ಬೆಂಗಳೂರು: ಎಸ್ಬಿಐ SBI ಮತ್ತು ಪಿಎನ್ಬಿಯಲ್ಲಿನ PNB)ಖಾತೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲು ಕರ್ನಾಟಕ ಸರ್ಕಾರ ರಾಜ್ಯ ಇಲಾಖೆಗಳಿಗೆ ಆದೇಶಿಸಿದೆ.ಎಸ್ಬಿಐ ಮತ್ತು ಪಿಎನ್ಬಿಯಲ್ಲಿನ ಖಾತೆಗಳನ್ನು ಮುಚ್ಚುವಂತೆ ಕರ್ನಾಟಕ ಸರ್ಕಾರ ಬುಧವಾರ ಎಲ್ಲಾ ಇಲಾಖೆಗಳಿಗೆ ಆದೇಶಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ವಸೂಲಿ ಮಾಡಲು ಎಲ್ಲಾ ರಾಜ್ಯ ಇಲಾಖೆಗಳಿಗೆ ನಿರ್ದೇಶಿಸಲಾಗಿದೆ.ಈ ಬ್ಯಾಂಕುಗಳಲ್ಲಿ ಯಾವುದೇ ಠೇವಣಿ ಅಥವಾ ಹೂಡಿಕೆಗಳನ್ನು ಅನುಮತಿಸಲಾಗುವುದಿಲ್ಲ.