• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದ ರೂಲರ್ಸ್ Power of Constitution

Any Mind by Any Mind
January 2, 2024
in ಸಿನಿಮಾ
0
ದ ರೂಲರ್ಸ್ Power of Constitution
Share on WhatsAppShare on FacebookShare on Telegram

ADVERTISEMENT

ಸ್ಯಾಂಡಲ್ ವುಡ್ ಅಂಗಳದಲ್ಲಿ ಸದ್ದಿಲ್ಲದೇ ಸಿದ್ದವಾಗಿರೋ ಹೊಸ ಸಿನ್ಮಾ. ಕಾಲಿವುಡ್ ನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಮಾರ್ಗದರ್ಶನದಲ್ಲಿ, ಅವರ ತಂಡದಲ್ಲಿ ಕೆಲಸ ಮಾಡಿದ್ದ ಹುಡುಗುರೆಲ್ಲಾ ಸೇರಿ ಚೊಚ್ಚಲ ಕನ್ನಡ ಸಿನಿಮಾ ಮಾಡಿದ್ದಾರೆ. ದ ರೂಲರ್ಸ್ ಟೈಟಲ್ ನಡಿಯಲ್ಲಿ Power of Constitution ಅನ್ನೋ ಅಡಿ ಬರಹವನ್ನಿಟ್ಟಿದ್ದಾರೆ. ಹೊಸ ವರ್ಷದ ಮೊದಲ ದಿನ ದ ರೂಲರ್ಸ್ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ.
ದ ರೂಲರ್ಸ್ ನೈಜ ಘಟನೆಗಳನ್ನಾಧರಿಸಿ ಮಾಡಿರೋ ಚಿತ್ರ. ಕೋಲಾರ ಜಿಲ್ಲೆಯಲ್ಲಿ ನಡೆದಿರೋ,ನಡೆಯುತ್ತಿರೋ ಘಟನಾವಳಿಗಳನ್ನಾಧರಿಸಿ ಮಾಡಿರೋ ಕಥೆ. ಸಂವಿಧಾನವೊಂದು ಆಸರೆ ಮತ್ತು ಶಕ್ತಿ ಎಂಥಹದ್ದು, ಅದು ಭಾರತೀಯ ಪ್ರಜ್ಞೆಗೆ ಕೊಟ್ಟಿರೋ ಶಕ್ತಿ ಎಂಥಹದ್ದು ಅನ್ನೋ ವಿಚಾರವನ್ನ ಮೂಲವಾಗಿಸಿಕೊಂಡು ದ ರೂಲರ್ಸ್ ಚಿತ್ರವನ್ನ ಮಾಡಲಾಗಿದೆ

ಇಲ್ಲಿ ಮೇಲೂ ಕೀಳು ಅನ್ನೋ ಸಮುದಾಯಗಳ ಸಂಘರ್ಷದಿ ಮರೆಯಾದ ಮಾನವೀಯತೆಯನ್ನ ಒಂದು ಕಡೆ ಬಂಬಿಸಿದ್ರೆ, ಮತ್ತೊಂದು ಕಡೆ ಸಂವಿಧಾನ ಕೊಟ್ಟಿರೋ ಸಮಾನತೆಯ ಹಕ್ಕನ್ನ ಪ್ರತಿಪಾದಿಸೋ, ಅದ್ರ ಶಕ್ತಿಯನ್ನ ಪ್ರದರ್ಶಿಸೋ ಮತ್ತೊಂದು ಮಜಲನ್ನ ಅನಾವರಣಗೊಳಿಸಿದ್ದಾರಂತೆ.
ದ ರೂರಲ್ಸ್ ಹೆಸರೇ ಸೂಚಿಸುವಂತೆ ದ ಅಂದ್ರೆ ದಲಿತ ಇದಕ್ಕೆ ರೂಲರ್ಸ್ಸ್ ಅಂತ ಹೆಸರಿಟ್ಟಿರೋದ್ರ ಹಿಂದೆ ವಿಚಾರ ಇದೆಯಂತೆ. ಈ 5ಜಿ ಜಮಾನದಲ್ಲೂ ಇನ್ನೂ ಜಾಸಿ ಅನ್ನೋ ಪಿಡುಗು ಎಷ್ಟರ ಮಟ್ಟಿಗೆ ಶೀತಲವಾಗಿ ಸಮಾದೊಳಗಿದೆ. ಮತ್ತು ಅದರ ಪರಿಣಾಯ ಏನಾಗ್ತಿದೆ ಅನ್ನೋದನ್ನ ಈ ಚಿತ್ರದಲ್ಲಿ ಹೇಳಲಾಗಿದೆಯಂತೆ.

ದ ರೂಲರ್ಸ್ಸ್ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನ ಬರೆದಿರೋದು, ಕೋಲಾರದ ಡಾ. ಕೆ.ಎಮ್ ಸಂದೇಶ್. ಡಾ. ಬಿ.ಆರ್ ಅಂಬೇಡ್ಕರ್ ತತ್ವ ಸಿದ್ದಾಂತವನ್ನ ಮೈಗೂಡಿಸಿಕೊಂಡು, ವರ್ಷಗಳಿಂದ ಸಾಮಾಜಿಕ ಸಮಾನತೆಯಾಗಿ 350ಕ್ಕೂ ಹೆಚ್ಚು ಹೋರಾಟಗಳನ್ನ ಮಾಡಿ ಗೆದ್ದಿರೋ, 350ಕ್ಕೂ ಹೆಚ್ಚು ಅಂತರ್ಜಾತಿ ವಿವಾಹಗಳನ್ನ ಮಾಡಿರೋ ಇವ್ರು. ತಮ್ಮ ಬದುಕಿನಲ್ಲೇ ನಡೆದ ಘಟನೆಗಳನ್ನಿಟ್ಟುಕೊಂಡು ಕಮಮರ್ಷಿಯಲ್ಲಾಗಿ ಸಿನಿಮಾ ಮಾಡಿದ್ದಾರೆ.

ಎಂ.ಎನ್.ಎಂ ಮೂವೀಸ್ ಬ್ಯಾನರ್ ನಡಿಯಲ್ಲಿ ಅಶ್ವಥ್ ಬಳಗೆರೆ ನಿರ್ಮಾಣದಲ್ಲಿ, ಉದಯ್ ಭಾಸ್ಕರ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕರುಣ್ ಕೆ.ಜಿ.ಎಫ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ನವ ಪ್ರತಿಭೆ ವಿಶಾಲ್, ರಿತಿಕಾ ಗೌಡ, ಕೆ.ಜಿ.ಎಫ್ ನ ಪಠಾಣ್ ಖ್ಯಾತಿಯ ಪುನೀತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಖುದ್ದು ಸಂದೇಶ್ ತಮ್ಮ ನೈಜ ಪಾತ್ರವನ್ನ ತಾವೇ ಮಾಡಿದ್ದಾರೆ.
ಸದ್ಯ ಎ2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿರೋ ಟೀಸರ್ ಜೋರಾಗೇ ರೀಚ್ ಆಗ್ತಿದೆ. ಈ ಕಂಟೆಂಟ್ ನೋಡಿ.ಪರ ವಿರೋಧ ಎರಡೂ ಬಗೆಯ ಕಮೆಂಟ್ ಗಳು ಬರ್ತಿವೆ. ಸೂಕ್ಷ್ಮಾ ವಿಚಾರವನ್ನ ನೇರವಾಗಿ ಹೇಳೋ ಪ್ರಯತ್ನ ಮಾಡಿರೋ ದ ರೂಲರ್ಸ್ ಚಿತ್ರ ವಿಶಿಷ್ಠವಾಗಿ ಪ್ರೇಕ್ಷಕರನ್ನ ಸೆಳೆಯುತ್ತಿದ್ದು, ಸಾಮಾಜಿಕವಾಗಿಯೋ ಸದ್ದು ಮಾಡೋ ಸೂಚನೆ ಕೊಡ್ತಿದೆ.

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Next Post

ಭೀಕರ ಅಪಘಾತ: ನಾಲ್ವರ ದುರ್ಮರಣ

Related Posts

‘ಫಾದರ್’ ಟೀಸರ್‌ಗೆ ಕಾತರ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬೋ ಕುತೂಹಲ
ಕರ್ನಾಟಕ

‘ಫಾದರ್’ ಟೀಸರ್‌ಗೆ ಕಾತರ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬೋ ಕುತೂಹಲ

by ಪ್ರತಿಧ್ವನಿ
August 22, 2026
0

ಬೆಂಗಳೂರು: ‘ತಾಜ್ ಮಹಲ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಆರ್. ಚಂದ್ರು ಹಾಗೂ ‘ಲವ್ ಮಾಕ್ಟೇಲ್’ ಸರಣಿಯ ಮೂಲಕ...

Read moreDetails
ಗೋಲ್ಡನ್ ಸ್ಟಾರ್ ಗಣೇಶ್‌ ಸುಖಾಗಮನ ಬಯಸಲು ಬಂದ ಸಂಜನಾ ಆನಂದ್

ಗೋಲ್ಡನ್ ಸ್ಟಾರ್ ಗಣೇಶ್‌ ಸುಖಾಗಮನ ಬಯಸಲು ಬಂದ ಸಂಜನಾ ಆನಂದ್

August 22, 2026
ತೆರೆಮೇಲೆ ಬರಲಿದೆ ಮಹಾವೀರ ಕರ್ಣನ ಸಿನಿಮಾ

ತೆರೆಮೇಲೆ ಬರಲಿದೆ ಮಹಾವೀರ ಕರ್ಣನ ಸಿನಿಮಾ

August 22, 2026
ಸೆಪ್ಟೆಂಬರ್‌ 6ಕ್ಕೆ ಬಿಗ್‌ ಬಾಸ್‌ ಶುರು: ಸುದೀಪ್‌ ಅಧಿಕೃತ ಘೋಷಣೆ

ಸೆಪ್ಟೆಂಬರ್‌ 6ಕ್ಕೆ ಬಿಗ್‌ ಬಾಸ್‌ ಶುರು: ಸುದೀಪ್‌ ಅಧಿಕೃತ ಘೋಷಣೆ

August 22, 2026
ಕೊನೆಗೂ ರಾಧಿಕಾ ಪಂಡಿತ್‌ ಆಸೆ ಈಡೇರಿಸಿದ ಯಶ್‌!

ಕೊನೆಗೂ ರಾಧಿಕಾ ಪಂಡಿತ್‌ ಆಸೆ ಈಡೇರಿಸಿದ ಯಶ್‌!

August 22, 2026
Next Post
ಭೀಕರ ಅಪಘಾತ: ನಾಲ್ವರ ದುರ್ಮರಣ

ಭೀಕರ ಅಪಘಾತ: ನಾಲ್ವರ ದುರ್ಮರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!