• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

‘ವೃಷಭʼ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

Any Mind by Any Mind
August 25, 2023
in ಇದೀಗ, ಸಿನಿಮಾ
0
ವೃಷಭ

ವೃಷಭ ಚಿತ್ರತಂಡ

Share on WhatsAppShare on FacebookShare on Telegram

ಬಹು ನಿರೀಕ್ಷಿತ ʼವೃಷಭʼ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ.

ADVERTISEMENT

ನಂದಕಿಶೋರ್ ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ ಚಿತ್ರೀಕರಣದಲ್ಲಿ ಮೋಹನ್ ಲಾಲ್, ರೋಶನ್ ಮೇಕಾ, ಶನಾಯ ಕಪೂರ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ ಮುಂತಾದವರು ಪಾಲ್ಗೊಂಡಿದ್ದರು. ಚಿತ್ರದ ನಿರ್ಮಾಪಕರು ಚಿತ್ರಕ್ಕೆ ಯಾವುದೇ ಕೊರತೆಯಾಗದಂತೆ ಅದ್ಭುತವಾಗಿ ಮೂಡಿಬರುವುದಕ್ಕೆ ಶ್ರಮವಹಿಸಿದ್ದಾರೆ.

ವೃಷಭ
ವೃಷಭ ಚಿತ್ರದ ಸಾಹಸ ಸನ್ನಿವೇಶ

ಹಾಲಿವುಡ್ ನ ಜನಪ್ರಿಯ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಗುರುತಿಸಿಕೊಂಡಿರುವ ನಿಕ್ ಥರ್ಲೋ ಈ ಚಿತ್ರಕ್ಕೆ ಕೆಲಸ ಮಾಡುತ್ತಿರುವುದು ಒಂದು ವಿಶೇಷತೆಯಾದರೆ, “ಬಾಹುಬಲಿ”, “ಪುಲಿಮುರುಗನ್”, “ಶಿವಾಜಿ – ದಿ ಬಾಸ್”, “ಎಂದಿರನ್”, “ಪುಷ್ಪ – ದಿ ರೈಸ್” ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಭಾರತೀಯ ಚಿತ್ರರಂಗದ ಜನಪ್ರಿಯ ಸಾಹಸ ನಿರ್ದೇಶಕರಾದ ಪೀಟರ್ ಹೇನ್ಸ್ ವೃಷಭ ಚಿತ್ರದ ಸಾಹಸ ದೃಶ್ಯಗಳನ್ನು ಸಂಯೋಜಿಸುತ್ತಿರುವುದು ಇನ್ನೊಂದು ಹೆಗ್ಗಳಿಕೆ.

ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ನಂದಕಿಶೋರ್, ಮೊದಲ ಹಂತದ ಚಿತ್ರೀಕರಣದಲ್ಲಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನದನ್ನು ಸಾಧಿಸಿದ ಖುಷಿ ನಮಗಿದೆ. ಜೊತೆಗೆ ಹಗಲು ರಾತ್ರಿ ಕಷ್ಟಪಟ್ಟು ದುಡಿದ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಹೇಳುವುದಕ್ಕೆ ಬಯಸುತ್ತೇನೆ. ಮೋಹನ್ ಲಾಲ್ ಸರ್, ರೋಶನ್, ಶ್ರೀಕಾಂತ್, ರಾಗಿಣಿ ಮುಂತಾದವರು ನಮ್ಮ ಡೆಡ್ ಲೈನ್ ಗಳನ್ನು ಪೂರೈಸುವಲ್ಲಿ ಪೂರಕವಾಗಿ ಕೆಲಸ ಮಾಡಿದ್ದಾರೆ. “ಪುಲಿಮುರುಗನ್” ಚಿತ್ರದ ನಂತರ ಮೋಹನ್ ಲಾಲ್ ಮತ್ತು ಪೀಟರ್ ಹೇನ್ಸ್ ಈ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದು, ವೃಷಭ ಚಿತ್ರವು ಭಾರತದ ಅತೀ ದೊಡ್ಡ ಆಕ್ಷನ್ ಚಿತ್ರವಾಗಿ ಮೂಡಿಬರಲಿದೆ ಎಂದು ಹೇಳಿದ್ದಾರೆ.

ವೃಷಭ
ವೃಷಭ ಚಿತ್ರತಂಡ

ವೃಷಭ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಅತೀ ದೊಡ್ಡ ಆಕ್ಷನ್ ಚಿತ್ರವಾಗಿದ್ದು, ಮೋಹನ್ ಲಾಲ್, ರೋಶನ್ ಮೇಕಾ, ಶನಾಯ ಕಪೂರ್, ಝಹ್ರ ಎಸ್ ಖಾನ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ವಿಎಫ್ಎಕ್ಸ್ ದೊಡ್ಡ ಪ್ರಮಾಣದಲ್ಲಿದ್ದು, ಇದೊಂದು ಬರೀ ಆಕ್ಷನ್ ಚಿತ್ರವಷ್ಟೇ ಅಲ್ಲ, ಅದ್ಭುತ ಸೆಂಟಿಮೆಂಟ್ ಚಿತ್ರವಾಗಿ ಮೂಡಿಬರುತ್ತಿದ್ದು, ೨೦೨೪ರ ಅತೀ ಜನಿರೀಕ್ಷಿತ ಚಿತ್ರವಾಗಿದೆ.

ಈ ಚಿತ್ರವನ್ನು ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲಂಸ್, ಎವಿಎಸ್ ಸ್ಟುಡಿಯೋಸ್ ನ ಜೊತೆಗೆ ಅರ್ಪಿಸುತ್ತಿದೆ. ನಂದಕಿಶೋರ್ ನಿರ್ದೇಶನದ ಈ ಚಿತ್ರವನ್ನು, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಅಭಿಷೇಕ್ ವ್ಯಾಸ್ (ಏವಿಎಸ್), ಶ್ಯಾಮ್ ಸುಂದರ್ (ಫರ್ಸ್ಟ್ ಸ್ಟೆಪ್ ಮೂವೀಸ್), ಏಕ್ತಾ ಕಪೂರ್, ಶೋಭಾ ಕಪೂರ್ (ಬಾಲಾಜಿ ಟೆಲಿಫಿಲಂಸ್), ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ (ಕನೆಕ್ಟ್ ಮೀಡಿಯಾ) ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ತೆಲುಗು, ಮಲಯಾಳಂನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರವು ತೆಲುಗು, ಮಲಯಾಳಂ, ಹಿಂದಿ, ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

Tags: Nanda KishoresandalwoodVrishabhaಚಂದನವನನಂದ ಕಿಶೋರ್‌ವೃಷಭ
Previous Post

ತಿಮ್ಮ ಬೋರನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ದೇಶದ ಒಂದಿಂಚೂ ಭೂಭಾಗವನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮಾತು ಸುಳ್ಳು: ರಾಹುಲ್‌ ಗಾಂಧಿ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post
ರಾಹುಲ್‌ ಗಾಂಧಿ

ದೇಶದ ಒಂದಿಂಚೂ ಭೂಭಾಗವನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮಾತು ಸುಳ್ಳು: ರಾಹುಲ್‌ ಗಾಂಧಿ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada