• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 6, 2025
in ಕರ್ನಾಟಕ, ರಾಜಕೀಯ
0
ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಮಾಜಿ ಮುಖ್ಯಮಂತಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ADVERTISEMENT
Dk shivakumar : ಬ್ರ್ಯಾಂಡ್ ಬೆಂಗಳೂರು ನಲ್ಲಿ ಏನೆಲ್ಲಾ  ಇದೆ...? #pratidhvani #dkshivakumar #siddaramaiah

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ. ಎತ್ತಿನ ಹೊಳೆ ಯೋಜನೆಗೆ ಕೇಂದ್ರದ ಯಾವುದೇ ಅನುಮತಿ ಅಗತ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಆಗ ನಾವು ಈ ಪ್ರಕರಣ ಅಂತಾರಾಜ್ಯ ವಿವಾದದಲ್ಲಿ ಕೋರ್ಟ್‌ನಲ್ಲಿದೆ ಅಂತ ಹೇಳಿದಾಗ ಕಾಂಗ್ರೆಸ್ ನಾಯಕರು ತಾವು ಅನುಮತಿ ತರುತ್ತೇವೆ ಎಂದಿದ್ದರು. ಈಗ ಅವರ ಮಿತ್ರ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಆಗಹಿಸಿದರು. ಕೊವಿಡ್ ಹಗರಣದ ಕುರಿತು ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರು ನೀಡಿದ ಮಧ್ಯಂತರ ವರದಿ ಕುರಿತು ಕೇಳಿದ ಪ್ರಶ್ನೆಗೆ ಆ ಬಗ್ಗೆ ವರದಿಯ ವಿವರ ಮಾಹಿತಿ ಇಲ್ಲ ಎಂದು ಹೇಳಿದರು.

ಏ.10ಕ್ಕೆ ಧರಣಿ
ರಾಜ್ಯ ಸರ್ಕಾರದ ಬೆಲೆ ಏರಿಕೆ, ಜನ ವಿರೋದಿ ನೀತಿ ವಿರುದ್ಧ ಏಪ್ರಿಲ್ 10 ರಂದು ಬಿಜೆಪಿ ಹಗಲು ರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಸಂಸ್ಥಾಪನೆಯಾಗಿ 45 ವರ್ಷಗಳಾಗಿವೆ. ನಮ್ಮ ಹಿರಿಯರು ಕಟ್ಟಿರುವ ಪಕ್ಷವನ್ನು ಆ ಧೈಯ ಉದ್ದೇಶ ಆದರ್ಶಗಳಿಗೆ ಅನುಗುಣವಾಗಿ ಸಮಾಜ ನಿರ್ಮಾಣ ಮಾಡುವ ಸಂಕಲ್ಪ ಮಾಡಿ ನಾವು ಇಂದು ಆಚರಣೆ ಮಾಡಿದ್ದೇವೆ. ನಮ್ಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಬಂದಿದೆ ಎಂದರು.

ಇದೇ ವೇಳೆ ವಕ್ಸ್ ಕಾಯ್ದೆ ಜಾರಿ ಕುರಿತು ಕೇಳಿದ ಪಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರದಲ್ಲಿ ರೂಲ್ ಆಫ್ ಲಾ ಸ್ಥಾಪನೆ ಆಗಬೇಕು. ವಕ್ಸ್ ಹೆಸರಿನಲ್ಲಿ ದೇವಸ್ಥಾನ, ಸರ್ಕಾರಿ ಕಚೇರಿಗಳು, ಸಂಸತ್ತು ಭವನ ವಕ್ಸ್ ಆಸ್ತಿ ಎಂದು ಹೇಳಿದ್ದಾರೆ. ಅವೆಲ್ಲಕ್ಕೂ ತೆರೆ ಬೀಳಲಿದೆ. ಹಲವಾರು ರೈತರಿಗೆ, ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ಅವರು ಸಿವಿಲ್ ನ್ಯಾಯಾಲಯಕ್ಕೆ ಹೋಗಲು ಅವಕಾಶವಿದೆ. ಅದಕ್ಕೆ ಕಾನೂನು ಪುನರ್ ಸ್ಥಾಪನೆಯಾಗಲಿದೆ. ಬರುವ ದಿನಗಳಲ್ಲಿ ಎಲ್ಲರಿಗೂ ನ್ಯಾಯ ಕೊಡಲು ನಿರ್ಣಯವಾಗಿದೆ. ಅದು ಜಾರಿಯಾದಾಗ ಎಲ್ಲರಿಗೂ ಅನುಭವಕ್ಕೆ ಬರುತ್ತದೆ ಎಂದರು.

Tags: #mekedaatu#mekedatumakedaatumekadatumekadatu dammekedaatumekedaatu in kannadamekedaatu projectmekedatumekedatu dammekedatu dam projectmekedatu dam project detailsmekedatu dam project mapmekedatu dam project rivermekedatu dam rowmekedatu fallsmekedatu issuemekedatu kpscMekedatu projectmekedatu river projectmekedatu rowmekedatu sangammekedatu upscmekedatu yojanesangama mekedatusangama mekedatu falls
Previous Post

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

Next Post

ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ

Related Posts

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...

Read moreDetails
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
Next Post
ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ

ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!