• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಡಾ ಹಗರಣದಲ್ಲಿ ಸಿಎಂ‌ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿರುವ ಸೈಟ್​

ಕೃಷ್ಣ ಮಣಿ by ಕೃಷ್ಣ ಮಣಿ
January 20, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಮುಡಾ ಹಗರಣದಲ್ಲಿ ಸಿಎಂ‌ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿರುವ ಸೈಟ್​
Share on WhatsAppShare on FacebookShare on Telegram

ಬೆಳಗಾವಿ: ಮುಡಾ ಹಗರಣದಲ್ಲಿ ಸಿಎಂ‌ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿರುವ ಸೈಟ್​ಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ADVERTISEMENT

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಹಗರಣ ಬಂದ್ಮೇಲೆ ಎಷ್ಟೋ ದಿನಗಳ ನಂತರ ಮುಡಾ ಆಸ್ತಿಗಳು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಯಾವುದೇ ಕಂಡೀಷನ್ ಇಲ್ಲದೇ ಸಿದ್ದರಾಮಯ್ಯ ಆಸ್ತಿ ಹಸ್ತಾಂತರ ಮಾಡಿದ್ದಾರೆ. ಇಡಿ ಪ್ರಕಟಿಸಿದ ತನಿಖಾ ಮಾಹಿತಿಯಲ್ಲಿ ಸಿದ್ದರಾಮಯ್ಯ ಅಷ್ಟೇ ಅಲ್ಲದೇ ಬೇರೆ ಬೇರೆ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇದರಲ್ಲಿ ರಾಜಕಾರಣ ಇಲ್ಲ, ಕಾನೂನು ಪ್ರಕಾರ ಜಾರಿ ನಿರ್ದೇಶನಾಲಯ ಕೆಲಸ ಮಾಡುತ್ತಿದೆ ಎಂದಿದ್ದಾರೆ.

DKS : ಗಾಂಧಿ ಸಮಾವೇಶ ಪರಿಶೀಲನೆ ವೇಳೆ DK ಬ್ರದರ್ಸ್​ಗೆ ಮಿರ್ಚಿ ಕೊಟ್ಟ ಜಮೀರ್ #pratidhvani

ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಹೆದರಿ ಮುಡಾ ಆಸ್ತಿ ಮುಟ್ಟುಗೋಲು ವಿಚಾರ ಹೇಳಿದ್ದಾರೆ ಎಂದಿದ್ದ ಸುರ್ಜೇವಾಲಾ ಮಾತಿಗೆ ವ್ಯಂಗ್ಯವಾಡಿದ್ದು, ರಾಜ್ಯ ಸರ್ಕಾರದ ಹಣ ಖರ್ಚು ಮಾಡಿ ಗಾಂಧಿ ಭಾರತ ಸಮಾವೇಶ ಮಾಡ್ತಿದ್ದಾರೆ. ಸಮಾವೇಶದ ಬ್ಯಾನರ್​ಗಳಲ್ಲಿ ಕಾಂಗ್ರೆಸ್ ಲೀಡರ್, ಮರಿ ಲೀಡರ್, ಯುವ ಲೀಡರ್ ರಾರಾಜಿಸುತ್ತಿದ್ದಾರೆ. ಬ್ಯಾನರ್ಗಳಲ್ಲಿ ಮಹಾತ್ಮ ಗಾಂಧಿಜಿ ಪೋಟೋ ದುರ್ಬಿನಿ ಹಿಡಿದು ನೋಡಬೇಕು. ಸರ್ಕಾರದ ದುಡ್ಡಿನಲ್ಲಿ ಕಾರ್ಯಕ್ರಮ, ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ದಾರೆ. ಸುರ್ಜೇವಾಲಾ ಹೇಳಿದಂತೆ ಸಮಾವೇಶಕ್ಕೂ ಇಡಿ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಬಿಜೆಪಿ ಪಕ್ಷದ ಬಗ್ಗೆ ಆರೋಪ ಮಾಡೋ ಬದಲು ನಿಮ್ಮ ಮನೆಯನ್ನ ಸರಿ ಮಾಡಿಕೊಳ್ಳಿ ಎಂದಿರುವ ಶೆಟ್ಟರ್​, ದಿನವೂ ಡಿನ್ನರ್ ಪಾರ್ಟಿ, ಲಂಚ್ ಪಾರ್ಟಿಗಳು ನಡೆಯುತ್ತಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಯಾರನ್ನ ಏನು ಮಾಡಬೇಕು ಅನೋದು ನಮಗೆ ಬಿಟ್ಟಿದ್ದು. ಯಾರು ಏನು ಮಾತನಾಡೋ ಹಾಗಿಲ್ಲ ಅನ್ನೋ ಮಟ್ಟಿದೆ ಕಾಂಗ್ರೆಸ್ ಬಂದು ನಿಂತಿದೆ. ನಿಮ್ಮ ಮನೆ ಸರಿ ಮಾಡಿಕೊಳ್ಳಿ ಬೇರೆದವರ ಬಗ್ಗೆ ಮಾತನಾಡೋದನ್ನ ಬಿಡಿ ಎಂದಿದ್ದಾರೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತಪ್ಪು ಇದೆ, ಸಿಬಿಐ ತನಿಖೆ ಮಾಡಲಿ. ರಾಜ್ಯ ಕಾಂಗ್ರೆಸ್ ಅಧೀನದಲ್ಲಿರೋ ಲೋಕಾಯುಕ್ತ ತನಿಖೆಯಲ್ಲಿ ಅರ್ಥ ಇಲ್ಲ. ಸಿಎಂ‌ ಸಿದ್ದರಾಮಯ್ಯ ಇವತ್ತಲ್ಲ, ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗುತ್ತೆ. ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ಕೊಡುವ ಪರಿಸ್ಥಿತಿ ಬರಬಹುದು. ರಾಜ್ಯ ಕಾಂಗ್ರೆಸ್​ನಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Tags: cm siddaramaiah in muda scamcm siddaramaiah wife in muda scamed cracks down on muda scamed probe muda scamkarnataka muda scammuda land scamMuda Scammuda scam casemuda scam cm siddaramaiahmuda scam in karnatakamuda scam livemuda scam newsmuda site allocation scammuda site scammulti crore scam in mudasiddaramaiah muda casesiddaramaiah muda scamwhat is muda scam
Previous Post

ಖೊ – ಖೊ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ ವನಿತೆಯರ ತಂಡ ! ಕರ್ನಾಟಕದ ಯುವತಿಗೆ ಸಿಎಂ ಅಭಿನಂದನೆ

Next Post

ಸಂಡೂರು ಉದ್ಯೋಗ ಮೇಳಕ್ಕೆ ಭಾರಿ ಸ್ಪಂದನೆ, ಅಭ್ಯರ್ಥಿಗಳಿಗೆ ಉದ್ಯೋಗ ದೊರೆತ ಖುಷಿ, ಸಂತೋಷ್‌ ಲಾಡ್‌ ಫೌಂಡೇಶನ್‌ ಕ್ರಮಕ್ಕೆ ಧನ್ಯವಾದ

Related Posts

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!
ಇದೀಗ

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

by ಪ್ರತಿಧ್ವನಿ
January 20, 2026
0

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ ಮಹಾಸಭಾದ ಕಾರ್ಯಕಾರಿಣಿ ಸಭೆಯಲ್ಲಿ...

Read moreDetails

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Next Post

ಸಂಡೂರು ಉದ್ಯೋಗ ಮೇಳಕ್ಕೆ ಭಾರಿ ಸ್ಪಂದನೆ, ಅಭ್ಯರ್ಥಿಗಳಿಗೆ ಉದ್ಯೋಗ ದೊರೆತ ಖುಷಿ, ಸಂತೋಷ್‌ ಲಾಡ್‌ ಫೌಂಡೇಶನ್‌ ಕ್ರಮಕ್ಕೆ ಧನ್ಯವಾದ

Recent News

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!