ಜಿಲ್ಲಾಧಿಕಾರಿ ರೋಹಿಣಿ ಮತ್ತು ಕಮೀಷನರ್ ಶಿಲ್ಪಾ ಜಗಳಕ್ಕೆ ಕಾರಣವೇನು ಗೊತ್ತಾ?
ಸಾಂಸ್ಕೃತಿಕ ನಗರಿ ಮೈಸೂರಿನ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳ ನಡುವಿನ ಜಗಳ ಬೀದಿಗೆ ಬಂದು ನಿಂತಿದೆ. 2009 ನೇ ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಈ ಹಿಂದೆ ಕೆಲಸ ಮಾಡಿದ ಕಡೆಗಳಲ್ಲೆಲ್ಲ ಒಂದಷ್ಟು ಸದ್ದು ಮಾಡಿದ್ದಾರೆ. ಖಡಕ್ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ಇವರ ಬಗ್ಗೆ ಈವರೆಗೆ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿಲ್ಲ. ಸ್ವಲ್ಪ ಹೆಚ್ಚೇ ಎನ್ನಬಹುದಾದಷ್ಟು ಇಗೋ ಇವರಿಗೆ ಇದೆ. ಕಳೆದ ಫೆಬ್ರುವರಿ 14 ರಂದು ಮೈಸೂರು ಮಹಾನಗರ ಪಾಲಿಕೆ ಕಮೀಷನರ್ ಆಗಿ ಅಧಿಕಾರ ವಹಿಸಿಕೊಂಡ … Continue reading ಜಿಲ್ಲಾಧಿಕಾರಿ ರೋಹಿಣಿ ಮತ್ತು ಕಮೀಷನರ್ ಶಿಲ್ಪಾ ಜಗಳಕ್ಕೆ ಕಾರಣವೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed