• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರ ಸಚಿವರಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ.. ಕುಮಾರಣ್ಣ ಇದೇನಣ್ಣ..?

ಕೃಷ್ಣ ಮಣಿ by ಕೃಷ್ಣ ಮಣಿ
February 19, 2025
in ಕರ್ನಾಟಕ, ರಾಜಕೀಯ
0
ಕೇಂದ್ರ ಸಚಿವರಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ.. ಕುಮಾರಣ್ಣ ಇದೇನಣ್ಣ..?
Share on WhatsAppShare on FacebookShare on Telegram

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ರಾಜ್ಯ ಸರ್ಕಾರದ ಶಾಕ್ ನೀಡಿದೆ. ಬಿಡದಿ ಬಳಿಯ ಹೆಚ್‌.ಡಿ ಕುಮಾರಸ್ವಾಮಿ ತೋಟದ ಅಕ್ಕಪಕ್ಕದ ಜಮೀನುಗಳನ್ನು ಒತ್ತುವರಿ ಮಾಡಿಕೊಂಡ ಆರೋಪ ಎದುರಾಗಿದ್ದು, ರಾಜ್ಯ ಕಂದಾಯ ಇಲಾಖೆ ಸರ್ವೇ ಕಾರ್ಯ ಆರಂಭ ಮಾಡಿದೆ. ಹೈಕೋರ್ಟ್​ ಸೂಚನೆ ಮೇರೆಗೆ ರಾಮನಗರ ಕಂದಾಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ಮಾಡ್ತಿದ್ದಾರೆ. ಕುಮಾರಸ್ವಾಮಿ ತೋಟದ ಸುತ್ತಲಿನ 35ಕ್ಕೂ ಹೆಚ್ಚು ಸರ್ವೆ ನಂಬರ್‌ಗಳಲ್ಲಿ ಜಮೀನುಗಳ ಪರಿಶೀಲನೆ ಮಾಡಲಾಗ್ತಿದೆ.

ADVERTISEMENT

ಕೇಂದ್ರ ಸಚಿವ ಕುಮಾರಸ್ವಾಮಿ ತೋಟದ ಸುತ್ತಲಿನ 110 ಎಕರೆಗೂ ಹೆಚ್ಚು ಜಮೀನು ಸರ್ವೆ ಮಾಡಲಾಗ್ತಿದ್ದು, ಆಧುನಿಕ ಸರ್ವೇ ಉಪಕರಣಗಳ ಮೂಲಕ ಸರ್ವೇ ಕಾರ್ಯ ನಡೆಯುತ್ತಿದೆ. ಜಮೀನುಗಳ ಮೂಲ ಮಾಲೀಕರನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ಮಾಡಲಾಗ್ತಿದೆ. ಬಿಡದಿ ಬಳಿ 65 ಎಕರೆ ಕುಮಾರಸ್ವಾಮಿ ಜಮೀನು ಇದೆ. 1985ರಲ್ಲಿ ಖರೀದಿ ಮಾಡಿದ್ದ ಜಮೀನು ಕುಮಾರಸ್ವಾಮಿ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿದೆ ಎನ್ನಲಾಗಿದೆ. ಕುಮಾರಸ್ವಾಮಿ ಜಮೀನಿನ ಅಕ್ಕಪಕ್ಕ ಸಂಬಂಧಿಕರ ಹೆಸರಿನಲ್ಲೂ ಜಮೀನಿದೆ ಎನ್ನಲಾಗಿದೆ.

PVR Cinemas  :ಅನಧಿಕೃತ ಜಾಹೀರಾತು ಹಾಕಿ ಸಮಯ ವ್ಯರ್ಥ ಮಾಡಿದ್ದಕ್ಕೇ PVR ವಿರುದ್ಧ ಮೊಕದ್ದಮೆ  #pratidhvani

ಮಾಜಿ ಸಚಿವ ಡಿ.ಸಿ ತಮ್ಮಣ್ಣ, ಸಂಸದ ಡಾ. ಸಿ ಎನ್ ಮಂಜುನಾಥ್, ಅನುಸೂಯ ಮಂಜುನಾಥ್​ ಹೆಸರಿನಲ್ಲಿ ಜಮೀನಿದೆ. ಕುಮಾರಸ್ವಾಮಿ ಜಮೀನಿನ ಸುತ್ತಲೂ 14 ಎಕರೆಗೂ ಹೆಚ್ಚು ಜಮೀನು ಒತ್ತುವರಿಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಕೇತಗಾನಹಳ್ಳಿ ಗ್ರಾಮದ ಸರ್ವೆ ನಂಬರ್ 8, 9, 10, 16, ಮತ್ತು 79ರ ಜಮೀನುಗಳಲ್ಲಿ ಒತ್ತುವರಿ ಆಗಿರುವ ಆರೋಪ ಎದುರಾಗಿದೆ. ಮೂಲ ಜಮೀನುದಾರರಿಂದ ಕಡಿಮೆ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದಾರೆ ಎಂದೂ ಆರೋಪ ಇದೆ.

ಎಸ್. ಆರ್. ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯದಿಂದ ಹೈಕೋರ್ಟ್‌ ಮೊರೆ ಹೋಗಲಾಗಿತ್ತು. ದೂರುದಾರರ ಮನವಿಯಂತೆ ಅಕ್ರಮದ ತನಿಖೆಗೆ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದ ಹೈಕೋರ್ಟ್​, ಫೆಬ್ರವರಿ 21ರೊಳಗೆ ಸರ್ವೇ ಮಾಡಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಶೀಘ್ರವೇ ಸರ್ವೇ ಮಾಡಿ ರಾಮನಗರ ಜಿಲ್ಲಾಧಿಕಾರಿಗೆ ವರದಿ ನೀಡುವಂತೆ ಸೂಚನೆ ಬಂದಿದ್ದರಿಂದ ಸರ್ವೇ ಕಾರ್ಯ ನಡೆಯುತ್ತಿದೆ

Tags: 13 mlas resign in karnatakaCoalition GovernmentCongress High Commandhd deve gowda on state governmenthd deve gowda statement on next electionhd deve gowda talk about governmenthr ranganathkannada latest newskannada online newskarnataka latest newskarnataka political developmentslife span of coalition govtmahesh kumathallinarayana gowdaramalinga reddy resignsramesh jarkiholi resignsstorm in coalition government
Previous Post

ಗ್ಯಾರಂಟಿ ಅನ್ನಭಾಗ್ಯ, ಗೃಹಲಕ್ಷ್ಮೀ ಹಣಕ್ಕಾಗಿ ಶುರುವಾಗುತ್ತಾ ಫೈಟ್‌..?

Next Post

ಚುನಾವಣಾ ಆಯುಕ್ತರ ನೇಮಕ.. ಇಂದು ಸುಪ್ರೀಂಗೆ ರಾಹುಲ್‌ ಅರ್ಜಿ..

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಚುನಾವಣಾ ಆಯುಕ್ತರ ನೇಮಕ.. ಇಂದು ಸುಪ್ರೀಂಗೆ ರಾಹುಲ್‌ ಅರ್ಜಿ..

ಚುನಾವಣಾ ಆಯುಕ್ತರ ನೇಮಕ.. ಇಂದು ಸುಪ್ರೀಂಗೆ ರಾಹುಲ್‌ ಅರ್ಜಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada