• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ಹಣ್ಣುಗಳ ಸಿಪ್ಪೆಯನ್ನು ಎಸೆಯಬೇಡಿ, ನಿಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.!

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ಸೌಂದರ್ಯ
0
ಈ ಹಣ್ಣುಗಳ ಸಿಪ್ಪೆಯನ್ನು ಎಸೆಯಬೇಡಿ, ನಿಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.!
Share on WhatsAppShare on FacebookShare on Telegram

ಹೆಚ್ಚಾಗಿ ನಾವೂ ಹಣ್ಣುಗಳನ್ನು ತಿಂದು ಅದರ ಸಿಪ್ಪೆಯನ್ನ ಎಸೆಯುತ್ತೀವಿ.. ಆದರೆ ಹಣ್ಣಿಗಿಂತ ಸಿಪ್ಪೆಯಲ್ಲಿ ದೇಹಕ್ಕೆ ಬೇಕಾದಂತಹ ಸಾಕಷ್ಟು ಪೊಟ್ಯಾಸಿಯಮ್, ಮೆಗ್ನೀಸಿಯಮ್,ಖನಿಜಾಂಶಗಳು ಸಿಪ್ಪೆಯಿಂದ ದೊರೆಯುತ್ತದೆ..ಇದರಿಂದ ಆರೋಗ್ಯ ಸಮಸ್ಯೆಗಳಯ ದೂರವಾಗುತ್ತವೆ..

ADVERTISEMENT

ಕಿತ್ತಳೆ ಹಣ್ಣಿನ ಸಿಪ್ಪೆ(Orange peel)

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿ ಒಂದು ಡಬ್ಬಿಯಲ್ಲಿ ಹಾಕಿಡಿ,ಇದನ್ನು ವಾರಕ್ಕೆ ಒಮ್ಮೆ ಒಂದು ಟಿ ಸ್ಪೂನ್‌ (One Tea Spoon) ಅಷ್ಟು ಕಿತಳೆ ಪುಡಿ ಹಾಗೂ ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ ಆ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಕೆಲ ನಿಮಿಷಗಳ ಕಾಲ ಹಾಗೆ ಬಿಡಿ, ಇದರಿಂದ ಮುಖದಲ್ಲಿರುವ ಮೊಡವೆಗಳನ್ನು ಶಮನ ಮಾಡುತ್ತದೆ, ಪಿಗ್‌ಮೆಂಟೇಶನ್‌ ಕಡಿಮೆಯಾಗುತ್ತದೆ, ಡಾರ್ಕ್‌ ಸರ್ಕಲ್‌ ನಿವಾರಣೆಯಾಗುತ್ತದೆ ಮತ್ತು ಹೊಳೆಯುವ ತ್ವಜೆ ನಿಮ್ಮದಾಗುತ್ತದೆ.ಒಂದು ಚಮಚದಷ್ಟು ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ನಮ್ಮ ದೇಹಕ್ಕೆ ನಿತ್ಯವೂ ಬೇಕಾಗುವ ವಿಟಮಿನ್‌ ಸಿ ಅಂಶ ದೊರಕುತ್ತದೆ..ಹಾಗೂ ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.

ಕಲ್ಲಂಗಡಿ (Watermelon)

ಬೇಸಿಗೆಯಲ್ಲಿ ಈ ಹಣ್ಣು ಸಿಗುತ್ತದೆ.. ಜನ ಹಣ್ಣನ್ನು ಸೇವಿಸಿ ತೊಗಟೆಯನ್ನು ಬಿಸಾಡುತ್ತಾರೆ.. ಆದರೆ ಹಣ್ಣಿಗಿಂತ ತೊಗಟೆಯಲ್ಲಿ ದೇಹಕ್ಕೆ ಬೇಕಾದಷ್ಟು ಪೊಟ್ಯಾಸಿಯಮ್, ಮೆಗ್ನೀಸಿಯಮ್, ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಎ ಮತ್ತು ಸಿ (Vitamin A & C) ಅನ್ನು ಹೊಂದಿರುತ್ತದೆ.. ನಮ್ಮ ದೇಹದಲ್ಲಿನ ವಿಷಕಾರಿ ಅಂಶವನ್ನು ತೆಗೆದು ಹಾಕುತ್ತದೆ.. ಹಾಗೂ ಜೀರ್ಣಕ್ರಿಯೆಗೆ ಉತ್ತಮ ಮದ್ದು.

ದಾಳಿಂಬೆ(Pomegranate)

ಇವು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳ ಅಂಶವನ್ನು ಹೆಚ್ಚು ಹೊಂದಿದೆ.ಹಾಗೂ ದೇಹದಲ್ಲಿರು ಬೇಡದ ಮತ್ತು ವಿಷಕಾರಿ ಅಂಶವನ್ನು ತೆಗೆದು ಹಾಕುತ್ತದೆ..ಮುಖ್ಯವಾಗಿ ಹೃದಯದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಕೆಮ್ಮು ಮತ್ತು ಗಂಟಲು ನೋವನ್ನು  ನಿವಾರಣೆ ಮಾಡುತ್ತದೆ..ದಾಳಿಂಬೆ ಸಿಪ್ಪೆಯನ್ನು ರುಬ್ಬಿ ನಂತ್ರ ಒಂದು ಲೋಟ ನೀರಿನೊಂದಿಗೆ ಬೆರೆಸಿ ಗಾರ್ಗಲ್‌ ಮಾಡಿ,ದಿನಕ್ಕೆ ಎರಡು ಬಾರಿ ಹೀಗೆ ಮಾಡುವುದರಿಂದ ಈ ಮೇಲ್ಕಂಡ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ..

Tags: BeautyfruitsHealthhealthy foodorangepeel
Previous Post

ಪ್ರೀತಿಸೋ ನಾಟಕವಾಡಿ ಬಾಲಕಿಯ ಕಿಡ್ನ್ಯಾಪ್ …?

Next Post

2021ರಲ್ಲಿ ನಡೆಸಬೇಕಿದ್ದ ಜನಗಣತಿಯನ್ನು ಮೂರು ವರ್ಷಗಳ ನಂತರವೂ ನಡೆಸುತ್ತಿಲ್ಲ ಯಾಕೆ?

Related Posts

ನಕಲಿ ಮತದಾರರ ಅರ್ಜಿ ಸಲ್ಲಿಸಿದರೆ ಕಾನೂನು ಕ್ರಮ: ಫಾರಂ 6, 6A, 7, 8 ಕುರಿತು ಕರ್ನಾಟಕ CEO ಖಡಕ್ ಸೂಚನೆ
Top Story

ನಕಲಿ ಮತದಾರರ ಅರ್ಜಿ ಸಲ್ಲಿಸಿದರೆ ಕಾನೂನು ಕ್ರಮ: ಫಾರಂ 6, 6A, 7, 8 ಕುರಿತು ಕರ್ನಾಟಕ CEO ಖಡಕ್ ಸೂಚನೆ

by ಪ್ರತಿಧ್ವನಿ
October 1, 2026
0

ಬೆಂಗಳೂರು, ಅ.1: ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಅಥವಾ ತಪ್ಪು ಘೋಷಣೆ ನೀಡಿ ಅರ್ಜಿ ಸಲ್ಲಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ...

Read moreDetails
ಕಾಕ್‌ಪಿಟ್‌ನಲ್ಲಿ ಚಾಕು ದಾಳಿ ನಡೆದಾಗ ಸ್ಮಿತ್ ಮಚ್ಚಾರ್ ಮಾಡಿದ್ದೇನು?ಸಾವಿನಂಚಿನಲ್ಲಿದ್ದ 174 ಪ್ರಯಾಣಿಕರು ಪಾರಾಗಿದ್ದು ಹೇಗೆ? 

ಕಾಕ್‌ಪಿಟ್‌ನಲ್ಲಿ ಚಾಕು ದಾಳಿ ನಡೆದಾಗ ಸ್ಮಿತ್ ಮಚ್ಚಾರ್ ಮಾಡಿದ್ದೇನು?ಸಾವಿನಂಚಿನಲ್ಲಿದ್ದ 174 ಪ್ರಯಾಣಿಕರು ಪಾರಾಗಿದ್ದು ಹೇಗೆ? 

October 1, 2026
₹3 ಕೋಟಿ ಮೇಲ್ಪಟ್ಟ FDಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಬಲ್ಕ್ ಡೆಪಾಸಿಟ್ ಬಡ್ಡಿದರ ಪ್ರಕಟಣೆಯಲ್ಲಿ ಬದಲಾವಣೆ

₹3 ಕೋಟಿ ಮೇಲ್ಪಟ್ಟ FDಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಬಲ್ಕ್ ಡೆಪಾಸಿಟ್ ಬಡ್ಡಿದರ ಪ್ರಕಟಣೆಯಲ್ಲಿ ಬದಲಾವಣೆ

October 1, 2026
Transfer of 49 Civil Police Inspectors in the State Police Department

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 49 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ |  Transfer

October 1, 2026
BREAKING Horrific tragedy in Maharashtra 8 students drown in the sea

BREAKING : ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಸಮುದ್ರದಲ್ಲಿ ಮುಳುಗಿ 8 ವಿದ್ಯಾರ್ಥಿಗಳು ಜಲಸಮಾಧಿ

October 1, 2026
Next Post
2021ರಲ್ಲಿ ನಡೆಸಬೇಕಿದ್ದ ಜನಗಣತಿಯನ್ನು ಮೂರು ವರ್ಷಗಳ ನಂತರವೂ ನಡೆಸುತ್ತಿಲ್ಲ ಯಾಕೆ?

2021ರಲ್ಲಿ ನಡೆಸಬೇಕಿದ್ದ ಜನಗಣತಿಯನ್ನು ಮೂರು ವರ್ಷಗಳ ನಂತರವೂ ನಡೆಸುತ್ತಿಲ್ಲ ಯಾಕೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada