• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯ .

ಪ್ರತಿಧ್ವನಿ by ಪ್ರತಿಧ್ವನಿ
February 5, 2025
in ಕರ್ನಾಟಕ, ಸಿನಿಮಾ
0
ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯ .
Share on WhatsAppShare on FacebookShare on Telegram

ಎಂ.ಜಯ್ಯರ್ರಮಃ ನಿರ್ದೇಶನದ ಈ ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆ .

ADVERTISEMENT

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರ್ರಮಃ ನಿರ್ದೇಶನದ ಹಾಗೂ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.

modi ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ..! #pratidhvani

ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಎಂ.ಜಯ್ಯರ್ರಮಃ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: kannada moviessandalwoodsandalwood controversiessandalwood explainedsandalwood failingsandalwood full moviessandalwood latest moviessandalwood micro detailSandalwood moviesandalwood movie industrysandalwood moviessandalwood movies 2023sandalwood newssandalwood recordstollywood vs sandalwood movie industrytraces of sandalwood full movietraces of sandalwood moviewhy no hit in sandalwood
Previous Post

ಇಂದು ಪ್ರಯಾಗರಾಜ್ ಗೆ ನಮೋ ಭೇಟಿ – ಮಹಾ ಕುಂಭಮೇಳ ಪುಣ್ಯ ಸ್ನಾನದಲ್ಲಿ ಭಾಗಿಯಾಗಲಿರುವ ಮೋದಿ !  

Next Post

ವಿಜಯೇಂದ್ರ ಕರ್ಮಕಾಂಡ ಬಹಳ ಇದೆ..! ಅವರ ಹಲ್ಕಾ ಕೆಲಸ ಬಹಳ ಇದೆ..! – ಶಾಸಕ ಯತ್ನಾಳ್ 

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಆಲ್ ದಿ ಬೆಸ್ಟ್ ಹೇಳಿದ್ದ ವಿಜಯೇಂದ್ರಗೆ ಯತ್ನಾಳ್ ಟಕ್ಕರ್ – ರಾಜ್ಯಾಧ್ಯಕ್ಷ ಅಭ್ಯರ್ಥಿ ಸದ್ಯದಲ್ಲೇ ಘೋಷಣೆ..?! 

ವಿಜಯೇಂದ್ರ ಕರ್ಮಕಾಂಡ ಬಹಳ ಇದೆ..! ಅವರ ಹಲ್ಕಾ ಕೆಲಸ ಬಹಳ ಇದೆ..! - ಶಾಸಕ ಯತ್ನಾಳ್ 

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada