• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎರಡನೇ ಅಲೆಯ ಮುಂದುವರಿಕೆ ನಿರೀಕ್ಷಿತ- ಕೇರಳ ಆರೋಗ್ಯ ಮಂತ್ರಿ ವೀಣಾ ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
July 11, 2021
in ದೇಶ
0
ಎರಡನೇ ಅಲೆಯ ಮುಂದುವರಿಕೆ ನಿರೀಕ್ಷಿತ- ಕೇರಳ ಆರೋಗ್ಯ ಮಂತ್ರಿ ವೀಣಾ ಜಾರ್ಜ್
Share on WhatsAppShare on FacebookShare on Telegram

ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಕರೋನಾ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿದ್ದರೂ, ಮಹಾರಾಷ್ಟ್ರಹಾಗೂ ಕೇರಳದಲ್ಲಿ ಮಾತ್ರ ಇನ್ನು ಚಿಂತೆಯ ವಿಷಯವಾಗಿಯೇ ಉಳಿದಿದೆ. ಕೇರಳದಲ್ಲಿ ಎರಡನೇ ಅಲೆಯತೀವ್ರತೆ ಕೊಂಚ ಮಟ್ಟಿಗೆ ಇಳಿಕೆ ಕಂಡಿದ್ದರೂ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಬಹಳಷ್ಟು ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ 10%ಕ್ಕಿಂದ ಕೆಳಗೆ ಇಳಿದಿಲ್ಲ. 

ADVERTISEMENT

ಇದನ್ನು ಸಮರ್ಥಿಸಿಕೊಂಡಿರುವ ಕೇರಳದ ಆರೋಗ್ಯ ಮಂತ್ರಿ ವೀಣಾ ಜಾರ್ಜ್ ಅವರು, ಇದು ನಿರೀಕ್ಷಿಸಿದ್ದ ಬೆಳವಣಿಗೆ ಎಂದು ಹೇಳಿದ್ದಾರೆ. 

“ಮೊದಲನೇ ಅಲೆ ಬಂದಾಗಲೂ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು. ಇದು ಆತಂಕಪಡಬೇಕಾದ ವಿಚಾರವಲ್ಲ. ಸೋಂಕಿನ ತೀವ್ರತೆ ಗಣನೀವಾಗಿ ಇಳಿಕೆಯಾಗಿದೆ. ಆದರೆ, ಎರಡನೇ ಅಲೆಯ ಕೊನೆಗೊಳ್ಳುವಿಕೆ ಸ್ವಲ್ಪ ಮುಂದೂಡಲ್ಪಟ್ಟಿದೆ,” ಎಂದು ಅವರು ಹೇಳಿದ್ದಾರೆ. 

ಕೋವಿಡ್ ಎರಡನೇ ಅಲೆ ಏಪ್ರಿಲ್ ಮಧ್ಯ ಭಾಗದಲ್ಲಿ ಕೇರಳವನ್ನು ಅಪ್ಪಳಿಸಿತ್ತು, ಮೇ 12ರ ವೇಳೆಗೆ ಅದು ಉತ್ತುಂಗಕ್ಕೆ ಏರಿತ್ತು. ಪ್ರತಿ ದಿನ 43,000 ಪ್ರಕರಣಗಳು ವರದಿಯಾಗುತ್ತಿದ್ದವು. ಈಗ 10,000 ಪ್ರಕರಣಗಳು ವರದಿಯಾಗುತ್ತಿದೆ. ಇದು ನಮ್ಮ ಯೋಜನೆಯ ಭಾಗವೇ ಆಗಿತ್ತು. ನಾವು ಎರಡನೇ ಅಲೆಯು ಉತ್ತುಂಗಕ್ಕೆ ಏರುವ ಸಮುಯವನ್ನು ಮುಂದೂಡಲು ಯತ್ನಿಸಿದೆವು. ಈಗ ಅದರ ಕೊನೆಯೂ ಮುಂದೂಡಲ್ಪಡುತ್ತಿದೆ, ಎಂದು NDTVಗೆ ನಿಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. 

“ಕೇರಳ ರಾಜ್ಯದ ಆರೋಗ್ಯ ಕ್ಷೇತ್ರದ ಕ್ಷಮತೆಗಿಂತ ಹೆಚ್ಚಿನ ಪ್ರಕರಣಗಳು ವರದಿಯಾಗದಂತೆ ನೋಡಿಕೊಳ್ಳುವುದು ನ್ಮ ಉದ್ದೇಶವಾಗಿತ್ತು. ರಾಜ್ಯದಲ್ಲಿ ಯಾಯಾರಾದರೂ ಸೋಂಕಿಗೆ ಒಳಪಟ್ಟರೆ, ಅವರ ಪ್ರಥಮ, ದ್ವಿತಿಯ ಹಾಗೂ ತೃತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕೆಲಸವನ್ನೂ ಮಾಡುತ್ತಿದ್ದೆವೆ.ಇದರಿಂದಾಗಿ ನಿಖರವಾದ ಪರೀಕ್ಷೆಗಳನ್ನು ಮಾಡಲು ಸಾಧ್ಯವಾಗುತ್ತಿದೆ,” ಎಂದು ಅವರು ಹೇಳಿದ್ದಾರೆ. 

ಸೋಂಕಿತರು ಯಾರ ಸಂಪರ್ಕಕ್ಕೆ ಬಂದಿರುತ್ತಾರೆಯೋ, ಅವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವುದು ನಮ್ಮ ಉದ್ದೇಶ. ಹೀಗೆ ಮಾಡುವುದರಿಂದ ಶೀಘ್ರದಲ್ಲಿ ಸೋಂಕಿತರನ್ನು ಪತ್ತೆ ಮಾಡಬಹುದು, ಎಂದಿದ್ದಾರೆ. 

ಜನಸಂಖ್ಯೆಯ ಪ್ರಮಾಣ ದೇಶದ ಸರಾಸರಿಗಿಂತ ಕೇರಳದಲ್ಲಿ ದುಪ್ಪಟ್ಟಿದೆ. ಇದರೊಂದಿಗೆ, ರಾಜ್ಯದಲ್ಲಿ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ನಮಗಿರುವ ಅತೀ ದೊಡ್ಡ ಸವಾಲುಗಳು, ಎಂದು ಅವರು ಹೇಳಿದ್ದಾರೆ.

Previous Post

ರಾಕ್ ಲೈನ್ ವೆಂಕಟೇಶ್, ಸಂಸದೆ ಸುಮಲತಾ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕೆಂದು ಮಳವಳ್ಳಿ ಶಾಸಕ ಅನ್ನದಾನಿ ಎಚ್ಚರಿಕೆ

Next Post

ವಿಶ್ವದಲ್ಲಿ ಕರೋನಾ ಸೋಂಕಿನ ಹರಡುವಿಕೆ ಕ್ಷೀಣಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ- WHO ಮುಖ್ಯ ವಿಜ್ಞಾನಿ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ವಿಶ್ವದಲ್ಲಿ ಕರೋನಾ ಸೋಂಕಿನ ಹರಡುವಿಕೆ ಕ್ಷೀಣಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ- WHO ಮುಖ್ಯ ವಿಜ್ಞಾನಿ

ವಿಶ್ವದಲ್ಲಿ ಕರೋನಾ ಸೋಂಕಿನ ಹರಡುವಿಕೆ ಕ್ಷೀಣಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ- WHO ಮುಖ್ಯ ವಿಜ್ಞಾನಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!