• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್​

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಇದೀಗ, ಕರ್ನಾಟಕ
0
ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್​
Share on WhatsAppShare on FacebookShare on Telegram

ಬೆಂಗಳೂರು : ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದ ರಾಜ್ಯ ಸರ್ಕಾರಿ ನೌಕರರು ಕೇವಲ ಅರ್ಧ ದಿನದಲ್ಲಿ ತಮ್ಮ ಮುಷ್ಕರವನ್ನು ವಾಪಸ್​ ಪಡೆದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರಿಗೆ 17 ಪ್ರತಿಶತ ವೇತನ ಏರಿಕೆ ಮಾಡಿ ಮಧ್ಯಂತರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಮುಷ್ಕರ ವಾಪಸ್​ ಪಡೆದಿದ್ದಾರೆ. .

ADVERTISEMENT


ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಂತರ ಆದೇಶದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್​ ಷಡಕ್ಷರಿ, ರಾಜ್ಯ ಸರ್ಕಾರಿ ನೌಕರರಿಗೆ ವೇತನ ಏರಿಕೆ ಮಾಡಲು ಸರ್ಕಾರ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ನಾವು ಮುಷ್ಕರ ವಾಪಸ್​ ಪಡೆಯುತ್ತಿದ್ದೇವೆ. ಸರ್ಕಾರಿ ನೌಕರರು ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ನಾನು ಸೂಚನೆ ನೀಡುತ್ತಿದ್ದೇನೆ. ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿರುವುದಕ್ಕೆ ಕ್ಷಮೆಯಾಚಿಸುತ್ತಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ವೇತನ ಏರಿಕೆಗೆ ಮಧ್ಯಂತರ ಆದೇಶ ನೀಡಿದ್ದಾರೆ. ನಮ್ಮ ಭರವಸೆ ಈಡೇರಿಸದೇ ಹೋದಲ್ಲಿ ಮತ್ತೆ ಮುಷ್ಕರ ನಡೆಸುತ್ತೇವೆ ಎಂದು ಹೇಳಿದ್ದಾರೆ.


ಸರ್ಕಾರಿ ನೌಕರರು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ತಡರಾತ್ರಿ ಖಡಕ್​ ಆದೇಶವನ್ನು ಹೊರಡಿಸಿತ್ತು. ನಾಳೆ ಅನವಶ್ಯಕ ಕಾರಣದಿಂದ ಕಚೇರಿಗೆ ಹಾಜರಾಗದೇ ಇದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿತ್ತು . ಆದರೆ ಯಾವುದೇ ಬೆದರಿಕೆಗಳಿಗೆ ಮಣಿಯದ ರಾಜ್ಯ ಸರ್ಕಾರಿ ನೌಕರರು ಇಂದು ಮುಷ್ಕರ ನಡೆಸಿದ್ದಾರೆ. ಕೊನೆಗೂ ರಾಜ್ಯ ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸಿಎಂ ಬಸವರಾಜ ಬೊಮ್ಮಾಯಿ ಏಪ್ರಿಲ್​ 1ನೇ ತಾರೀಖಿನಿಂದ ಅನ್ವಯವಾಗುವಂತೆ 17 ಪ್ರತಿಶತ ವೇತನ ಏರಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.

Tags: CM Basavaraja BommaiState Government EmployeesState Government Employees Strike
Previous Post

ರಾಜ್ಯ ಸರ್ಕಾರಿ ನೌಕರರ 17 ಪ್ರತಿಶತ ವೇತನ ಏರಿಕೆ ಎಂದಿನಿಂದ ಜಾರಿಯಾಗಲಿದೆ..? ಮಾಹಿತಿ ಇಲ್ಲಿದೆ

Next Post

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ..!

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ..!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada