುದ್ಧ ಜಯ್‌ ಶಾ ನಡೆ ನಿಗೂಢ..! ಐಸಿಸಿಯ ತೀರ್ಮಾನದತ್ತ ಎಲ್ಲರ ಚಿತ್ತ..

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in Uncategorized
0
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?
Share on WhatsAppShare on FacebookShare on Telegram

ಬೆಂಗಳೂರು : 2026 ರ ಟಿ20 ವಿಶ್ವಕಪ್ ಪಂದ್ಯಾವಳಿಯು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಡುವಿನ ಸಂಘರ್ಷ ವಿಕೋಪಕ್ಕೆ ತೆರಳುತ್ತಿದೆ. ಇದರ ಪರಿಣಾಮ ಐಸಿಸಿಯು ಈಗ ವಿಶ್ವ ಕ್ರಿಕೆಟ್‌ನ ಚಿತ್ರಣವನ್ನೇ ಶಾಶ್ವತವಾಗಿ ಬದಲಾಯಿಸಬಹುದಾದ ಸಭೆಗೆ ಸಿದ್ಧತೆ ನಡೆಸುತ್ತಿದೆ.

ADVERTISEMENT
Narega VS VB-G RAM G : ಬಿಜೆಪಿಯವರಿಗೆ ದೇಶದ ಜನ ಬುದ್ದಿ ಕಲಿಸೋ ದಿನಗಳು ದೂರವಿಲ್ಲ..! #pratidhvani

ಪಿಸಿಬಿಯನ್ನು ಸಂಪೂರ್ಣವಾಗಿ ಹೊರಗಿಡುವ ಕಠಿಣ ತೀರ್ಮಾನಕ್ಕೆ ಆಡಳಿತ ಮಂಡಳಿಯು ಬರುವ ಲಕ್ಷಣಗಳು ದಟ್ಟವಾಗಿವೆ. ಫೆಬ್ರವರಿ 15 ರಂದು ಭಾರತ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕ್ ಘೋಷಿಸಿದ ನಂತರ, ಪಾಕಿಸ್ತಾನದ ಮೇಲೆ ತೀವ್ರ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಐಸಿಸಿ ಅಧ್ಯಕ್ಷ ಜಯ್ ಶಾ ನೇತೃತ್ವದ ಸಮಿತಿ ಚಿಂತನೆಯಲ್ಲಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ : Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

ಪಂದ್ಯದಲ್ಲಿ ಭಾಗವಹಿಸದಂತೆ ಶೆಬಹಾಜ್‌ ಸರ್ಕಾರದ ತಾಕೀತು..!

ಬಾಂಗ್ಲಾದೇಶವನ್ನು ಕೈಬಿಟ್ಟ ಬಳಿಕ ಕುದಿಯುತ್ತಿದ್ದ ಪಾಕ್ ಉದ್ವಿಗ್ನತೆಯು ತನ್ನದೇ ಆದ ಮೊಂಡುತನದಿಂದ ಇನ್ನಷ್ಟು ಹೆಚ್ಚುವಂತಾಗಿದೆ. ಪಾಕಿಸ್ತಾನ ಸರ್ಕಾರವು ತನ್ನ ತಂಡವನ್ನು ಶ್ರೀಲಂಕಾಕ್ಕೆ ಕಳುಹಿಸಿಕೊಡಲು ಅನುಮತಿಸಿದೆ. ಆದರೆ “ಆಯ್ದ ತಂಡಗಳೊಂದಿಗೆ ಭಾಗವಹಿಸುವ ಮಾತನ್ನಾಡಿತ್ತು. ಅಲ್ಲದೆ ಪಾಕ್‌ ತಂಡವು ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಭಾಗಿಯಾಗದಂತೆ ದ್ರೋಹಿ ರಾಷ್ಟ್ರದ ಶೆಹಬಾಜ್‌ ಶರೀಫ್ ಸರ್ಕಾರ‌ ನಿರ್ಬಂಧವಿಧಿಸಿದೆ.

Prabha Mallikarjun on Union Budget: ರಾಜ್ಯವನ್ನು ಕೇಂದ್ರ ಕಡೆಗಣಿಸಿದೆ ಸಂಸದೆ ಪ್ರಭಾ ಸಿಡಿಮಿಡಿ.! #pratidhvani

ಭಾರತದಿಂದ ಪಂದ್ಯಗಳನ್ನು ಸ್ಥಳಾಂತರಿಸುವ ಬಾಂಗ್ಲಾದೇಶದ ವಿನಂತಿಯನ್ನು ಐಸಿಸಿ ತಿರಸ್ಕರಿಸಿತ್ತು. ಇದು ಪಾಕಿಸ್ತಾನವು ಬಾಂಗ್ಲಾದೇಶದ ವಿಚಾರದಲ್ಲಿ ಒಗ್ಗಟ್ಟಿನ ನಿಲುವು ತಾಳಿದ್ದಾಗಿ ತೋರಿಸಿಕೊಂಡಿತ್ತು. ಭಯೋತ್ಪಾದಕ ದಾಳಿಗಳ ಹಾಗೂ ರಾಜಕೀಯ ಉದ್ವಿಗ್ನತೆಗಳ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯಗಳನ್ನು ಬಹಿಷ್ಕರಿಸುವಂತೆ ಭಾರತ ತಂಡವು ಸಾಕಷ್ಟು ಒತ್ತಡವನ್ನು ಎದುರಿಸಿದೆ.

ಇದರ ಹೊರತಾಗಿಯೂ, ಭಾರತ ತಂಡವು ಪಾಕಿಸ್ತಾನದಲ್ಲಿ 2025 ರ ಏಷ್ಯಾ ಕಪ್ ಪಂದ್ಯದಲ್ಲಿ ಭಾಗವಹಿಸಿತ್ತು, ಬಿಸಿಸಿಐನ ಸಮಾನ ಸದಸ್ಯ ರಾಷ್ಟ್ರಗಳ ಬಾಂಧವ್ಯ ಮತ್ತು ಜಾಗತಿಕ ಆಟಕ್ಕೆ ಆದ್ಯತೆ ನೀಡಿತ್ತು. ಆದರೆ ಇದೇ ರೀತಿಯಾಗಿ ಜವಾಬ್ದಾರಿ ಮೆರೆಯಬೇಕಿದ್ದ ಪಾಕಿಸ್ತಾನವು ಕ್ರೀಡೆಯನ್ನು ಕ್ರೀಡೆಯಂತೆ ನೋಡಿಕೊಳ್ಳದೇ ನಮಗೆ ರಾಜಕೀಯವೇ, ಸಂಘರ್ಷವೇ ಮುಖ್ಯ ಎಂದು ಅಪಾಯಕಾರಿ ಹೆಜ್ಜೆಗೆ ಮುಂದಾಗಿದ್ದು, ಇದು ಪಾಕ್‌ಗೆ ಮುಟ್ಟಿ ನೋಡಿಕೊಳ್ಳುವ ಉತ್ತರಕ್ಕೆ ಕಾರಣವಾಗಲಿದೆ.

Tags: Bangla Cricket teamCricket NewsICC PresidentICC t20 World cupjay shahkannada newskarnataka newspakistan cricket teampakistan vs indiaPCB PresidentPratidhvanisports newsTeam Indiaಕನ್ನಡ ನ್ಯೂಸ್‌ಕನ್ನಡ ಸುದ್ದಿಗಳು
Previous Post

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

Next Post

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada