• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಾಲಿಬಾನ್ ಬದಲಾದರೂ ಪಾಕಿಸ್ತಾನ ಬದಲಾಗಲ್ಲ – ಮೋಹನ್ ಭಾಗವತ್‌

Any Mind by Any Mind
October 15, 2021
in ದೇಶ
0
ಹಿಂದು-ಮುಸ್ಲಿಂ ʻಭಾಯಿ-ಭಾಯಿʼ ಎಂದು ಪುನರುಚ್ಚರಿಸಿದ ಮೋಹನ್ ಭಾಗವತ್!
Share on WhatsAppShare on FacebookShare on Telegram

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿ ಉತ್ಸವ ಕಾರ್ಯಕ್ರಮದ ತಮ್ಮ ಭಾಷಣದಲ್ಲಿ ತಾಲಿಬಾನ್ಗಳು ಬದಲಾದರು ಪಾಕಿಸ್ಥಾನ ಬದಲಾಗಲ್ಲ ಎಂದು ಹೇಳಿದ್ದಾರೆ.

ADVERTISEMENT

ಗಡಿಯಲ್ಲಿ ನಮ್ಮ ಸೇನಾ ಸನ್ನದ್ಧತೆ ಬಲಿಷ್ಠವಾಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಮೋಹನ್ ಭಾಗ್ವತ್, ” ತಾಲೀಬಾನ್ ಇತಿಹಾಸ ನಮ್ಮೆಲ್ಲರಿಗೂ ತಿಳಿದಿದೆ. ಇಂದಿಗೂ ಚೀನಾ, ಪಾಕಿಸ್ತಾನ ತಾಲೀಬಾನ್ ಅನ್ನು ಬೆಂಬಲಿಸುತ್ತಿದೆ. ತಾಲೀಬಾನ್ ಒಂದು ವೇಳೆ ಬದಲಾಗಿದ್ದರೂ, ಪಾಕಿಸ್ತಾನ ಬದಲಾಗಿಲ್ಲ. ಭಾರತದೆಡೆಗೆ ಚೀನಾದ ಉದ್ದೇಶ ಬದಲಾಗಿದೆಯೇ? ಈ ಹಿನ್ನೆಲೆಯಲ್ಲಿ, ಮಾತುಕತೆ ನಡೆಯುವಾಗ ನಾವು ಎಚ್ಚರಿಕೆ, ಜಾಗ್ರತೆ, ಸನ್ನದ್ಧತೆಯಿಂದ ಇರಬೇಕು ಎಂದು ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ.

” ಇಸ್ಲಾಮ್ ಹೆಸರಿನಲ್ಲಿ ಅವರ ಪ್ರವೃತ್ತಿ – ಭಾವೋದ್ರಿಕ್ತ ಮತಾಂಧತೆ, ದೌರ್ಜನ್ಯ ಮತ್ತು ಭಯೋತ್ಪಾದನೆ ತಾಲೀಬಾನ್ ಬಗ್ಗೆ ಆತಂಕಗೊಳ್ಳುವಂತೆ ಮಾಡುತ್ತವೆ. ಆದರೆ ಚೀನಾ-ಪಾಕಿಸ್ತಾನ ಹಾಗೂ ಟರ್ಕಿಗಳು ಕೃತ್ರಿಮ ಕೂಟ ರಚಿಸಿದ್ದು, ತಾಲೀಬಾನ್ ನೊಂದಿಗೆ ಕೈ ಜೋಡಿಸಿವೆ. ಅಬ್ದಾಲಿ (ಆಧುನಿಕ ಕಾಲದ ಅಫ್ಘಾನಿಸ್ತಾನದ ಸ್ಥಾಪಕ ಹಾಗೂ ದುರಾನಿ ಸಾಮ್ರಾಜ್ಯದ ಸ್ಥಾಪಕ) ನ ಕಾಲದಿಂದಲೂ ವಾಯುವ್ಯ ಗಡಿಗಳ ಭದ್ರತೆ ಗಂಭೀರ ಕಾಳಜಿಯ ವಿಷಯವಾಗಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥರು ಹೇಳಿದ್ದಾರೆ.

ಕೇವಲ ಭೂಗಡಿಗಳಲ್ಲಷ್ಟೇ ಅಲ್ಲದೇ ಜಲಗಡಿಗಳಲ್ಲೂ ಸಹ ಗಡಿ ಭದ್ರತೆಯನ್ನು ಹೆಚ್ಚಿಸಬೇಕು, ಜಲಗಡಿಗಳಲ್ಲಿ ಸದ್ದಿಲ್ಲದೇ ದಾಳಿಗಳು ನಡೆಯುತ್ತಿರುತ್ತವೆ. ಗಡಿ ಭಾಗಗಳಲ್ಲಿನ ಅಕ್ರಮ ಒಳನುಸುಳುವಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕಿದೆ ಹಾಗೂ ಈ ರೀತಿ ಒಳನುಸುಳಿದವರನ್ನು ರಾಷ್ಟ್ರೀಯ ನಾಗರಿಕ ಪಟ್ಟಿಯನ್ನು ಮಾಡುವ ಮೂಲಕ ಗುರುತಿಸಿ ಅಂತಹವರಿಗೆ ನಾಗರಿಕ ಹಕ್ಕುಗಳನ್ನು ನಿರಾಕರಿಸಬೇಕೆಂದು ಮೋಹನ್ ಭಾಗ್ವತ್ ಸಲಹೆ ನೀಡಿದ್ದಾರೆ.

Tags: BJPCongress PartyCovid 19Mohan BhagwatPakistanRSSRSS affiliateTalibanಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

‘ಕಾಶ್ಮೀರದಲ್ಲಿ ಉಗ್ರಗಾಮಿಗಳು ಜನರನ್ನು ಹೆದರಿಸಲು ಟಾರ್ಗೆಟ್ ಹತ್ಯೆ ಮಾಡುತ್ತಿದ್ದಾರೆ’RSS ಮುಖ್ಯಸ್ಥ Mohan Bhagwath

Next Post

ದೆಹಲಿಯ ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ; ಕೈ ಕಾಲು ಕತ್ತರಿಸಿ ಬ್ಯಾರಿಕೇಡ್‌ಗೆ ನೇತುಹಾಕಿದ ದುಷ್ಕರ್ಮಿಗಳು

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ದೆಹಲಿಯ ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ; ಕೈ ಕಾಲು ಕತ್ತರಿಸಿ ಬ್ಯಾರಿಕೇಡ್‌ಗೆ ನೇತುಹಾಕಿದ ದುಷ್ಕರ್ಮಿಗಳು

ದೆಹಲಿಯ ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ; ಕೈ ಕಾಲು ಕತ್ತರಿಸಿ ಬ್ಯಾರಿಕೇಡ್‌ಗೆ ನೇತುಹಾಕಿದ ದುಷ್ಕರ್ಮಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!