• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Mallikarjun Kharge: ಮೋದಿ ಸರ್ಕಾರದಲ್ಲಿ ಬಡವರ ಸುಲಿಗೆಯೇ ಆಡಳಿತ ಮಂತ್ರ..!!

ಪ್ರತಿಧ್ವನಿ by ಪ್ರತಿಧ್ವನಿ
July 23, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಡವರನ್ನು ಲೂಟಿ ಮಾಡಿ ಶ್ರೀಮಂತರಿಗೆ ಅನುಕೂಲ ಮಾಡಿಕೊಡುವುದೇ ನರೇಂದ್ರ ಮೋದಿ ಸರ್ಕಾರದ ಆಡಳಿತ ಮಂತ್ರ.

ADVERTISEMENT

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು 2015-16ರಿಂದ 2024-25ರ ಅವಧಿಯಲ್ಲಿ ವಿತರಿಸಿದ್ದ ₹12.08 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಸರ್ಕಾರ, ರಾಜ್ಯಸಭೆಗೆ ನೀಡಿರುವ ಉತ್ತರಕ್ಕೆ ಕಾಂಗ್ರೆಸ್ ಈ ಪ್ರತಿಕ್ರಿಯೆ ನೀಡಿದೆ. ‘ಕಳೆದ 9 ವರ್ಷಗಳಲ್ಲಿ ತನ್ನ ಕೋಟ್ಯಾಧಿಪತಿ ಸ್ನೇಹಿತರು ಮಾಡಿದ್ದ ₹12 ಲಕ್ಷ ಕೋಟಿ ಸಾಲವನ್ನು ಬಿಜೆಪಿ ಮನ್ನಾ ಮಾಡಿದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಮೋದಿ ಸರ್ಕಾರ ತಮ್ಮ ಸ್ನೇಹಿತರಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಡವರನ್ನು ಸುಲಿಗೆ ಮಾಡುವುದೇ ಬಿಜೆಪಿಯ ಆರ್ಥಿಕ ನೀತಿ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ‘X’ನಲ್ಲಿ ಪೋಸ್ಟ್ ಮಾಡಿದ್ದಾರೆ.

Tags: Amith ShaBJPBJP GovtCongress PartyJP NaddaMallikarjun KhargeNarendra Modinirmala seetharamanRahul Gandhi
Previous Post

Dr. Sharana Prakash Patil: ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ..

Next Post

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

by ಪ್ರತಿಧ್ವನಿ
April 23, 2026
0

(ಡಾ ಬಾಬು ಜಗಜೀವನ್‌ರಾಮ್‌ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ದಿನಾಂಕ 06-04-2026ರಂದು ನಡೆದ...

Read moreDetails
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!