• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರದಿಂದ ಇಸ್ರೇಲ್‌ ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಬಿಡುಗಡೆ..!

ಪ್ರತಿಧ್ವನಿ by ಪ್ರತಿಧ್ವನಿ
October 8, 2023
in Top Story, ಇದೀಗ, ದೇಶ
0
ರಾಜ್ಯ ಸರ್ಕಾರದಿಂದ ಇಸ್ರೇಲ್‌ ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಬಿಡುಗಡೆ..!
Share on WhatsAppShare on FacebookShare on Telegram

 ರಷ್ಯಾ ಮತ್ತು ಉಕ್ರೇನ್ ಯುದ್ಧದ ಮಧ್ಯೆಯೇ ಮತ್ತೆರಡು ರಾಷ್ಟ್ರಗಳು ಕಾಳಗ ನಿಂತಿವೆ. ಬದ್ಧವೈರಿ ಇಸ್ರೇಲ್ ವಿರುದ್ಧ ಹಮಾಸ್ (Israel And Hamas War) ಬಂಡುಕೋರರು ಮತ್ತೆ ಯುದ್ಧ ಸಾರಿಸಿದ್ದಾರೆ. ಪ್ಯಾಲೆಸ್ತೀನ್​ನ ಹಮಾಸ್​​ ಬಂಡುಕೋರರು ನಿನ್ನೆ(ಅಕ್ಟೋಬರ್ 07) ದಿಢೀರ್​​ ದಾಳಿ ನಡೆಸಿದ್ದು, ಈ ಯುದ್ಧದಲ್ಲಿ ಇದುವರೆಗೆ 300 ಇಸ್ರೇಲಿಯನ್ನರು ಸಾವನ್ನಪ್ಪಿದ್ದಾರೆ. ಮತ್ತು 1750 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಇಸ್ರೇಲ್​ ಸಹ ಪ್ರತ್ಯುತ್ತರ ನೀಡಲು ಯುದ್ಧ ಘೋಷಿಸಿದೆ. ಇದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಈ ನಡುವೆ ಇಸ್ರೇಲ್‌ನಲ್ಲಿ ನಲೆಸಿರುವ ಸಾವಿರಾರು ಭಾರತೀಯರು ನೆಲೆಸಿದ್ದು, ಅದರಲ್ಲೂ ಕನ್ನಡಿಗರು ಸಹ ಇದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿಯೇ ಸಹಾಯವಾಣಿ ಸಂಖ್ಯೆ  (Help Line) ಬಿಡುಗಡೆ ಮಾಡಿದೆ.

ADVERTISEMENT

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಸ್ತುತ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಇಸ್ರೇಲ್‌ನಲ್ಲಿ ನಲೆಸಿರುವ ಎಲ್ಲ ಭಾರತೀಯರು ಸುರಕ್ಷಾ ಮತ್ತು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಜನನಿಬಿಡ ಪ್ರದೇಶಗಳ ಮೇಲೆ ರಾಕೆಟ್ ದಾಳಿ ಮುಂದುವರಿದಿದ್ದು, ಇನ್ನೊಂದೆಡೆ ಇಸ್ರೇಲ್ ಪ್ರವೇಶಿಸಿರುವ ಹಮಾಸ್ ಉಗ್ರರು ಇಸ್ರೇಲಿ ಪ್ರಜೆಗಳನ್ನು ಅಪಹರಿಸುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಮನೆಯಿಂದ ಆಚೆ ಬರದಂತೆ ಸೂಚಿಸಲಾಗಿದೆ. ದೇಶದ ಜನರು ಅದರಲ್ಲೂ ಕನ್ನಡಿಗರು ಸಹ ಸ್ಥಳೀಯ ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಿಕೊಂಡಿದ್ದಾರೆ.

ಅನಗತ್ಯ ಪ್ರಯಾಣಗಳನ್ನು ತಪ್ಪಿಸಬೇಕು ಮತ್ತು ಸುರಕ್ಷತಾ ಅಶ್ರಯಗಳ (Bomb Shelter) ಹತ್ತಿರ ಇರುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ (https://www.oref.org.il/en) ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸುವಂತೆ ಹೇಳಲಾಗಿದೆ.

ಸಹಾಯವಾಣಿ ತುರ್ತು ಸಂದರ್ಭದಲ್ಲಿ +97235226748 ನಲ್ಲಿ ಸಂಪರ್ಕಿಸಿ ಅಥವಾ consl.telaviv@mea.gov.in ನಲ್ಲಿ e-ಮೇಲ್ ಸಂದೇಶವನ್ನು ಕಳುಹಿಸುವಂತೆ ತಿಳಿಸಲಾಗಿದೆ.ರಾಜ್ಯದಿಂದ ಇಸ್ರೇಲ್‌ಗೆ ಬಂದಿರುವ ಕನ್ನಡಿಗರು ಅಥವಾ ಯಾವುದೇ ಭಾರತೀಯ ನಾಗರಿಕರಿಗೆ ಸಹಾಯದ ಅಗತ್ಯವಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ: 080222340676, 08022253707 ಎಂದು ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ.

Tags: #israil#palastain#pratidhvanidigital#world
Previous Post

ಕ್ಷೇತ್ರಗಳಿಗೆ ಅನುದಾನ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ: ಬೊಮ್ಮಾಯಿ

Next Post

ಬಸ್ಸಿಗೆ ಬೆಂಕಿ ಹಚ್ಚುವ ಎಂದಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೆ ಎರಡು FIR ದಾಖಲು!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬಸ್ಸಿಗೆ ಬೆಂಕಿ ಹಚ್ಚುವ ಎಂದಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೆ ಎರಡು FIR ದಾಖಲು!

ಬಸ್ಸಿಗೆ ಬೆಂಕಿ ಹಚ್ಚುವ ಎಂದಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೆ ಎರಡು FIR ದಾಖಲು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!