• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
July 1, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ(CM SIDDARAMAIAH)

ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ-ಸಿಎಂ

ಶಾಸಕ ಬಿ.ಆರ್.ಪಾಟೀಲ್ (B R Patil) ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು. ಎಂದರು.

ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ

ಜಾತಿಗಣತಿ (Caste Census) ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.

Tags: Bangalorebangalore stampedeBR PATILChinnaswamy StadiumCM SiddaramaiahCommissionerIASIPSKarnatakaMinisterPolice department
Previous Post

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

Next Post

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Related Posts

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...

Read moreDetails
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
Next Post
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!