• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವುದು ಸಂವಿಧಾನದ ಪೀಠಿಕೆ ; ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
September 15, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವುದು ಸಂವಿಧಾನದ ಪೀಠಿಕೆ ; ಸಚಿವ ಸಂತೋಷ್ ಲಾಡ್
Share on WhatsAppShare on FacebookShare on Telegram

ಧಾರವಾಡದ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಇಂದು ಆಯೋಜಿಸಲಾಗಿದ್ದ ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ರವರು ಭಾಗವಹಿಸಿ ದೇಶದ ಸಂವಿಧಾನದ ಕುರಿತಾಗಿ ಹೆಮ್ಮೆಯಿಂದ ಮಾತನಾಡಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿದ ಅವರು, ದೇಶ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವ ಸಂವಿಧಾನದ ಪೀಠಿಕೆಯನ್ನು ಏಕಕಾಲಕ್ಕೆ ಸಾಮೂಹಿಕವಾಗಿ ಓದುವ ಮುಖಾಂತರ, ಇಡೀ ಜಗತ್ತಿಗೆ ಭಾರತದ ಸಂವಿಧಾನದ ಮಹತ್ವವನ್ನು ಸಾರಬೇಕು ಎಂದರು,

ಇನ್ನು ಈ ವಿಶೇಷ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು, ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರು ಹಾಗೂ ಜಿಲ್ಲಾ ಆಡಳಿತದ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಖಂಡರು ಪಾಲ್ಗೊಂಡಿದ್ದರು.

Tags: cmsiddaramiahDKShivakumarIndian ConstitutionKarnatakaPreamble of Indian Constitutionsanthosh lad
Previous Post

ಒಡಿಶಾದಲ್ಲಿ ಕಾಣಿಸಿಕೊಂಡ ‘ಸ್ಕ್ರಬ್ ಟೈಫಸ್’ ಜ್ವರ; 6 ಮಂದಿ ಸಾವು..!

Next Post

ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ

ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada