• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಿಂಗಾಯತ ಮೀಸಲಾತಿ ಹೋರಾಟದಲ್ಲಿ ಬಿರುಕು.. ಏನಾಯ್ತು..?

ಕೃಷ್ಣ ಮಣಿ by ಕೃಷ್ಣ ಮಣಿ
November 26, 2024
in Top Story, ಕರ್ನಾಟಕ, ರಾಜಕೀಯ
0
ಲಿಂಗಾಯತ ಮೀಸಲಾತಿ ಹೋರಾಟದಲ್ಲಿ ಬಿರುಕು.. ಏನಾಯ್ತು..?
Share on WhatsAppShare on FacebookShare on Telegram

ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಧ್ಯೆ ಒಡಕು ಮೂಡಿದೆ.

ADVERTISEMENT

ಬೆಳಗಾವಿಯಲ್ಲಿ ಸ್ವಾಮೀಜಿ ಸಭೆ ನಡೆಸಿದರೆ‌, ಕೂಡಲ ಸಂಗಮದಲ್ಲಿ ಕಾಶಪ್ಪನವರ್ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆ ಮಾಡಿದ್ದಾರೆ. ಕೂಡಲಸಂಗಮ ಪಂಚಮಸಾಲಿ ಪೀಠದಲ್ಲೇ ಸಭೆ ನಡೆಸಿದ್ದಾರೆ..

ಸ್ವಾಮೀಜಿ ವಿರೋಧವಾಗಿ ಪೀಠದಲ್ಲೇ ಸಭೆ ನಡೆಸಿ ಸೆಡ್ಡು ಹೊಡೆದಿದ್ದಾರೆ ಕಾಶಪ್ಪನವರ್. ಬೆಳಗಾವಿಯ ಚಳಿಗಾಲ ಅಧಿವೇಶನ ವೇಳೆ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲು ಸ್ವಾಮೀಜಿ ಮುಂದಾಗಿದ್ದಾರೆ. ಆದರೆ ಸ್ವಾಮೀಜಿ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.’

Constitution Day: ಭಾರತದಲ್ಲಿ ಸಂವಿಧಾನವೇ ಸಾರ್ವಭೌಮ;  ವಿನಯ್‌ ಕುಮಾರ್ ..! #indian #constitution

ರಾಜ್ಯ ಕಾರ್ಯಕಾರಣಿ ಸಭೆ ಮಾಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮುಖಂಡರು ಆಗಮಿಸಿ ಭಾಗಿಯಾಗಿದ್ದಾರೆ. ಕೂಡಲ ಸಂಗಮದ ಪಂಚಮಸಾಲಿ ಪೀಠದ ಮಠದಲ್ಲಿ ನಡೆದಿರುವ ಸಭೆಗೆ ಸ್ವಾಮೀಜಿಯೇ ಗೈರಾಗಿದ್ದಾರೆ. ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ಧ ಸಭೆ ನಡೆಸಲಾಗಿದೆ.

Tags: #lingayat2A reservation2a reservation for panchamasali2a reservation for panchamasali lingayatsbs yediyurappa on lingayats reservationcorporation for lingayatLingayatLingayat Communitylingayat corporationlingayat religionlingayat reservationlingayats reservationpanchamasali reservationpanchamasali reservation rowReservationreservation for lingayatsreservation for veerashaiva lingayatst reservationVeerashaiva lingayat
Previous Post

ಬಿಜೆಪಿ ಸಮಾಜ ಒಡೆಯುತ್ತದೆ, ಕಾಂಗ್ರೆಸ್ ಒಂದುಗೂಡಿಸುತ್ತದೆ:ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ:ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ ಸಿದ್ದರಾಮಯ್ಯ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ:ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!