ಪಾಲಿಕೆ ಆಯುಕ್ತರ ರಾಜೀನಾಮೆಯ ಹಿಂದಿದ್ಯಾ ಭೂ ಮಾಫಿಯಾ ಸಂಚು ಸಂಚು..?

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಿಚಾರ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು,ಪಾಲಿಕೆ ಆಯುಕ್ತರ ಈ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು? ಎಂಬ ಬಗ್ಗೆ ಹಲವು ಅನುಮಾನ ವ್ಯಕ್ತವಾಗುತ್ತಿದೆ. ಮೇಲ್ನೋಟಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮಾನಸಿಕ ಕಿರುಕುಳದಿಂದ ತಾವು ರಾಜೀನಾಮೆ ನೀಡುತ್ತಿರುವುದಾಗಿ ಶಿಲ್ಪಾನಾಗ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಮೈಸೂರಿನಲ್ಲಿ ನಡೆದಿದೆ ಎನ್ನಲಾಗಿರುವ ಭೂ ಒತ್ತುವರಿ ಕುರಿತು ತನಿಖೆ ಆರಂಭವಾಗುತ್ತಿರುವ ಬೆನ್ನಲ್ಲೇ ಶಿಲ್ಪಾನಾಗ್ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. … Continue reading ಪಾಲಿಕೆ ಆಯುಕ್ತರ ರಾಜೀನಾಮೆಯ ಹಿಂದಿದ್ಯಾ ಭೂ ಮಾಫಿಯಾ ಸಂಚು ಸಂಚು..?