• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು MMB legacy ಯ ದ್ವಿತೀಯ ವಾರ್ಷಿಕೋತ್ಸವ‌.

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ನಿರ್ಮಾಪಕ, ನಿರ್ದೇಶಕ, ನಟ ಹಾಗೂ ಪ್ರಸ್ತುತ ಇವೆಂಟ್ ಮ್ಯಾನೇಜ್ಮೆಂಟ್ ‌ಮೂಲಕ ಚಿತ್ರರಂಗದ ಎಲ್ಲರ ಮನ ಗೆದ್ದಿರುವ ನವರಸನ್, ಕಳೆದ ಎರಡು ವರ್ಷಗಳ ಹಿಂದೆ ಚಿತ್ರಗಳ ಪ್ರಮೋಷನ್ ಗೆ ಅನುಕೂಲವಾಗುವಂತಹ MMB legacy ಎಂಬ ಸುಸಜ್ಜಿತ ಸಭಾಂಗಣ ಆರಂಭಿಸಿದ್ದರು. ಎರಡು ವರ್ಷಗಳಲ್ಲಿ 300 ರ ಆಸುಪಾಸಿನ ಸಮಾರಂಭಗಳು ಈ ಸ್ಥಳದಲ್ಲಿ ನಡೆದಿದೆ. ಆ ಎಲ್ಲಾ ಕಾರ್ಯಕ್ರಮಗಳು ಚಲನಚಿತ್ರದ ಕುರಿತಾದ ಕಾರ್ಯಕ್ರಮಗಳೇ ಆಗಿರುವುದು ವಿಶೇಷ.ಇತ್ತೀಚಿಗೆ MMB legacy ಯ ದ್ವಿತೀಯ ವಾರ್ಷಿಕೋತ್ಸವ ಅದ್ದೂರಿಯಾಗಿ ನೆರವೇರಿತು.

ADVERTISEMENT

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಟರಾದ ಚಂದನ್ ಶೆಟ್ಟಿ, ಶ್ರೇಯಸ್ ಮಂಜು, ನಿರ್ಮಾಪಕರಾದ ಕೃಷ್ಣ ಸಾರ್ಥಕ್, ಗೋವಿಂದರಾಜು, ಚೇತನ್ ಗೌಡ, ರಾಜೇಶ್, ಜಿ.ಟಿ.ಮಾಲ್ ನ ಮಾಲೀಕರಾದ ಆನಂದ್, “ಜಾಲಿವುಡ್” ಸ್ಟುಡಿಯೋಸ್ ನ ಬಶೀರ್ ಹಾಗೂ ಪ್ರಚಾರಕರ್ತರಾದ ಸುಧೀಂದ್ರ ವೆಂಕಟೇಶ್, ನಾಗೇಂದ್ರ, ವಿಜಯ್ ಕುಮಾರ್, ಕಲ್ಲೇಶ್ ಮುಂತಾದವರು ಸಮಾರಂಭದಲ್ಲಿ ಭಾಗವಹಸಿ ನವರಸನ್ ಅವರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ನವರಸನ್, ಕಳೆದ ಕೆಲವು ವರ್ಷಗಳ ಹಿಂದೆ ಚಿತ್ರರಂಗದ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಾಗ, ಚಲನಚಿತ್ರಗಳ ಕುರಿತಾದ ಸಮಾರಂಭಗಳನ್ನು ನಡೆಸಲು ಸೀಮಿತ ಬಜೆಟ್ ನಲ್ಲಿ ಸುಸಜ್ಜಿತ ಸಭಾಂಗಣದ ಅವಶ್ಯಕತೆ ಇದೆ‌. ಅದು ನಿರ್ಮಾಪಕರಿಗೆ ಅನುಕೂಲವಾಗುವಂತಹದು ಆಗಿರಬೇಕು ಎಂದರು. ಆ ಕೂಡಲೆ ನಾನು ಈ ವಿಷಯದ ಕುರಿತು ಯೋಚಿಸ ತೊಡಗಿದೆ.

ಜಿ.ಟಿ.ಮಾಲ್ ನ ನಾಲ್ಕನೇ ಅಂತಸ್ತಿನಲ್ಲಿ ವಿಶಾಲವಾದ ಸ್ಥಳವಿತ್ತು. ಇದರ ಮಾಲೀಕರಾದ ಆನಂದ್ ಅವರ ಬಳಿ ಈ ವಿಷಯದ ಬಗ್ಗೆ ಮಾತನಾಡಿದೆ. ಅವರು ಜಾಗ ನೀಡಿದರು. ಕೆಲವೇ ತಿಂಗಳಲ್ಲಿ ಚಲನಚಿತ್ರಗಳ ಟೀಸರ್, ಟ್ರೇಲರ್, ಹಾಡು ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸುವಂತಹ ಸುಸಜ್ಜಿತ MMB legacy ಸಭಾಂಗಣ ಸಿದ್ದವಾಯಿತು. ನಿರ್ಮಾಪಕರಿಗೆ ಆರ್ಥಿಕವಾಗಿ ಹೆಚ್ಚು ಹೊರೆ ಆಗದಂತಹ ದರವನ್ನು ನಿಗದಿಪಡಿಸಲಾಯಿತು‌‌.

ಎರಡು ವರ್ಷಗಳಲ್ಲಿ ಹತ್ತಿರಹತ್ತಿರ 300 ಸಮಾರಂಭಗಳು ಇಲ್ಲಿ ನಡೆದಿದೆ. ಹಾಗಂತ ಇದರಿಂದ ನನಗೆ ಆರ್ಥಿಕವಾಗಿ ತುಂಬಾ ಲಾಭ ಅಂತ ಇಲ್ಲ. ಕೆಲವೊಮ್ಮೆ ನಾನೇ ಕೈಯಿಂದ ಬಾಡಿಗೆ ಕಟ್ಟಿದ್ದು ಇದೆ. ಆದರೆ ಚಿತ್ರರಂಗಕ್ಕೆ ಅದರಲ್ಲೂ ವಿಶೇಷವಾಗಿ ನಿರ್ಮಾಪಕರಿಗಾಗಿ ಈ ಜಾಗವನ್ನು ಆರಂಭಿಸಿದ್ದೇ‌ನೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ.ಇನ್ನೂ ಹೆಚ್ಚಿನ ನಿರ್ಮಾಪಕರು ಈ ಸಭಾಂಗಣದ ಅನುಕೂಲತೆಯನ್ನು ಬಳಸಿಕೊಳ್ಳಬೇಕೆಂದು ವಿನಂತಿಸುತ್ತೇನೆ.ಸಂಸ್ಥೆಯ ದ್ವಿತೀಯ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಕಲಾವಿದರಿಗೆ, ಚಿತ್ರರಂಗದ ಗಣ್ಯರಿಗೆ, ಪಿ.ಆರ್.ಓ ಗಳಿಗೆ ಹಾಗೂ ಮಾಧ್ಯಮದ ಮಿತ್ರರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು MMB legacy ಯ ಮುಖ್ಯಸ್ಥ ನವರಸನ್.

Tags: Actors Chandan ShettyAnandBashir of "Jollywood" Studios and promoters Sudhindra Venkateshcelebrated in the presence of dignitariesChairman of Karnataka Board of Film CommerceChetan GowdaGovindarajuKalleshNagendraNavarasan Dream's second birthdayNM Sureshowner of GT MallProducers Krishna SarthakRajeshsecond anniversary of MMB legacyShreyas ManjuVijay Kumar
Previous Post

ಹನಿ ಟ್ರ್ಯಾಪ್ ಆರೋಪಿ ಮಂಜುಳಾ ಮೊಬೈಲ್‌ನಲ್ಲಿ 8 ರಾಜಕಾರಣಿಗಳ ಖಾಸಗಿ ವಿಡಿಯೊ !

Next Post

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ :ಗ್ರಾಹಕರು ಪಾರಾಗಿದ್ದೇ ರೋಚಕ.!

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ :ಗ್ರಾಹಕರು ಪಾರಾಗಿದ್ದೇ ರೋಚಕ.!

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!