• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಿಕ್ಕಿರಿದು ತುಂಬಿದ್ದ ಬಸ್​​ನೊಳಗೆ ರೌಡಿಗಳಂತೆ ಬಡಿದಾಡಿಕೊಂಡ ಖಾಸಗಿ ಬಸ್ ಸಿಬಂದಿ.

ಪ್ರತಿಧ್ವನಿ by ಪ್ರತಿಧ್ವನಿ
October 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಗಳೂರು: ಬಸ್‌ನೊಳಗಡೆ ಪ್ರಯಾಣಿಕರು ಇದ್ದಾಗಲೇ ಖಾಸಗಿ ಬಸ್‌ಗಳ ಚಾಲಕ ಮತ್ತು ನಿರ್ವಾಹಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನ ಬಲ್ಮಠದ ಬಳಿ ನಡೆದಿದೆ.ಬಸ್‌ನೊಳಗಡೆ ಇದ್ದ ವಿಡಿಯೋದಲ್ಲಿ ಇವರ ಹೊಡೆದಾಟದ ದೃಶ್ಯ ಸೆರೆಯಾಗಿದೆ.ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ADVERTISEMENT

ಓರ್ವ ಬಸ್ ಚಾಲಕ ಉಗುಳಿದ್ದು, ಮತ್ತೊಂದು ಬಸ್​ನ ನಿರ್ವಾಹಕನ ಮೇಲೆ ಬಿದ್ದಿದೆ ಎಂದು ಆರೋಪಿಸಿ ವಿಟ್ಲ-ಮಂಗಳೂರಿಗೆ ಬರುವ ಖಾಸಗಿ ಬಸ್ ಚಾಲಕ-ನಿರ್ವಾಹಕರ ನಡುವೆ ಈ ಹೊಡೆದಾಟ ನಡೆದಿದೆ. ಉಗುಳಿದ್ದು ತನ್ನ ಮೈಮೇಲೆ ಬಿದ್ದಿದೆ ಎಂದು ನಿರ್ವಾಹಕ ಮತ್ತೊಂದು ಬಸ್‌ನೊಳಗಡೆ ನುಗ್ಗಿ ಬಸ್​ ಡ್ರೈವರ್ ಅನ್ನು ಎಳೆದು ಹಾಕಿದ್ದಾನೆ.ಇದರಿಂದ ಇಬ್ಬರು ನಡುವೆ ಹೊಡೆದಾಟ ನಡೆದಿದೆ.ಈ ಹೊಡೆದಾಟ ದೃಶ್ಯ ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

In #Karnataka's #DakshinaKannada, a shocking incident of private bus staff brawling like rowdies has been reported in #Mangaluru's #Balmatta.

Staff members of two private buses, Celina (traveling between #Vittal and #Mangalore) and Dhatri (traveling between #Puttur and… pic.twitter.com/nYqaFWeO4l

— Hate Detector 🔍 (@HateDetectors) October 11, 2024

ಈ ವೇಳೆ ಓರ್ವ ಸ್ಕೂ ಡ್ರೈವರ್‌ನಲ್ಲಿ ಚುಚ್ಚಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಬಸ್‌ನೊಳಗಡೆ ಪ್ರಯಾಣಿಕರಿದ್ದಾಗಲೇ ಚಾಲಕ-ನಿರ್ವಾಹಕರು ರೌಡಿ ಕಾಳಗ ನಡೆಸಿದ್ದರಿಂದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಅಷ್ಟೇ ಅಲ್ಲದೇ ಪ್ರಯಾಣಿಕರೊಂದಿಗೂ ರೌಡಿಗಳ ರೀತಿ ವರ್ತಿಸಿದ್ದಾರೆ.ಈ ಬಗ್ಗೆ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಡಿಸಿಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ.

Tags: fighting like rowdies insideovercrowded bus.private bus crewprivate bus staffsparking a fierce brawl.Viral Video
Previous Post

ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಮೇಲೆ ವಿಶ್ವಾಸವನ್ನು ಇಡುತ್ತಾರೆ:ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಚೆನ್ನೈ – ರೈಲಿನ ಬಾಗಿಲ ಬಳಿ ಡ್ಯಾನ್ಸ್ -ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿಧ್ಯಾರ್ಥಿ ಗಂಭೀರ

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಚೆನ್ನೈ – ರೈಲಿನ ಬಾಗಿಲ ಬಳಿ ಡ್ಯಾನ್ಸ್ -ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿಧ್ಯಾರ್ಥಿ ಗಂಭೀರ

ಚೆನ್ನೈ - ರೈಲಿನ ಬಾಗಿಲ ಬಳಿ ಡ್ಯಾನ್ಸ್ -ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿಧ್ಯಾರ್ಥಿ ಗಂಭೀರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada