• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸಿನಿ ರಸಿಕರ ಮನಗೆದ್ದ “ಸಪ್ಲೇಯರ್ ಶಂಕರ” ಚಿತ್ರದ ಹಾಡು..!

Any Mind by Any Mind
September 14, 2023
in ಸಿನಿಮಾ
0
ಸಿನಿ ರಸಿಕರ ಮನಗೆದ್ದ “ಸಪ್ಲೇಯರ್ ಶಂಕರ” ಚಿತ್ರದ ಹಾಡು..!
Share on WhatsAppShare on FacebookShare on Telegram

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ.ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಎರಡನೇ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ.

ADVERTISEMENT

ಪ್ರಮೋದ್ ಮರವಂತೆ ಬರೆದಿರುವ “ಮಾಡೊ ಕೆಲಸವ ನೀನು ಮರೆಸಿದೆ” ಎಂಬ ಈ ಪ್ರೇಮಗೀತೆ ನಕುಲ್ ಅಭಯಂಕರ್ ಹಾಗೂ ಐಶ್ವರ್ಯ ರಂಗರಾಜನ್ ಅವರ ಕಂಠದಲ್ಲಿ ಸುಮಧುರವಾಗಿ ಮೂಡಿಬಂದಿದ್ದು, ಆರ್ ಬಿ ಭರತ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆಯಾದ ತಕ್ಷಣದಿಂದಲೇ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

“ಸಪ್ಲೇಯರ್ ಶಂಕರ” ಬಾರ್ ಸಪ್ಲೇಯರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. “ಗಂಟು ಮೂಟೆ” ಮತ್ತು “ಟಾಮ್ & ಜೆರ್ರಿ” ಚಿತ್ರಗಳ ಮೂಲಕ ಜನಪ್ರಿರಾಗಿರುವ ನಿಶ್ಚಿತ್ ಕರೋಡಿ ಈ ಚಿತ್ರದಲ್ಲಿ “ಸಪ್ಲೇಯರ್ ಶಂಕರ” ನಾಗಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಆರಾಧ್ಯ ಈ ಚಿತ್ರದ ನಾಯಕಿ. ಗೋಪಾಲಕೃಷ್ಣ ದೇಶಪಾಂಡೆ, ನವೀನ್ ಪಡೀಲ್, ಜ್ಯೋತಿ ರೈ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕ ರಂಜಿತ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಲವ್, ಕಾಮಿಡಿ, ತಾಯಿ-ಮಗನ ಸೆಂಟಿಮೆಂಟ್, ಬಾರ್ ಸಪ್ಲೇಯರ್ ಜೀವನದ ಜೊತೆಗೆ ಸಸ್ಪೆನ್ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ಸತೀಶ್ ಕುಮಾರ್ ಛಾಯಾಗ್ರಹಣ , ಸತೀಶ್ ಚಂದ್ರಯ್ಯ ಅವರ ಸಂಕಲನ ಹಾಗೂ ಬಾಲಾಜಿ ಅವರ ಕಲಾ ನಿರ್ದೇಶನ “ಸಪ್ಲೇಯರ್ ಶಂಕರ” ಚಿತ್ರಕ್ಕಿದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ “ಸಪ್ಲೇಯರ್ ಶಂಕರ”, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಲ್ಲಿ ಬ್ಯುಸಿಯಾಗಿದ್ದಾನೆ. ಈ ವರ್ಷದ ಕೊನೆಗೆ ತೆರೆಯ ಮೇಲೆ ರಾರಾಜಿಸಲಿದ್ದಾನೆ.

Tags: indian film industryKannada Film IndustryKFIsandalwood
Previous Post

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

Next Post

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

Related Posts

CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
Top Story

CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

by ಪ್ರತಿಧ್ವನಿ
July 25, 2026
0

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಒತ್ತಾಯಿಸಿದ್ದಾರೆ. ಈ...

Read moreDetails
ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್

ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್

July 24, 2026
ನಟ ಧ್ರುವ್​ ವಿಕ್ರಮ್​ಗೆ ಚಪ್ಪಲಿಯಲ್ಲಿ ಹೊಡೆದ್ರಾ ನಟಿ ಅನುಪಮಾ ಪರಮೇಶ್ವರನ್​?

ನಟ ಧ್ರುವ್​ ವಿಕ್ರಮ್​ಗೆ ಚಪ್ಪಲಿಯಲ್ಲಿ ಹೊಡೆದ್ರಾ ನಟಿ ಅನುಪಮಾ ಪರಮೇಶ್ವರನ್​?

July 23, 2026
ನಿಮ್ಮ ಹೋರಾಟ ಸರಿಯಾಗಿಯೇ ಇದೆ, ಈ ಶ್ರೇಯಸ್ಸು ನಿಮಗೆ ಸಲ್ಲಬೇಕು : ವಿದ್ಯಾರ್ಥಿಗಳ ಬೆನ್ನಿಗೆ ನಿಂತ ಸಲ್ಮಾನ್‌ ಖಾನ್..

ನಿಮ್ಮ ಹೋರಾಟ ಸರಿಯಾಗಿಯೇ ಇದೆ, ಈ ಶ್ರೇಯಸ್ಸು ನಿಮಗೆ ಸಲ್ಲಬೇಕು : ವಿದ್ಯಾರ್ಥಿಗಳ ಬೆನ್ನಿಗೆ ನಿಂತ ಸಲ್ಮಾನ್‌ ಖಾನ್..

July 23, 2026
ಕ್ಯಾಲಿಫೋರ್ನಿಯಾದಲ್ಲಿ ರಾಮಾಯಣ ಗ್ಲಿಂಪ್ಸ್!‌ ಇದು ಭಾರತ ಪರ ಕಾಮಿಕ್ ಕಾನ್‌ನಲ್ಲಿ ನಡೆಯುವ ದೊಡ್ಡ ಪ್ರೆಸೆಂಟೇಷನ್

ಕ್ಯಾಲಿಫೋರ್ನಿಯಾದಲ್ಲಿ ರಾಮಾಯಣ ಗ್ಲಿಂಪ್ಸ್!‌ ಇದು ಭಾರತ ಪರ ಕಾಮಿಕ್ ಕಾನ್‌ನಲ್ಲಿ ನಡೆಯುವ ದೊಡ್ಡ ಪ್ರೆಸೆಂಟೇಷನ್

July 22, 2026
Next Post
ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!