• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಾಣ ಉಳಿಸಿಕೊಳ್ಳಲು ಓಡಿಹೋಗುತ್ತಿದ್ದ ಉಗ್ರನನ್ನು ಭಾರತೀಯ ಸೇನೆ ಸದೆಬಡಿದ ದೃಶ್ಯ; ಡ್ರೋನ್ ಕ್ಯಾಮೆರಾದಲ್ಲಿ ಸೆರೆ!

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಜಮ್ಮು ಮತ್ತು ಕಾಶ್ಮೀರದ (Jammu and Kashmir)ಬಾರಾಮುಲ್ಲಾದಲ್ಲಿ (Baramulla)ಭಯೋತ್ಪಾದಕನೊಬ್ಬ (terrorist)ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಓಡಿಹೋಗುತ್ತಿದ್ದು ಆದರೆ ಸೇನಾ (Army )ಸಿಬ್ಬಂದಿಗಳು ಆತನನ್ನು ಕೊಂದಿದ್ದಾರೆ.(killed) ಬಾರಾಮುಲ್ಲಾದಲ್ಲಿ ಈ ಎನ್‌ಕೌಂಟರ್ (Encounter)ನಡೆದಿತ್ತು ರಾಷ್ಟ್ರೀಯ ರೈಫಲ್ಸ್ ಕಮಾಂಡರ್ ಬ್ರಿಗೇಡಿಯರ್ ಸಂಜಯ್ ಕನ್ನೋತ್ ಅವರು, ‘ಬಾರಾಮುಲ್ಲಾದ ಚಕ್ ಟಪ್ಪರ್ ಕ್ರಿಯರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.

ADVERTISEMENT

ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಡ್ರೋನ್ ದೃಶ್ಯಗಳಲ್ಲಿ ಭಯೋತ್ಪಾದಕನೊಬ್ಬ ಮನೆಯಿಂದ ಹೊರಬಂದು ಓಡಿ ಹೋಗಲು ಯತ್ನಿಸುತ್ತಿದ್ದನು. ಈ ವೇಳೆ ಭಾರತೀಯ ಸೇನೆಯ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಭೀಕರ ಗುಂಡಿನ ದಾಳಿಯ ನಡುವೆ, ಉಗ್ರ ನೆಲದ ಮೇಲೆ ಬಿದ್ದು ಕೆಲವು ಮೀಟರ್‌ಗಳವರೆಗೆ ನೆಲದ ಮೇಲೆ ತೆವಳುತ್ತಾ ಹೋಗೆ ಗಿಡಗಳ ಕೆಳಗೆ ಅವಿತು ಕುಳಿತುಕೊಳ್ಳುತ್ತಾನೆ. ಆದರೆ ಸೇನಾ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.

Baramulla encounter drone footage.Kabhi 🐖 ko m@ut ke Darr se bhagta dekha hai. Yaha Dekho. pic.twitter.com/8jKEkjQDld

— Baba Banaras™ (@RealBababanaras) September 15, 2024

ಭಯೋತ್ಪಾದಕರ ಚಟುವಟಿಕೆಯ ಬಗ್ಗೆ ಮಾಹಿತಿ ಪಡೆದ ನಂತರ, ಭದ್ರತಾ ಪಡೆಗಳು ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ತಪ್ಪರ್ ಕ್ರಿರಿಯಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು ಎಂದು ರಾಷ್ಟ್ರೀಯ ರೈಫಲ್ಸ್ ಕಮಾಂಡರ್ ಬ್ರಿಗೇಡಿಯರ್ ಸಂಜಯ್ ಕನ್ನೋತ್ ಹೇಳಿದ್ದಾರೆ. ಖಾಲಿ ಕಟ್ಟಡದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಬ್ರಿಗೇಡಿಯರ್ ಕಣ್ಣೋತ್ ತಿಳಿಸಿದ್ದಾರೆ.

⚡Exclusive drone footages 🎥
Chak Tappar Kreeri #Baramulla Encounter (14 Sep, 2024)#JammuKashmir #IndianArmy ⚔ https://t.co/fKgiFiUPla pic.twitter.com/nXVfh2yU9m

— Subcontinental Defender 🛃 (@Anti_Separatist) September 16, 2024

Tags: Home Minister Amit ShahIndian Armyministry of defence
Previous Post

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ :ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

6 ವರ್ಷಗಳಲ್ಲಿ ರಾಜ್ಯಕ್ಕೆ 19.2 ಗಿ.ವ್ಯಾ. ನವೀಕರಿಸಬಹುದಾದ ಇಂಧನ ಸೇರ್ಪಡೆ: ಗೌರವ್‌ಗುಪ್ತಾ

Related Posts

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
0

ಬಿಗ್‌ ಬಾಸ್‌ ಕನ್ನಡ (Bigg Boss Kannada) ಸೀಸನ್‌ 12 ಎರಡು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದೆ. ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇಂದು ಕೂಡ ಆಶ್ಚರ್ಯಕರವಾಗಿ ಡಬ್ಬಲ್‌...

Read moreDetails
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
Next Post

6 ವರ್ಷಗಳಲ್ಲಿ ರಾಜ್ಯಕ್ಕೆ 19.2 ಗಿ.ವ್ಯಾ. ನವೀಕರಿಸಬಹುದಾದ ಇಂಧನ ಸೇರ್ಪಡೆ: ಗೌರವ್‌ಗುಪ್ತಾ

Recent News

https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!