• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಟ್ವೀಟ್​ ಮಾಡಿ ಪ್ರಧಾನಿ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
May 8, 2023
in ಕರ್ನಾಟಕ
0
ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಟ್ವೀಟ್​ ಮಾಡಿ ಪ್ರಧಾನಿ ಸಂತಾಪ
Share on WhatsAppShare on FacebookShare on Telegram

ಮೈಸೂರು : ವಿಶ್ವ ವಿಖ್ಯಾತ ದಸರಾದ ಕೇಂದ್ರ ಬಿಂದುವಾಗಿದ್ದ ನಾಡದೇವತೆ ಚಾಮುಂಡೇಶ್ವರಿಯ ಅಂಬಾರಿಯನ್ನು ಬರೋಬ್ಬರಿ 14 ಬಾರಿ ಹೊತ್ತು ಸಾಗಿದ್ದ ಬಲರಾಮ ಇನ್ನು ನೆನಪು ಮಾತ್ರ. 67 ವರ್ಷ ಪ್ರಾಯದ ಬಲರಾಮ ಭಾನುವಾರ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು ಬಲರಾಮನ ನಿಧನಕ್ಕೆ ಕರುನಾಡು ಕಂಬನಿ ಮಿಡಿದಿದೆ.

ADVERTISEMENT

ಇನ್ನು ಪ್ರಧಾನಿ ನರೇಂಧ್ರ ಮೋದಿ ಕೂಡ ಕನ್ನಡದಲ್ಲಿಯೇ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ. ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದರು. ಅವನು ಚಾಮುಮಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದ. ಈಗ ಅವನ ಅಗಲಿಕೆಯಿಂದ ದುಖವಾಗಿದೆ. ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ ಎಂದು ಬರೆದಿದ್ದಾರೆ .

ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6

— Narendra Modi (@narendramodi) May 8, 2023

14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಕಳೆದ ಕೆಲವು ದಿನಗಳಿಂದ ಆಹಾರವನ್ನು ಸೇವಿಸಲು ಸಾಧ್ಯವಾಗದಷ್ಟರ ಮಟ್ಟಿಗೆ ಅನಾರೋಗ್ಯಕ್ಕೀಡಾಗಿದ್ದ. ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಆನೆ ಬಲರಾಮನಿಗೆ ನಿರಂತರ ಚಿಕಿತ್ಸೆ ನೀಡಿದ್ದರೂ ಸಹ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದ.

Tags: Balaram's deathBJPJamboo SavariMysorePM Modiಜಂಬೂ ಸವಾರಿಪ್ರಧಾನಿ ಮೋದಿಬಲರಾಮ ನಿಧನಬಿಜೆಪಿಮೈಸೂರು
Previous Post

ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಇಂದೇ ಕಡೆಯ ದಿನ..!

Next Post

ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ

Related Posts

ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ
Top Story

ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ

by ಪ್ರತಿಧ್ವನಿ
June 30, 2026
0

ಬೆಂಗಳೂರು: ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

Read moreDetails
ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

June 30, 2026
Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

June 30, 2026
ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

June 30, 2026
Rajamauli Sdeep Iga Movie

ಪ್ಯಾರಿಸ್‌ನಲ್ಲಿ ಸುದೀಪ್‌ ನಟನೆಗೆ ಮೆಚ್ಚುಗೆ:ಈಗ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್! ನಿರ್ದೇಶಕ ರಾಜಮೌಳಿಗೆ ಜಾಗತಿಕ ಗೌರವ…

June 30, 2026
Next Post
ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ

ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!