• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೈತ್ರಿ ಬಗ್ಗೆ ವರಿಷ್ಠರು ತೀರ್ಮಾನ ಮಾಡಲಿದ್ದಾರೆ‌; ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
August 8, 2023
in ಇದೀಗ, ಕರ್ನಾಟಕ, ರಾಜಕೀಯ
0
ಮೈತ್ರಿ ಬಗ್ಗೆ ವರಿಷ್ಠರು ತೀರ್ಮಾನ ಮಾಡಲಿದ್ದಾರೆ‌; ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ
Share on WhatsAppShare on FacebookShare on Telegram

ಜೆಡಿಎಸ್ ಪಕ್ಷಕ್ಕೆ ( JDS ) ಸೋಲು- ಗೆಲುವು ಹೊಸದಲ್ಲ, ವಿಧಾನಸಭೆ ಚುನಾವಣೆಯಲ್ಲಿ ( Assembly Election ) ಸೋಲಾಗಿದೆ, ರಾಜ್ಯ ಪ್ರವಾಸ ಮಾಡಿ ಪಕ್ಷ ( Party ) ಕಟ್ಟಬೇಕಿದೆ, ಇದಕ್ಕಾಗಿ ರಾಷ್ಟ್ರೀಯ ಅಧ್ಯಕ್ಷರು 20 ಸದಸ್ಯರ ಕೋರ್ ಕಮಿಟಿ ರಚಿಸಿದ್ದಾರೆ, ನನ್ನ ಅಧ್ಯಕ್ಷತೆಯಲ್ಲೇ ( President ) ಸಮಿತಿ ಆಗಬೇಕು ಅಂತ ದೇವೇಗೌಡರು ( H.D Devegowda ) ತೀರ್ಮಾನ ಮಾಡಿದ್ದಾರೆ, ನನ್ನ ಮೇಲೆ ಇಟ್ಟಿರುವ ಪ್ರೀತಿಗಾಗಿ ನಾನು ಧನ್ಯವಾದ ಸಲ್ಲಿಸುತ್ತೇನೆ, ನನ್ನೊಂದಿಗೆ ಮಾಜಿ ಸಚಿವರಾದ ವೈ.ಎಸ್.ವಿ.ದತ್ತ, ಬಂಡೆಪ್ಪ ಕಾಶಂಪೂರ್ ಕೂಡ ಇರುತ್ತಾರೆ,ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಆಗಸ್ಟ್ 15ರಂದು ಸಭೆ, ಎಲ್ಲ 20 ಸದಸ್ಯರನ್ನೂ ಸೇರಿಸಿ ಸಭೆ ನಡೆಸಿ ಮುಂದಿನ ಯೋಜನೆ ರೂಪಿಸುತ್ತೇವೆ ಎಂದು ಮೈಸೂರಿನಲ್ಲಿ ಶಾಸಕ ಜಿ.ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ADVERTISEMENT

ಇನ್ನು, ಲೋಕಸಭೆ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಜೆಡಿಎಸ್ ಸಿದ್ಧತೆ, ಶೀರ್ಘದಲ್ಲೇ ರಾಜ್ಯ ಪ್ರವಾಸ ಆರಂಭ ಮಾಡುತ್ತೇವೆ, ಲೋಕಸಭಾ ಚುನಾವಣೆಗೆ ಇನ್ನು 7- 8 ತಿಂಗಳು ಬಾಕಿ ಇದೆ, ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು‌, ಇದಕ್ಕಾಗಿ ಶೀರ್ಘದಲ್ಲೇ ರಾಜ್ಯ ಪ್ರವಾಸ ಮಾಡಲಾಗುತ್ತೆ, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು, ಪಂಚರತ್ನ ಯೋಜನೆಯ ಉದ್ದೇಶಗಳನ್ನು ಜನರಿಗೆ ತಿಳಿಸಬೇಕು, ಪಕ್ಷ ಸಂಘಟನೆ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗುವುದು. ಎಂದು ಹೇಳಿಕೆಯನ್ನ ನೀಡಿದ್ದಾರೆ.

ಈ ಅಂಕಣವನ್ನು ಓದಿ ; ದುರಂತದ ನಡುವೆ ಮಾನವತೆ ಮೆರೆದ ಚೇತನ ನಿಕೋಲಸ್ ವಿಂಟನ್- ಭಾಗ 1

ಜೆಡಿಎಸ್‌ ಹಾಗೂ ಬಿಜೆಪಿ ನಡುವಿನ ಮೈತ್ರಿ ಕುರಿತು ಮಾತನಾಡಿದ ಜೆಡಿಎಸ್‌ ಕೋರ್‌‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ರಾಜ್ಯದ ಜನ ಬುದ್ದಿವಂತರು, ರಾಜ್ಯದ ಅಧಿಕಾರವನ್ನು ಕಾಂಗ್ರೆಸ್‌ಗೆ ಕೊಟ್ಟಿದ್ದಾರೆ, ದೇಶದ ಅಧಿಕಾರವನ್ನು ಸಮರ್ಥ ನಾಯಕನ ಕೈಗೆ ಕೊಡಲಿದ್ದಾರೆ, ಮೈತ್ರಿ ಬಗ್ಗೆ ವರಿಷ್ಠರು ತೀರ್ಮಾನ ಮಾಡಲಿದ್ದಾರೆ‌, ಮೈಸೂರು ಕ್ಷೇತ್ರದ ವಿಚಾರವೂ ಅಷ್ಟೆ, ಯಾರು ಅಭ್ಯರ್ಥಿ ಆಗಬೇಕು ಅಂತ ವರಿಷ್ಠರು ನಿರ್ಧಾರ ಮಾಡುತ್ತಾರೆ, ಪಕ್ಷ ಸೂಚನೆ ‌ನೀಡಿದರೆ ನಾನೇ ಅಭ್ಯರ್ಥಿ ಆಗಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

Tags: GT DevegowdaHD DevegowdaHD KumaraswamyJDSKaranataka
Previous Post

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ಸಚಿವ ಕೃಷ್ಣ ಭೈರೇಗೌಡ

Next Post

ದುರಂತದ ನಡುವೆ ಮಾನವತೆ ಮೆರೆದ ಚೇತನ ನಿಕೋಲಸ್ ವಿಂಟನ್- ಭಾಗ 2

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ದುರಂತದ ನಡುವೆ ಮಾನವತೆ ಮೆರೆದ ಚೇತನ ನಿಕೋಲಸ್ ವಿಂಟನ್- ಭಾಗ 2

ದುರಂತದ ನಡುವೆ ಮಾನವತೆ ಮೆರೆದ ಚೇತನ ನಿಕೋಲಸ್ ವಿಂಟನ್- ಭಾಗ 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada