ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವನ ಮಗ; 2 ಸಾವು, 8 ರೈತರಿಗೆ ಗಂಭೀರ ಗಾಯ

ಕೇಂದ್ರ ಸಚಿವ ಅಜಯ್ ಮಿಶ್ರಾ ರವರ ಪುತ್ರ ಆಶಿಶ್ ಮಿಶ್ರಾ ಭಾನುವಾರ ಪ್ರತಿಭಟನಾ ನಿರತ ರೈತರ ಗುಂಪಿನ ಮೇಲೆ ಕಾರು ಚಲಾಯಿಸಿದ ಪರಿಣಾಮ ಇಬ್ಬರು ರೈತರು ಮೃತಪಟ್ಟಿದ್ದು 8 ರೈತರು ಸಾವನಪ್ಪಿದು 8ಜನ ರೈತರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ADVERTISEMENT ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಮೌರ್ಯ ಮುಖ್ಯ ಅತಿಥಿಯಾಗಿ ಟಿಕುನಿಯಾಗೆ ಆಗಮಿಸುತ್ತಿದ್ದರು ಇದಕ್ಕು ಮುನ್ನ ರೈತರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದವರ ಮೇಲೆ ಕಾರನ್ನು ಚಲಾಯಿಸಲಾಗಿದೆ. ಈ … Continue reading ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವನ ಮಗ; 2 ಸಾವು, 8 ರೈತರಿಗೆ ಗಂಭೀರ ಗಾಯ