• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ದಿ ಡೆವಿಲ್‍’ ಚಿತ್ರದ ‘ಇದ್ರೆ ನೆಮ್ದಿಯಾಗ್‍ ಇರ್ಬೇಕು’ ಹಾಡು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 24, 2025
in Top Story, ಕರ್ನಾಟಕ, ಸಿನಿಮಾ
0
‘ದಿ ಡೆವಿಲ್‍’ ಚಿತ್ರದ ‘ಇದ್ರೆ ನೆಮ್ದಿಯಾಗ್‍ ಇರ್ಬೇಕು’ ಹಾಡು ಬಿಡುಗಡೆ
Share on WhatsAppShare on FacebookShare on Telegram

‘ಚಾಲೆಂಜಿಂಗ್‍ ಸ್ಟಾರ್’ ದರ್ಶನ್ ಅಭಿನಯದ ಚಿತ್ರ ಡಿಸೆಂಬರ್‍ 12ರಂದು ತೆರೆಗೆ

ADVERTISEMENT

ಈ ವರ್ಷದ ಬಹುನಿರೀಕ್ಷೆಯ ಚಿತ್ರಗಳಲ್ಲೊಂದಾದ ‘ಚಾಲೆಂಜಿಂಗ್‍ ಸ್ಟಾರ್‍’ ದರ್ಶನ್‍ ಅಭಿನಯದ ‘ಇದ್ರೆ ನೆಮ್ದಿಯಾಗ್‍ ಇರ್ಬೇಕು’ ಲಿರಿಕಲ್‍ ಹಾಡು, ಭಾನುವಾರ ಬೆಳಿಗ್ಗೆ ಬಿಡುಗಡೆಯಾಗಿ ವೈರಲ್‍ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್‍ ಲೋಕನಾಥ್‍ ಸಂಗೀತ ಸಂಯೋಜನೆಯ ಈ ಹಾಡನ್ನು, ದೀಪಕ್‍ ಬ್ಲೂ ಹಾಡಿದ್ದು, ಅನಿರುದ್ಧ್ ಶಾಸ್ತ್ರಿ ಹಾಡಿದ್ದಾರೆ. ಹಾಡಿಗೆ ಸಂತು ಮಾಸ್ಟರ್‍ ನೃತ್ಯ ಸಂಯೋಜನೆ ಮಾಡಿದ್ದಾರೆ.

CM Siddaramaiah : ಸಿಎಂ ಸಿದ್ದರಾಮಯ್ಯನ ಆರ್ಭಟಕೆ  ಸದನ ಸೈಲೆಂಟ್ #pratidhvani

‘ದಿ ಡೆವಿಲ್‍’ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದು, ಮಹೇಶ್‍ ಮಂಜ್ರೇಕರ್, ಅಚ್ಯುತ್‍ ಕುಮಾರ್, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ. ಶ್ರೀಜೈಮಾತಾ ಕಂಬೈನ್ಸ್ ಬ್ಯಾನರ್‍ ಅಡಿ ಜೆ. ಜಯಮ್ಮ ನಿರ್ಮಿಸುತ್ತಿದ್ದು, ಪ್ರಕಾಶ್‍ ವೀರ್ ಕಥೆ-ಚಿತ್ರಕಥೆ ಬರೆದು ನಿರ್ದೇಶಸಿದ್ದಾಆರೆ.

‘ದಿ ಡೆವಿಲ್‍’ ಚಿತ್ರವು ಡಿಸೆಂಬರ್ 12, 2025ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ.

Tags: darshan action moviedarshan action moviesdarshan kaatera moviedarshan kannada moviedarshan moviedarshan movie collectiondarshan movie filmdarshan movie kannadadarshan movie songsdarshan moviesdarshan new moviedarshan new movie 2018darshan new movie songsdarshan new moviesdarshan robert moviedarshan vaamana moviedevil darshan movie songkaatera darshan moviekaatera darshan movie songslaali haadu darshan movieroberrt darshan movie
Previous Post

ಇದ್ರೆ ನೆಮ್ಮದಿಯಾಗ್ ಇರಬೇಕು ಸಾಂಗ್ ರಿಲೀಸ್..! – ಡಿ ಫ್ಯಾನ್ಸ್ ಏನಂದ್ರು..?! 

Next Post

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
Next Post
ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರದ 'ವೋಟ್ ಅಧಿಕಾರ ಯಾತ್ರೆ' ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada