• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರೇವ್ ಪಾರ್ಟಿ ಪ್ರಕರಣ; ಮೂವರು ಪೊಲೀಸರ ಅಮಾನತು

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಇತರೆ / Others, ಇದೀಗ, ಕರ್ನಾಟಕ
0
ರೇವ್ ಪಾರ್ಟಿ ಪ್ರಕರಣ; ಮೂವರು ಪೊಲೀಸರ ಅಮಾನತು
Share on WhatsAppShare on FacebookShare on Telegram

ಬೆಂಗಳೂರು: ನಗರದ ಹೊರ ವಲಯದಲ್ಲಿ ನಡೆದಿರುವ ರೇವ್ ಪಾರ್ಟಿ (Rave Party) ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಈ ಮಧ್ಯೆ ಹೆಬ್ಬಗೋಡೆ ಪೊಲೀಸ್ ಠಾಣೆಯ (Police Station) ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ADVERTISEMENT

ಇಬ್ಬರು ಕಾನ್ಸ್ ಟೇಬಲ್ ಹಾಗೂ ಓರ್ವ ಎಎಸ್‍ ಐ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಹಿನ್ನೆಲೆಯಲ್ಲಿ ಎಎಸ್‍ಐ ನಾರಾಯಣಸ್ವಾಮಿ, ಬೀಟ್ ಪೊಲೀಸ್ ದೇವರಾಜ್(Devaraj) ಹಾಗೂ ಎಸ್‍ಐ ಗಿರೀಶ್(Girish) ಎಂಬುವವರನ್ನು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ನಗರದ ಹೊರವಲಯದಲ್ಲಿ ಬರ್ತ್‍ಡೇ ಪಾರ್ಟಿ ಹೆಸರಲ್ಲಿ ರೇವ್ ಪಾರ್ಟಿ ನಡೆದಿತ್ತು. ಆದರೆ, ಈ ಪಾರ್ಟಿ ಮೂರು ದಿನಗಳ ಕಾಲ ನಡೆದಿತ್ತು ಎನ್ನಲಾಗಿದೆ. ಶುಕ್ರವಾರದಿಂದ ಸೋಮವಾರದವರೆಗೆ ಈ ಪಾರ್ಟಿ ನಡೆದಿದೆ ಎನ್ನಲಾಗಿದೆ. ಆದರೆ, ಎರಡು ದಿನ ಪಾರ್ಟಿ ಮಾಡಿದವರು ಭಾನುವಾರ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆನಂತರ ಇದು ಬೆಳಕಿಗೆ ಬಂದಿದೆ.

ರೇವ್ ಪಾರ್ಟಿಯಲ್ಲಿ ಸೆಲೆಬ್ರಿಟಿಗಳು(Celebrities), ಟೆಕ್ಕಿಗಳು(Techis), ಶ್ರೀಮಂತರು ಭಾಗವಹಿಸಿದ್ದರು ಎನ್ನಲಾಗಿದೆ. ಈಗಾಗಲೇ ಪಾರ್ಟಿಯಲ್ಲಿದ್ದವರ ವಿರುದ್ಧ ಎಫ್ ಐಆರ್(FIR) ದಾಖಲಾಗಿದೆ. ಹಲವರನ್ನು ಅರೆಸ್ಟ್(Arrest) ಮಾಡಿ ಜೈಲಿಗೆ ಅಟ್ಟಲಾಗಿದೆ. ಕೆಲವರನ್ನು ಸಿಸಿಬಿ ಅಧಿಕಾರಿಗಳು(Officers) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Tags: BangalorePolicerave partySusupand
Previous Post

ಉಕ್ರೇನ್ ಗೆ ಸಹಾಯ ಹಸ್ತ ಚಾಚಿದ ದೊಡ್ಡಣ್ಣ ಅಮೆರಿಕ

Next Post

ಮದ್ಯ ಪ್ರಿಯರಿಗೆ ದೊಡ್ಡ ಶಾಕ್; ಏಕೆ ಗೊತ್ತಾ?

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಮದ್ಯ ಪ್ರಿಯರಿಗೆ ದೊಡ್ಡ ಶಾಕ್; ಏಕೆ ಗೊತ್ತಾ?

ಮದ್ಯ ಪ್ರಿಯರಿಗೆ ದೊಡ್ಡ ಶಾಕ್; ಏಕೆ ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada