• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಜಾಗತಿಕ ಒಳಿತಿನಲ್ಲಿ ಭಾರತ, ಅಮೆರಿಕ ಸ್ನೇಹದ ಪಾತ್ರ ಮಹತ್ವದ್ದು; ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಜಾಗತಿಕ ಒಳಿತಿನಲ್ಲಿ ಭಾರತ, ಅಮೆರಿಕ ಸ್ನೇಹದ ಪಾತ್ರ ಮಹತ್ವದ್ದು;  ಪ್ರಧಾನಿ ಮೋದಿ
Share on WhatsAppShare on FacebookShare on Telegram

ದೆಹಲಿ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ಜಿ 20 ಶೃಂಗಸಭೆ ನಡೆಯುತ್ತಿದ್ದು ವಿಶ್ವದ ಪ್ರಮುಖ ನಾಯಕರು ದೆಹಲಿಯತ್ತ ಆಗಮಿಸಿದ್ದಾರೆ. ಇನ್ನು ಇಂದು ಪ್ರಮುಖ ನಾಯಕರನ್ನ ಕೇಂದ್ರ ಸರ್ಕಾರ ಸ್ವಾಗತ ಮಾಡಿದೆ.  

ADVERTISEMENT

ಇನ್ನು ಜಾಗತಿಕ ಒಳಿತಿನಲ್ಲಿ ಭಾರತ ಹಾಗೂ ಅಮೆರಿಕ ಸ್ನೇಹದ ಪಾತ್ರ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು,

ನಮ್ಮಿಬ್ಬರ ನಡುವೆ ಫಲಪ್ರದ ಚರ್ಚೆ ನಡೆಯಿತು ಎಂದು ಉಲ್ಲೇಖಿಸಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬೈಡನ್ ಅವರು ನವದೆಹಲಿಗೆ ಆಗಮಿಸಿದ್ದಾರೆ. ದೆಹಲಿ ತಲುಪಿದ ನಂತರ ಬೈಡನ್ ಅವರು ನೇರವಾಗಿ ಪ್ರಧಾನಿ ಮೋದಿ ನಿವಾಸಕ್ಕೆ ತಲುಪಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

‘ಜೋ ಬೈಡನ್ ಅವರನ್ನು 7, ಲೋಕ ಕಲ್ಯಾಣ್ ಮಾರ್ಗಕ್ಕೆ ಸ್ವಾಗತಿಸಿದ್ದಕ್ಕೆ ಸಂತೋಷವಾಗಿದೆ. ನಮ್ಮ ಸಭೆಯು ಬಹಳ ಫಲಪ್ರದವಾಗಿತ್ತು. ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಮತ್ತು ಜನರಿಂದ ಜನರ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ಹಲವಾರು ವಿಷಯಗಳನ್ನು ನಾವು ಚರ್ಚಿಸಲು ಸಾಧ್ಯವಾಯಿತು.

 ಉಭಯ ರಾಷ್ಟ್ರಗಳ ನಡುವಿನ ಸ್ನೇಹವು ಜಾಗತಿಕ ಒಳಿತನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಮೋದಿ ಎಕ್ಸ್​ ಪೋಸ್ಟ್​​ನಲ್ಲಿ ಉಲ್ಲೇಖಿಸಿದ್ದಾರೆ

Happy to have welcomed @POTUS @JoeBiden to 7, Lok Kalyan Marg. Our meeting was very productive. We were able to discuss numerous topics which will further economic and people-to-people linkages between India and USA. The friendship between our nations will continue to play a… pic.twitter.com/Yg1tz9kGwQ

— Narendra Modi (@narendramodi) September 8, 2023
Tags: BJPDehliG20 SummitIndiaನರೇಂದ್ರ ಮೋದಿ
Previous Post

ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ಅನುಕೂಲಕರ ವಾತಾವರಣವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ರಾಷ್ಟ್ರೀಯ ರೈತ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಯ್ಯ ಭೇಟಿ..!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ರಾಷ್ಟ್ರೀಯ ರೈತ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಯ್ಯ ಭೇಟಿ..!

ರಾಷ್ಟ್ರೀಯ ರೈತ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಯ್ಯ ಭೇಟಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!