• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಜವಾಯ್ತು ದೈವ ನುಡಿದ ಭವಿಷ್ಯ – ಜನಾರ್ದನ ರೆಡ್ಡಿ ರಿಲೀಸ್ ಬಗ್ಗೆ ದೈವ ಹೇಳಿದ್ದೇನು..?! 

Chetan by Chetan
June 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಿಜವಾಯ್ತು ದೈವ ನುಡಿದ ಭವಿಷ್ಯ – ಜನಾರ್ದನ ರೆಡ್ಡಿ ರಿಲೀಸ್ ಬಗ್ಗೆ ದೈವ ಹೇಳಿದ್ದೇನು..?! 
Share on WhatsAppShare on FacebookShare on Telegram

ಅಕ್ರಮ ಗಣಿಗಾರಿಕೆಗೆ (Illegal mining) ಸಂಬಂಧಪಟ್ಟಂತೆ ಸಿಬಿಐ ಕೇಸಲ್ಲಿ (CBI) ಬಂಧನವಾಗಿದ್ದ ಶಾಸಕ ಜನಾರ್ದನ ರೆಡ್ಡಿಗೆ (Janardan reddy) ಸದ್ಯ ತೆಲಂಗಾಣ ಹೈಕೋರ್ಟ್ (Telangana highcourt) ರಿಲೀಫ್ ನೀಡಿದ್ದು, ಸದ್ಯ ಜೈಲುವಾಸದಿಂದ ಬಚಾವಾಗಿದ್ದಾರೆ. 

ADVERTISEMENT
Screenshot

ಈ ಬೆನ್ನಲೇ ದೈವ ನುಡಿದ ಭವಿಷ್ಯ ಒಂದರ ವಿಡಿಯೋ ವೈರಲ್ ಆಗಿದೆ. ಜನಾರ್ದನ ರೆಡ್ಡಿ ಬಿಡುಗಡೆ ಬಗ್ಗೆ ದೈವದ ಬಳಿ ಬೆಂಬಲಿಗರು ಪ್ರಶ್ನೆ ಮಾಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಸತ್ಯದ ದೈವಸ್ಥಾನ ಅರೇಲ್ತಾಡಿ ಶ್ರೀ ಉಲ್ಲಾಕ್ಳು ಕೆಡೆಂಜೊಡಿತ್ತಾಯಿ ದೇವಸ್ಥಾನದಲ್ಲಿ ಈ ಪ್ರಶ್ನೆ ಕೇಳಲಾಗಿತ್ತು. 

ಮೇ ತಿಂಗಳ 15ರಂದು ನಡೆದ ನೇಮೋತ್ಸವ ಕಾರ್ಯಕ್ರಮದಲ್ಲಿ ದೈವದ ಬಳಿ ಗ್ರಾಮಸ್ಥರು ಜನಾರ್ದನ ರೆಡ್ಡಿ ಕುರಿತಾಗಿ ಪ್ರಶ್ನೆ ಕೇಳಿದಾಗ ದೈವ ನುಡಿದ ಭವಿಷ್ಗ ನಿಜವಾಗಿದೆ.ಜನಾರ್ಧನ ರೆಡ್ಡಿ ಅವರು ಇಂದಿನಿಂದ 1 ತಿಂಗಳ ಒಳಗಡೆ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ದೈವ ಅಂದೇ ನುಡಿದಿತ್ತು. ಹೀಗಾಗಿ ದೈವ ನುಡಿದಂತೆ  27 ದಿನಗಳಲ್ಲಿ ಜನಾರ್ಧನ ರೆಡ್ಡಿ ರಿಲೀಸ್ ಆಗಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಶಾಸಕ ಜನಾರ್ದನ ರೆಡ್ಡಿ, ಇದು ಕಾರ್ಣಿಕ ದೈವ ಕೆಡೆಂಜೊಡಿತ್ತಾಯಿ ದೈವದ ಅನುಗ್ರಹ ಎಂದು ಬರೆದುಕೊಂಡಿದ್ದಾರೆ. 

Tags: ಜನಾರ್ದನ ರೆಡ್ಡಿಜಾಮೀನುದೈವದೈವದ ನುಡಿಭವಿಷ್ಯ
Previous Post

ಜುಲೈ 1ರಿಂದ ಇ-ಖಾತಾ ಕಡ್ಡಾಯ – ಬಿಬಿಎಂಪಿ ವ್ಯಾಪ್ತಿಯ ಕಟ್ಟಡ ನಕ್ಷೆ ಮಂಜೂರಾತಿಗೆ  ಇನ್ಮುಂದೆ ಇ- ಖಾತಾ ಕಡ್ಡಾಯ..!

Next Post

ಅಪ್ಪ ಅಂದರೆ ಆಸರೆ, ಅಪ್ಪ ಎಂದರೆ ತ್ಯಾಗ, ಅಪ್ಪ ಅಂದರೆ ಗಾಂಭೀರ್ಯ

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
ಅಪ್ಪ ಅಂದರೆ ಆಸರೆ, ಅಪ್ಪ ಎಂದರೆ ತ್ಯಾಗ, ಅಪ್ಪ ಅಂದರೆ ಗಾಂಭೀರ್ಯ

ಅಪ್ಪ ಅಂದರೆ ಆಸರೆ, ಅಪ್ಪ ಎಂದರೆ ತ್ಯಾಗ, ಅಪ್ಪ ಅಂದರೆ ಗಾಂಭೀರ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!