• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ‌ ಎರಡನೇ ಹಂತದ ಚಿತ್ರೀಕರಣ ಆರಂಭ ..!

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in Top Story, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram


ADVERTISEMENT

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್(Prakash Veer) ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan)ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ದಿ ಡೆವಿಲ್” (“Di ḍevil”)ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಿದೆ.

“ದಿ ಡೆವಿಲ್”(“Di ḍevil”) ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಮುಂದಿನವಾರದಿಂದ ಚಿತ್ರೀಕರಣದಲ್ಲಿ ದರ್ಶನ್ ಅವರು ಭಾಗಿಯಾಗಲಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾತ್ರ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ ಚಿತ್ರೀಕರಣ ಮಾಡುವುದಿಲ್ಲ ಎಂದು ತಿಳಿಸಿರುವ ನಿರ್ದೇಶಕ ಪ್ರಕಾಶ್ ವೀರ್(Prakash Veer), ಬೆಂಗಳೂರು(Bangalore), ಮೈಸೂರು(Mysore), ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದಿದ್ದಾರೆ.

ನಾಯಕ ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan), ನಾಯಕಿ ರಚನ ರೈ(Racana rai), ತುಳಸಿ,‌ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭ್ ರಾಜ್ ಮುಂತಾದ ಕಲಾವಿದರು ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.

ಸುಧಾಕರ್.ಎಸ್.ರಾಜ್(S.Raj)ಅವರ ಛಾಯಾಗ್ರಹಣವಿರುವ “ದಿ ಡೆವಿಲ್”(“Di ḍevil”) ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.

Tags: Achyut Kumarchallenging Star DarshanDbossDi ḍevilMahesh ManjrekarPrakash VeerRachana RaiShobh RajSrinivas PrabhuTulsi
Previous Post

ಮುಸ್ಲಿಂ ಬಜೆಟ್ ಎನ್ನುವವರ ಕಣ್ಣು ಹಳದಿಯಾಗಿದೆ- ಸಚಿವ ಎಂ.ಬಿ ಪಾಟೀಲ್

Next Post

ಜೆಡಿಎಸ್‌ ನಾಯಕನ ವಿರುದ್ದ ಸಭಾಪತಿ ಫುಲ್‌ ಗರಂ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಜೆಡಿಎಸ್‌ ನಾಯಕನ ವಿರುದ್ದ ಸಭಾಪತಿ ಫುಲ್‌ ಗರಂ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada