• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಏರ್ಲೈನ್ಸ್ ಸಂಸ್ಥೆಯ ಸಮಾಪ್ತಿಗೆ ಅಂತಿಮ ವಿದಾಯ ಹೇಳಿದ ಸುಪ್ರೀಂಕೋರ್ಟ್ ಆದೇಶ..

ಪ್ರತಿಧ್ವನಿ by ಪ್ರತಿಧ್ವನಿ
November 7, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ನರೇಶ್ ಗೋಯಲ್ ಸ್ಥಾಪಿಸಿದ ಜೆಟ್ ಏರ್ವೇಸ್ (Jet Airways) ಸಂಸ್ಥೆ ದಿವಾಳಿ ಎದ್ದು 2019ರಲ್ಲಿ ಕಾರ್ಯಾಚರಣೆ ನಿಲ್ಲಿಸಿತ್ತು. ಅದನ್ನು ಖರೀದಿಸಲು ಯುಎಇ ದೇಶದ ಎನ್​ಆರ್​ಐ ಮುರಾರಿ ಜಲನ್ ಮತ್ತು ಕಲ್​ರಾಕ್ ಕ್ಯಾಪಿಟಲ್ ಪಾರ್ಟ್ನರ್ಸ್​ನ (UAE NRI Murari Jalan and Kalrock Capital Partners) ಸಮೂಹವಾದ ಜೆಕೆಸಿ ಪ್ರಸ್ತಾಪಿಸಿತ್ತು. ನಿಗದಿತ ಸಮಯದಲ್ಲಿ ನಿಗದಿತ ಹಣ ನೀಡಬೇಕೆಂಬ ಷರತ್ತುಗಳೊಂದಿಗೆ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು ಜೆಕೆಸಿಗೆ ಅವಕಾಶ ಕೊಟ್ಟಿತು. ಮಾಲಕತ್ವ ವರ್ಗಾವಣೆಗೆ ಅನುಮತಿ ಕೊಟ್ಟಿತು.

ADVERTISEMENT

ಐದು ವರ್ಷದಿಂದ ನಿಲುಗಡೆ ಆಗಿರುವ ಜೆಟ್ ಏರ್ವೇಸ್ ಸಂಸ್ಥೆ ಇನ್ನು ಗತ ಇತಿಹಾಸವಾಗಲಿದೆ. ಜಲನ್ ಕಲ್​ರಾಕ್ ಕನ್ಸಾರ್ಟಿಯಂಗೆ (JKC ) ಮಾಲಕತ್ವ ವರ್ಗಾವಣೆ ಮಾಡುವ ಪ್ರಯತ್ನಕ್ಕೆ ಸರ್ವೋಚ್ಚ ನ್ಯಾಯಾಲಯ ತಡೆ ಹಾಕಿದೆ. ಅಷ್ಟೇ ಅಲ್ಲ, ಜೆಟ್ ಏರ್ವೇಸ್​ನ ಎಲ್ಲಾ ಆಸ್ತಿಗಳನ್ನು ಮಾರುವಂತೆ ಆದೇಶ ಹೊರಡಿಸಿದೆ. ಈ ಮೂಲಕ ಜೆಟ್ ಏರ್ವೇಸ್​ಗೆ ಕೋರ್ಟ್ ಅಂತಿಮ ವಿದಾಯ ಹೇಳಿದೆ. ಜೆಟ್ ಏರ್ವೇಸ್​ನ ಆಸ್ತಿಗಳನ್ನು ಮಾರಲು ಬರಖಾಸ್ತುದಾರರೊಬ್ಬರನ್ನು (Liquidator) ನೇಮಿಸುವಂತೆ ಮುಂಬೈ ವಿಭಾಗದ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ ಸುಪ್ರೀಂಕೋರ್ಟ್ (Supreme Court) ಆದೇಶಿಸಿದೆ.

ಆದರೆ, ನಿರ್ಣಯದ ಪ್ಲಾನ್ ಪ್ರಕಾರ ಯಾವುದೂ ನಡೆಯುತ್ತಿಲ್ಲ. ಮಾಲಕತ್ವ ವರ್ಗಾವಣೆ ಆಗಬಾರದು ಎಂದು ನ್ಯಾಯಮಂಡಳಿ ತೀರ್ಪು ಪ್ರಶ್ನಿಸಿ ಎಸ್​ಬಿಐ (SBI) ಮುಂತಾದ ಸಾಲಗಾರ ಸಂಸ್ಥೆಗಳು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದವು. ಸಾಲಗಾರರ ವಾದವನ್ನು ಒಪ್ಪಿರುವ ಕೋರ್ಟ್, ಜೆಟ್ ಏರ್ವೇಸ್ ಆಸ್ತಿಯನ್ನು ಮಾರಿ ಸಂಬಂಧ ಪಟ್ಟವರಿಗೆ ಹಂಚಲು ಆದೇಶಿಸಿದೆ. ಸಂವಿಧಾನದಲ್ಲಿರುವ ಆರ್ಟಿಕಲ್ 142 ನೀಡುವ ವಿಶೇಷಾಧಿಕಾರ ಬಳಸಿ ಸುಪ್ರೀಂ ನ್ಯಾಯಪೀಠ ಈ ಮಹತ್ವದ ತೀರ್ಮಾನ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್(Chandrachud), ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲ (J B Pardivala) ಮತ್ತು ಮನೋಜ್ ಮಿಶ್ರಾ (Manoj Mishra) ಅವರು ಈ ನ್ಯಾಯಪೀಠದಲ್ಲಿದ್ದರು. ಅಕ್ಟೋಬರ್ 16ರಂದು ಈ ನ್ಯಾಯಪೀಠ ಎಲ್ಲಾ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು.

ಜೆಟ್ ಏರ್ವೇಸ್​ನ (Jet Airways) ಮಾಲಿಕತ್ವವನ್ನು ಪಡೆಯಲು ಜೆಕೆಸಿ ಸಂಸ್ಥೆಯು ಆರಂಭದಲ್ಲಿ 350 ಕೋಟಿ ರೂ ನೀಡುವುದೂ ಸೇರಿದಂತೆ ಒಟ್ಟಾರೆ 4,783 ಕೋಟಿ ರೂ ಹಣ ಪಾವತಿಸಬೇಕೆಂದು ನಿರ್ಣಯ ಮಾಡಲಾಗಿತ್ತು. ಆದರೆ, ಆರಂಭಿಕ ಪಾವತಿಯಾದ 350 ಕೋಟಿ ರೂ ಅನ್ನು ಜೆಕೆಸಿ ನೀಡದೇ ಇದ್ದರೂ ಮಾಲಕತ್ವ ವರ್ಗಾವಣೆಗೆ ಜೆಕೆಸಿ ಅನುಮತಿ ನೀಡಿತ್ತು. ಎಸ್​ಬಿಐ ಮೊದಲಾದ ಸಾಲಗಾರರ ಗುಂಪು ಈ ನಿರ್ಧಾರವನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಿದ್ದವು.

Tags: ‌ supreme courtAirlinesBJPCongress PartyIndiaJet AirwaysSBI BANKನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಾಮುದಾಯಿಕ ಹಿತಾಸಕ್ತಿಯೂ ಖಾಸಗಿ ಆಸ್ತಿ ರಕ್ಷಣೆಯೂ

Next Post

ಉತ್ತಮ ಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತದೆ ಕನ್ನಡಿಗರ ಮನಸ್ಸು .

Related Posts

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
0

ಬೆಂಗಳೂರು: ಭಗವದ್ಗೀತೆಯನ್ನು (Bhagavad Gita) ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ(H. D. Kumaraswamy) ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಮನವಿ ಮಾಡಿದ್ದರು....

Read moreDetails
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025
Next Post

ಉತ್ತಮ ಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತದೆ ಕನ್ನಡಿಗರ ಮನಸ್ಸು .

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
Top Story

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
December 6, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!