• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ-ಸಚಿವ ಪ್ರಿಯಾಂಕ್ ಖರ್ಗೆ.

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ರಾಜಕೀಯ
0
ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ-ಸಚಿವ ಪ್ರಿಯಾಂಕ್ ಖರ್ಗೆ.
Share on WhatsAppShare on FacebookShare on Telegram

ಕಲಬುರಗಿ 22.04.2024: ಸುಂದರ ನಗರ (ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ)

ADVERTISEMENT

ರಾಜ್ಯ ಸರ್ಕಾರ ಜನ ಪರ ಐದು ಗ್ಯಾರೆಂಟಿ ಯೋಜನೆಗಳು ಬಿಜೆಪಿಯವರಿಗೆ ಅಪಥ್ಯವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಪಾದಿಸಿದರು.

ಕಲಬುರಗಿ ನಗರದ ಸುಂದರ ನಗರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಓ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದೆ. ಅವರಿಗೆ ಜನರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದುವುದು ಬೇಕಿಲ್ಲ. ಯಾವುದೇ ಅಭಿವೃದ್ದಿ ಮಾಡದ ಉಮೇಶ್ ಜಾಧವ್ ಅವರು ಈ ಸಲ ಚುನಾವಣೆ ನಿಂತಿದ್ದಾರೆ ಅವರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ನಿಂತಿದ್ದಾರೆ. ಕಲಬುರಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ರೈತರಿಗೆ ಬೆಂಬಲ ಬೆಲೆ, ಯುವಕರಿಗೆ ತರಬೇತಿ, ಕೇಂದ್ರದ ಮೂವತ್ತು ಲಕ್ಷ ಹುದ್ದೆ ಹಾಗೂ ರಾಜ್ಯದ ಎರಡುವರೆ ಲಕ್ಷ ಹುದ್ದೆ ಭರ್ತಿ ಮಾಡಲಾಗುವುದು. ಮಹಾಲಕ್ಷ್ಮೀ ಯೋಜನೆಯಡಿಯಲ್ಲಿ ಪ್ರತಿ ಮಹಿಳೆಗೆ ವಾರ್ಷಿಕ ಒಂದು ಲಕ್ಷ ನೀಡಲಾಗುವುದು ಎಂದರು.

ಅಭಿವೃದ್ಧಿಗಾಗಿ ಮತ ನೀಡಿ:
ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ತಾವು ನಾಲ್ಕು ದಶಕಗಳ ಕಾಲ ಜನರ ನಡುವೆ ಇದ್ದು. ಒಮ್ಮೆ ಅವಕಾಶ ನೀಡಿ ಆಶೀರ್ವಾದ ಮಾಡಿದರೆ ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ಲೋಕಸಭೆಯಲ್ಲಿ ತಾವು, ಹಾಗೂ ವಿಧಾನಸಭೆಯಲ್ಲಿ ಸಚಿವರಾದ ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕರಾದ ಅಲ್ಲಮಪ್ರಭು ಪಾಟೀಲ ಇದ್ದು ಅಭಿವೃದ್ದಿ ಮಾಡಲಿದ್ದೇವೆ ಎಂದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಸಚಿವರಾದ ಶರಣಪ್ರಕಾಶ ಪಾಟೀಲ್, ರಹೀಂ ಖಾನ್, ಶಾಸಕರಾದ ಅಲ್ಲಮಪ್ರಭು, ಅರವಿಂದ ಅರಳಿ. ಪಾಟೀಲ, ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ನೀಲಕಂಠ ಮೂಲಗೆ, ಬಾಬು ಒಂಟಿ, ಸಂತೋಷ ಗೌಡ, ಡಾ ಕಿರಣ್ ದೇಶಮುಖ, ಪ್ರವೀಣ್ ಹರವಾಳ, ಶಿವಕುಮಾರ ಹೊನಗುಂಟಿ, ಈರಣ್ಣ ಝಳಕಿ ಸೇರಿದಂತೆ ಹಲವರಿದ್ದರು.

Tags: BJPCongress PartyModiPriyank Khargesiddaramaiahನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ..! ಶಿಸ್ತು ಸಮಿತಿಯಿಂದ ಮಹತ್ವದ ನಿರ್ಧಾರ

Next Post

ಮೋರೆ ಫಾರ್ಮ್ ಹೌಸ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ ಭರ್ಜರಿ ಪ್ರಚಾರ

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ಮೋರೆ ಫಾರ್ಮ್ ಹೌಸ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ ಭರ್ಜರಿ ಪ್ರಚಾರ

ಮೋರೆ ಫಾರ್ಮ್ ಹೌಸ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ ಭರ್ಜರಿ ಪ್ರಚಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada