• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಪತ್ನಿ ಕೊಂದು ನಾಟಕವಾಡಿದ್ದ ಪತಿ ಕಹಾನಿ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
December 23, 2025
in ಇತರೆ / Others, ಇದೀಗ, ಕರ್ನಾಟಕ
0
ಪತ್ನಿ ಕೊಂದು ನಾಟಕವಾಡಿದ್ದ ಪತಿ ಕಹಾನಿ ಬಯಲು
Share on WhatsAppShare on FacebookShare on Telegram

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಪತ್ನಿಯನ್ನ ಕೊಂದು ಅಪಘಾತದ ನಾಟಕವಾಡಿದ್ದ ಪತಿಯ ಬಣ್ಣ ಬಯಲಾಗಿದೆ. ಬಾಗಲೂರಿನ ಮಿಟ್ಟಗಾನಹಳ್ಳಿಯ 64 ವರ್ಷದ ಅನಂತ್ ಎಂಬಾತ ಪತ್ನಿ ಗಾಯತ್ರಿಯನ್ನ ಕೊಲೆ ಮಾಡಿ ನಾಟಕವಾಡಿ ಸಿಕ್ಕಿಬಿದ್ದಿರೋ ಪತಿ‌.

ADVERTISEMENT

ಯಲಹಂಕದ ಬೊಮ್ಮಸಂದ್ರದ ಬಳಿ ವಾಸವಿದ್ದ ದಂಪತಿ ಮಧ್ಯೆ ಆಗಾಗ ಜಗಳ ಆಗ್ತಿತ್ತು. ನಿನ್ನೆ ಸಂಜೆ ಮಿಟ್ಟಗಾನಹಳ್ಳಿ ಬಳಿಯ ಸೈಟ್ ನೋಡಲು ಪತ್ನಿಯನ್ನ ಕರೆದೊಯ್ದಿದ್ದ ಪತಿ ಅನಂತ್, ಸೈಟ್ ಬಳಿ ಪತ್ನಿಯ ತಲೆ ಮೇಲೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದ. ಕೊಲೆ ಬಳಿಕ ಅಪಘಾತ ಅಂತ ಅಂಬುಲೆನ್ಸ್ ಗೆ ಪೋನ್ ಮಾಡಿ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದ.

ಘಟನೆ ಬಗ್ಗೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಗೆ ಅಪಘಾತದ ವರದಿ ಬಂದಿತ್ತು.‌ ಈ‌ ಕುರಿತು ಪರಿಶೀಲನೆ ಚಿಕ್ಕಜಾಲ ಟ್ರಾಫಿಕ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆದರೆ ಪರಿಶೀಲನೆ ವೇಳೆ ಗಾಯತ್ರಿ ಸಾವು ಅಪಘಾತದಿಂದ ಆಗಿದ್ದಲ್ಲ ಕೊಲೆ ಎಂಬುದು ಗೊತ್ತಾಗಿದೆ.

ಸದ್ಯ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಪೊಲೀಸರು ಪತಿ ಅನಂತ್ ಪೊಲೀಸರ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Tags: Bagaluru Policebangalore murder casebangalore policemurder
Previous Post

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

Next Post

ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!