• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

10 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

Any Mind by Any Mind
June 16, 2023
in ಕರ್ನಾಟಕ
0
10 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
Share on WhatsAppShare on FacebookShare on Telegram

ಬೆಂಗಳೂರು : ಆಡಳಿತ ವ್ಯವಸ್ಥೆಯಲ್ಲಿ ಮತ್ತೊಮ್ಮೆ ಮೇಜರ್​ ಸರ್ಜರಿ ಮಾಡಿರುವ ಸಿದ್ದು ಸರ್ಕಾರ 10 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಪಶು ಸಂಗೋಪನಾ ಇಲಾಖೆ ಆಯುಕ್ತ ಡಾ.ವೆಂಕಟೇಶ್​ ಎಂವಿ, ಸಕಾಲ ಮಿಷನ್​ ಯೋಜನಾ ನಿರ್ದೇಶಕಿ ಪಲ್ಲವಿ ಅಕುರಾತಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್​ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್​ ಎಂವಿ ಸೇರಿದಂತೆ ಒಟ್ಟು 10 ಮಂದಿ ಅಧಿಕಾರಿಗಳನ್ನು ಟ್ರಾನ್ಸಫರ್​ ಮಾಡಿದೆ.

ADVERTISEMENT

ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆಎಂ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ್​ ಎಎಂ, ಮಂಗಳೂರು ಜಿಲ್ಲಾ ಪಂಚಾಯತ್​ ಸಿಇಓ ಡಾ. ಕುಮಾರ್​, ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್​, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ ಪ್ರಭು ಜಿ, ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್​ ಕೆ, ವಸತಿ ಶಿಕ್ಷಣ ಸೊಸೈಟಿ ಇಡಿ ನವೀನ್​ ಕುಮಾರ್ ರಾಜು ಇವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಸೇಫ್​ ಸಿಟಿ ನಮ್ಮ ಗುರಿ; ಗೃಹ ಸಚಿವ

You May Like

My Son Is Currently Battling Blood Cancer. Please Help!

Tags: State GovernmentTransfer of CollectorsTransfer of IAS OfficersVIDHANA SOUDHA
Previous Post

ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲಾಗದೇ ಕೇಂದ್ರದ ಮೇಲೆ ಕಾಂಗ್ರೆಸ್​ ಗೂಬೆ ಕೂರಿಸಿದೆ : ಬಿವೈ ವಿಜಯೇಂದ್ರ

Next Post

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!