• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶಕ್ಕೆಲ್ಲಾ ಒಂದೇ ರೂಲ್ಸ್‌.. ಅನ್ಯಾಯ ಅನ್ಯಾಯವೇ ಅಲ್ವಾ..?

ಕೃಷ್ಣ ಮಣಿ by ಕೃಷ್ಣ ಮಣಿ
November 29, 2024
in Top Story, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ
0
ದೇಶಕ್ಕೆಲ್ಲಾ ಒಂದೇ ರೂಲ್ಸ್‌.. ಅನ್ಯಾಯ ಅನ್ಯಾಯವೇ ಅಲ್ವಾ..?
Share on WhatsAppShare on FacebookShare on Telegram

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗ್ತಿರೋ ಅನ್ಯಾಯದ ಬಗ್ಗೆ ಪ್ರಧಾನಿ ಗಮನ ಸೆಳೆಯುವ ಕೆಲಸ ಮಾಡಿದ್ದು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿದ್ದ ನಬಾರ್ಡ್‌ ಸಾಲದಲ್ಲಿ ಶೇಕಡ 58ರಷ್ಟು ಕಡಿತ ಆಗಿದ್ದು, ಕಳೆದ ವರ್ಷ 5600 ಕೋಟಿ ಬಂದಿತ್ತು, ಈ ಬಾರಿ 2,340 ಕೋಟಿ ಅಷ್ಟೇ ಕೊಟ್ಟಿದ್ದು, ಹೆಚ್ಚಳಕ್ಕೆ ಸೂಚಿಸಿ ಎಂದು ಮನವಿ ಮಾಡಿದ್ದಾರೆ.

ADVERTISEMENT
Siddaramaiah : ಸಿದ್ದರಾಮಯ್ಯನನ್ನು ಕೂರಿಸಿಕೊಂಡು full tension ಆದ driver #pratidhvani

ಇನ್ನು ಕೇಂದ್ರ ಸರ್ಕಾರವೇ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ₹5,300 ಕೋಟಿ ಘೋಷಿಸಿತ್ತು. ವರ್ಷ ಕಲೆದರೂ ಅನುದಾನ ಬಿಡುಗಡೆ ಆಗಿಲ್ಲ. ಅನುದಾನ ಬಿಡುಗಡೆಗೂ ಸೂಚನೆ ಕೊಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇನ್ನು ಕರ್ನಾಟಕದ ಪ್ರಮುಖ ಯೋಜನೆಗಳಾದ ಮೇಕೆದಾಟು ಹಾಗು ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆಯ ಒಪ್ಪಿಗೆ ಕೊಡಿಸಿ ಎಂದು ಮನವಿ ಮಾಡಿದ್ದಾರೆ. ಬೆಂಗಳೂರು ನಗರ ಅಭಿವೃದ್ಧಿಗೆ ನಗರಾಭಿವೃದ್ಧಿ ಇಲಾಖೆ ಹಾಗು ರೈಲ್ವೆ ಇಲಾಖೆಯ ಯೋಜನೆಗೆ ಸಹಕರಿಸುವಂತೆಯೂ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ 15ನೇ ಹನಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಕಳೆದ ಬಾರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದ್ದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅರ್ಜಿ ಕೊಟ್ಟಿದ್ದೇನೆ ಎಂದಿದ್ದು, ಮಣ್ಣಿನ ಮಕ್ಕಳನ್ನು ಮಾಧ್ಯಮಗಳು ಯಾಕೆ ಪ್ರಶ್ನೆ ಮಾಡಲ್ಲ. ರಾಜ್ಯದ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಬೇಕಾದ ಜವಾಬ್ದಾರಿ ಅವರ ಮೇಲಿಲ್ವಾ..? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗು ಮಾಜಿ ಪ್ರಧಾನಿ ದೇವೇಗೌಡರಿಗೆ ಟಾಂಗ್‌ ಕೊಟ್ಟಿದ್ದಾರೆ.

ನಬಾರ್ಡ್‌ ಸಾಲದಲ್ಲಿ ಕೇಂದ್ರ ಸರ್ಕಾರ ಕಡಿತ ಮಾಡಿರೋ ಕಾರಣಕ್ಕೆ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದಾಗಲೇ ಸಿಎಂ ಸಿದ್ದರಾಮಯ್ಯಗೆ ಸ್ಪಷ್ಟನೆ ನೀಡಿದ್ದು, ಕರ್ನಾಟಕ ಮಾತ್ರವಲ್ಲ ಇಡೀ ದೇಶಾದ್ಯಂತ ನಬಾರ್ಡ್‌ ಸಾಲವನ್ನು ಕಡಿತ ಮಾಡಲಾಗಿದೆ ಎಂದಿದ್ದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಆ ವಿಚಾರ ಹೇಳ್ತಿದ್ದ ಹಾಗೆ ಕೆರಳಿ ಕೆಂಡವಾದ ಸಿಎಂ ಸಿದ್ದರಾಮಯ್ಯ, ಎಲ್ಲಾ ರಾಜ್ಯಗಳಿಗೂ ಕಡಿಮೆ ಮಾಡಿದ್ದಾರೆ ಅಂದರೆ ಅನ್ಯಾಯ ಅಲ್ವಾ..? ಯಾಕೆ ಕಡಿಮೆ ಮಾಡಿದ್ರು..? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ರೈತರಿಗೆ ನಾವು 5 ಲಕ್ಷದ ತನಕ ಸಾಲಕ್ಕೆ ಝೀರೋ ಪರ್ಸೆಂಟ್‌ ಬಡ್ಡಿ.. 5 ಲಕ್ಷ ಮೇಲ್ಪಟ್ಟ ಸಾಲಕ್ಕೆ ಶೇಕಡ 5ರಷ್ಟು ಬಡ್ಡಿ ದರ. ಹೀಗಿದ್ದಾಗ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ರೈತರಿಗೆ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

Tags: BJPCongress Partyinjusticeinjustice 2injustice comic seriesinjustice definitioninjustice exampleinjustice gods among usinjustice meaninginjustice meaning with exampleinjustice movieinjustice supermaninternational centre of justice for palestiniansjustice leaguemeaning of injusticeracial injusticestructural injusticesuperman forces peace or else - injusticewhat does injustice mean?what is the meaning of injusticeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಜಯೇಂದ್ರ ಬಣ ಗುಡುಗು.. ಸೈಲೆಂಟ್‌ ಆಗ್ತಾರಾ ಯತ್ನಾಳ್‌..?

Next Post

ಸ್ವಾಭಿಮಾನಿಗಳನ್ನು ಕೆಣಕಿದ್ರಾ ಡಿಸಿಎಂ ಡಿ.ಕೆ ಶಿವಕುಮಾರ್‌..?

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಸ್ವಾಭಿಮಾನಿಗಳನ್ನು ಕೆಣಕಿದ್ರಾ ಡಿಸಿಎಂ ಡಿ.ಕೆ ಶಿವಕುಮಾರ್‌..?

ಸ್ವಾಭಿಮಾನಿಗಳನ್ನು ಕೆಣಕಿದ್ರಾ ಡಿಸಿಎಂ ಡಿ.ಕೆ ಶಿವಕುಮಾರ್‌..?

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada