• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಲಿತರನ್ನು ಅವನತಿಗೆ ದೂಡುವುದೆ ಸಿದ್ದರಾಮಯ್ಯನವರ ಎರಡನೆಯ ಮುಖ: ಬಿ. ಶ್ರೀರಾಮುಲು

Any Mind by Any Mind
October 8, 2023
in Top Story, ಕರ್ನಾಟಕ
0
ದಲಿತರನ್ನು ಅವನತಿಗೆ ದೂಡುವುದೆ ಸಿದ್ದರಾಮಯ್ಯನವರ ಎರಡನೆಯ ಮುಖ: ಬಿ. ಶ್ರೀರಾಮುಲು
Share on WhatsAppShare on FacebookShare on Telegram

ಚಾಮರಾಜನಗರ : ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದು ಮುಖ ದಲಿತಪರ ನಾಯಕ ಎಂದು ತೋರಿಸುತ್ತದೆ ಮತ್ತೊಂದು ಮುಖ ದಲಿತರನ್ನು ಅವನತಿಗೆ ದೂಡುವುದಾಗಿ ತೋರಿಸುತ್ತದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಅವರ ಎರಡನೇ ಮುಖ ಅರ್ಥಮಾಡಿಕೊಳ್ಳುವುದರಲ್ಲಿ ದಲಿತ ನಾಯಕರು ಹಿನ್ನಡೆ ಅನುಭವಿಸಿದ್ದೇವೆ. ಪರಿಶಿಷ್ಠರ ಅಭಿವೃದ್ದಿಗಾಗಿ ಬಜೆಟ್‌ನಲ್ಲಿ ಮೀಸಲಿಟ್ಟಿರುವ 11.50 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಯಾರು ಕೂಡ ಚಕಾರ ಎತ್ತಿಲ್ಲ. ನೈಜವಾಗಿ ದಲಿತರಿಗೆ ಅನ್ಯಾಯವಾಗಿರುವ ಬಗ್ಗೆ ಯಾರು ಕೂಡ ಕಾಳಜಿ ವಹಿಸಿಲ್ಲ. ಇದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಬೇರೆಡೆ ಗಮನ ಸೆಳೆದು ನಮ್ಮನ್ನು ದಾರಿ ತಪ್ಪಿದೆ ಎಂದು ಮಾಜಿ ಶಾಸಕ ಎಸ್. ಬಾಲರಾಜು ದೂರಿದರು.

ADVERTISEMENT

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಎಸ್‌ಸಿ ಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದರು. ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆ ವತಿಯಿಂದ ನಡೆದ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಬಗ್ಗೆ ಎಸ್‌ಸಿ, ಎಸ್‌ಟಿ ಜನಾಂದೋಲನ, ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರು, ಆದಿಕವಿ ಶ್ರೀ ವಾಲ್ಮೀಕಿಯವರು ಸೂರ್ಯ, ಚಂದ್ರರಿರುವವರೆಗೂ ಶಾಶ್ವತವಾಗಿ ಇರುತ್ತಾರೆ. ಸಂವಿಧಾನದಡಿ ಆಯವ್ಯಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆಅನುದಾನವನ್ನು ಮೀಸಲಿಡುತ್ತದೆ. ಇಂತಹ ಅನುದಾನವನ್ನು ಕಸಿಯುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು ಎಂದರು.

Tags: BJPChamarajanagaraKarnatakaNewsShriramulusiddaramaiah
Previous Post

ನಾಳೆ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕ್ರಿಕೆಟ್​ ವಿಶ್ವಕಪ್​ ಟೂರ್ನಿಯ ಐದನೇ ಪಂದ್ಯದಲ್ಲಿ ಭಾರತ ಹಾಗೂ ಆಸ್ಪ್ರೇಲಿಯಾ ಮುಖಾಮುಖಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಕ್ರಿಕೆಟ್​ ವಿಶ್ವಕಪ್​ ಟೂರ್ನಿಯ ಐದನೇ ಪಂದ್ಯದಲ್ಲಿ ಭಾರತ ಹಾಗೂ ಆಸ್ಪ್ರೇಲಿಯಾ ಮುಖಾಮುಖಿ

ಕ್ರಿಕೆಟ್​ ವಿಶ್ವಕಪ್​ ಟೂರ್ನಿಯ ಐದನೇ ಪಂದ್ಯದಲ್ಲಿ ಭಾರತ ಹಾಗೂ ಆಸ್ಪ್ರೇಲಿಯಾ ಮುಖಾಮುಖಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!