• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

ಪ್ರತಿಧ್ವನಿ by ಪ್ರತಿಧ್ವನಿ
October 25, 2025
in Uncategorized
0
ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!
Share on WhatsAppShare on FacebookShare on Telegram

ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಮಿತಿ ಮೀರಿದ್ದು, ಇಬ್ಬರೂ ನಾಯಕರು ಪರಸ್ಪರ ಏಕವಚನದಲ್ಲೇ ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ಕುರಿತು

ADVERTISEMENT

ಪ್ರತಾಪ ಸಿಂಹ ಮತ್ತು ಪ್ರದೀಪ ಈಶ್ವರ ನನಗೆ ಅತ್ಯಾಪ್ತರು. ಅವರಿಬ್ಬರೂ ರಾಜಕೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯ ಬಿಟ್ಟು ವೈಯಕ್ತಿಕವಾಗಿ ಪರಸ್ಪರ ನಿಂದಿಸಿಕೊಳ್ಳುವುದನ್ನು ನೋಡಿ, ನಾನು ಕುಬ್ಜನಾಗಿ ಹೋಗಿದ್ದೇನೆ. “ಭಟ್ರೇ, ನಿಮ್ಮ ಶಿಷ್ಯರು ಬೀದಿ ಜಗಳವಾಡುವುದನ್ನು ನೋಡಿ ಸುಮ್ಮನಿದ್ದೀರಲ್ಲ?” ಎಂದು ಬೀದಿಯಲ್ಲಿ ಹೋಗುವವರೂ ನನ್ನನ್ನು ಪ್ರಶ್ನಿಸುವಂತಾಗಿದೆ.

Pradeep Eshwar : ಪ್ರತಾಪ್‌ ಸಿಂಹ ಹೇಳಿಕೆಗೆ ತಿರುಗೇಟು ಕೊಟ್ಟ ಶಾಸಕ ಪ್ರದೀಪ್‌ ಈಶ್ವರ್‌..! #prathapsimha

ಇಷ್ಟು ದಿನಗಳ ಕಾಲ ನಾನು ಅವರ ರಾಜಕೀಯ ನಿಲುವು-ಒಲವುಗಳ ಬಗ್ಗೆ ಏನನ್ನೂ ಹೇಳದೇ ಅಂತರ ಕಾಯ್ದುಕೊಂಡಿದ್ದೆ. ಅವರವರ ರಾಜಕೀಯ ಅವರವರಿಗೆ ಅಂತ ಸುಮ್ಮನೆ ಇದ್ದೆ. ಅದು ನನಗೆ ಸಂಬಂಧಪಡದ ವಿಷಯ ಕೂಡ. ಆದರೆ ಬರಬರುತ್ತಾ ಇಬ್ಬರು ವೈಯಕ್ತಿಕ ನಿಂದನೆಯಲ್ಲಿ ತೊಡಗಿ ಹಳಿ ತಪ್ಪುತ್ತಿದ್ದಾರೆ ಅನಿಸಲಾರಂಭಿಸಿತು.

ನನಗೆ ಇಬ್ಬರೂ ಬೇಕಾದವರೇ. ನಾನು ಇಬ್ಬರ ಶ್ರೇಯಸ್ಸನ್ನು ಬಯಸುವವನು. ಇಬ್ಬರೂ ಶರಂಪರ ಜಗಳವಾಡುವುದನ್ನು ನೋಡಿ ಸುಮ್ಮನಿದ್ದರೆ, ನಾನು ನೈತಿಕ ಹೊಣೆಗಾರಿಕೆಯಿಂದ ವಿಮುಖನಾಗುತ್ತಿದ್ದೇನೆ ಎಂದು ಎರಡು ದಿನಗಳಿಂದ ನನಗೆ ಬಲವಾಗಿ ಅನಿಸುತ್ತಿದೆ.

PratapSimha on Pradeep Eshwar: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​ಗೆ ಪ್ರತಾಪ್ ಸಿಂಹ ವಾರ್ನಿಂಗ್#pratidhvani

ಇಬ್ಬರಲ್ಲೂ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ – ಇಬ್ಬರೂ ರಾಜಕೀಯ ಮತ್ತು ಜನಪರ ವಿಷಯಗಳ ಬಗ್ಗೆ ಚರ್ಚೆ ಮಾಡಿ, ವಾದ-ಸಂವಾದ ಮಾಡಿ, ಒಳ್ಳೆಯದೇ. ದಯವಿಟ್ಟು ನಿಮ್ಮ ಜಗಳದಲ್ಲಿ ನಿಮ್ಮ ತಂದೆ-ತಾಯಿಗಳನ್ನು ಎಳೆಯಬೇಡಿ. ಅಂದರೆ ನಿಮ್ಮ ನಿಮ್ಮ ವೈಯಕ್ತಿಕ ಮತ್ತು ತೀರಾ ಕ್ಷುಲ್ಲಕ ವಿಷಯಗಳನ್ನು ಪ್ರಸ್ತಾಪಿಸಿ ಕಿತ್ತಾಡಬೇಡಿ. ಇಬ್ಬರೂ ಯುವ ನಾಯಕರಾಗಿ ಈಗಾಗಲೇ ನಿಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದೀರಿ, ಭರವಸೆ ಮೂಡಿಸಿದ್ದೀರಿ. ಆ ಕುರಿತು ನನಗೆ ನಿಮ್ಮಿಬ್ಬರ ಬಗ್ಗೆ ಅತೀವ ಅಭಿಮಾನವಿದೆ. ನಿಮ್ಮಿಬ್ಬರಿಗೂ ಸುದೀರ್ಘವಾದ ರಾಜಕೀಯ ಜೀವನವಿದೆ, ಇನ್ನೂ ಉತ್ತಮ ಭವಿಷ್ಯವಿದೆ. ಜನರ ನಿರೀಕ್ಷೆಯೂ ನಿಮ್ಮಿಬ್ಬರ ಮೇಲೆ ಜಾಸ್ತಿಯಿದೆ. ಒಮ್ಮೆ ಸಮಾಧಾನದಿಂದ ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ. ಈ ನಿಂದನೆಯನ್ನು ಇಲ್ಲಿಗೆ ನಿಲ್ಲಿಸಿ, ಸಾಕು.

BM Patil: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದೇನು..! #siddaramaiah #congress

Tags: BJPbyvijayendraCMSiddaramaiahcongressDKShivakumarexmpJournalistkarnatakacmKPCCMLAPradeep Ishwarprathap simharashokasiddaramaiahVishweshwar Bhat
Previous Post

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

Next Post

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..

Related Posts

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ
Uncategorized

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಏರಿಕೆ; ಅರ್ಜಿ ಸಲ್ಲಿಸುವವರಿಗೆ ಹೆಚ್ಚುವರಿ ಹೊರೆ

by ಪ್ರತಿಧ್ವನಿ
June 25, 2026
0

ನವದೆಹಲಿ: ಹೊಸ ಪಾಸ್‌ಪೋರ್ಟ್ ಪಡೆಯಲು ಅಥವಾ ಪಾಸ್‌ಪೋರ್ಟ್ ಸಂಬಂಧಿತ ಸೇವೆಗಳಿಗೆ ಅರ್ಜಿ ಸಲ್ಲಿಸಲು ಯೋಜಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಜುಲೈ 1ರಿಂದ ಪಾಸ್‌ಪೋರ್ಟ್ ಅರ್ಜಿ...

Read moreDetails
ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

June 20, 2026
ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

June 17, 2026
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್  ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

June 16, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದೇಕೆ? ಅಸಲಿ ಕಾರಣ ಬಹಿರಂಗಪಡಿಸಿದ ಕುಮಾರಸ್ವಾಮಿ

June 9, 2026
Next Post
ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada