• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹಾಸನದಲ್ಲಿ ಅದೇ ಕೋಪ-ತಾಪ.. ಚುನಾವಣೆ ವೇಳೆ ಆಗಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ರಾಜಕೀಯ
0
ಹಾಸನದಲ್ಲಿ ಅದೇ ಕೋಪ-ತಾಪ.. ಚುನಾವಣೆ ವೇಳೆ ಆಗಿದ್ದೇನು..?
Share on WhatsAppShare on FacebookShare on Telegram

ADVERTISEMENT

ಹಾಸನದಲ್ಲಿ ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್‌ ಹಾಗು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೆ.ಬಿ‌.ಪಾಳ್ಯದ ಮತಗಟ್ಟೆ ಸಂಖ್ಯೆ 249 ರ ಬಳಿ ನಡೆದ ಮಾರಾಮಾರಿ ನಡೆದಿದೆ. ಮತಗಟ್ಟೆಗೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ತಾಯಿ ಅನುಪಮಾ ಮಹೇಶ್ ಭೇಟಿ ನೀಡಿದ್ದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್‌ ಪಕ್ಷಕ್ಕೆ ಜೈಕಾರ ಕೂಗಿದ್ರಿಂದ ಗಲಾಟೆ ನಡೆದಿದೆ.

ಜೆಡಿಎಸ್‌ಗೆ ಜೈಕಾರ ಹಾಕಿದ್ರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಘರ್ಷಣೆ ವಿಕೋಪಕ್ಕೆ ತಿರುಗಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಬ್ಬಿಣದ ರಾಡ್‌ನಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೋಹನ್‌ಕುಮಾರ್, ಗಿರೀಶ್, ಮಂಜುನಾಥ್‌‌ ಮೇಲೆ ಹಲ್ಲೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ಮೋಹನ್‌ ಕುಮಾರ್ ಸ್ಥಿತಿ ಗಂಭೀರವಾಗಿದೆ. ಜೆಡಿಎಸ್‌ ಪಕ್ಷದ ಸಾಗರ್ ಹಾಗೂ ಪ್ರದೀಪ್ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಪ್ರದೀಪ್, ಸಾಗರ್ ಹಾಗು ಗೌತಮ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದು, ಜೆಡಿಎಸ್ ಕಾರ್ಯಕರ್ತರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಮೈಸೂರು ದಕ್ಷಿಣ ವಲಯ ಡಿಐಜಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: ElectionHassanLokasabhe ElectionPrajwal Revanna
Previous Post

ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

Next Post

ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

Related Posts

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!
Top Story

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

by ಪ್ರತಿಧ್ವನಿ
August 14, 2026
0

ಬೆಂಗಳೂರು : ಪಂಜಾಬಿನ ಶಿರೋಮಣಿ ಅಕಾಳಿದಳದ ಮುಖ್ಯಸ್ಥ ಸುಖ್‌ಬೀರ್‌ ಸಿಂಗ್‌ ಬಾದಲ್‌ ಅವರ ಮೇಲೆ ನಡೆದಿದ್ದ ಗುಂಡಿನ ದಾಳಿಯ ಬಗ್ಗೆ ಹಲವು ರೀತಿಯ ಅನುಮಾನಗಳು ಸೃಷ್ಟಿಯಾಗಿವೆ. ಪಂಜಾಬ್‌ನಿಂದ...

Read moreDetails
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

August 14, 2026
ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಥಳ ಶುದ್ಧೀಕರಣ: ಉತ್ತರಾಖಂಡದ ಸಿಎಂ ರಾಜೀನಾಮೆಗೆ ಡಿ.ಕೆ ಶಿವಕುಮಾರ್ ಆಗ್ರಹ

ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಥಳ ಶುದ್ಧೀಕರಣ: ಉತ್ತರಾಖಂಡದ ಸಿಎಂ ರಾಜೀನಾಮೆಗೆ ಡಿ.ಕೆ ಶಿವಕುಮಾರ್ ಆಗ್ರಹ

August 14, 2026
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ: ಸಿಕ್ಕ ಮತಗಳೆಷ್ಟು..?

ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ: ಸಿಕ್ಕ ಮತಗಳೆಷ್ಟು..?

August 14, 2026
Next Post
ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!