• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜುಲೈ 6ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಸಲಾರ್’ ಚಿತ್ರದ ಟೀಸರ್

Any Mind by Any Mind
July 4, 2023
in Top Story, ಸಿನಿಮಾ
0
ಜುಲೈ 6ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಸಲಾರ್’ ಚಿತ್ರದ ಟೀಸರ್
Share on WhatsAppShare on FacebookShare on Telegram

ಈ ವರ್ಷದ ಅತೀ ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್’. ಪ್ರಭಾಸ್ ನಾಯಕರಾಗಿ ನಟಿಸಿರುವ ಈ ಚಿತ್ರದ ಟೀಸರ್ ಜುಲೈ 6 ರಂದು ಬಿಡುಗಡೆಯಾಗುತ್ತಿದೆ.
ಚಿತ್ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ADVERTISEMENT

ಈ ಚಿತ್ರ ಹೇಗೆ ಮೂಡಿಬಂದಿರಬಹುದು ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದು, ಆ ಎಲ್ಲಾ ಕುತೂಹಲಗಳಿಗೆ ಜುಲೈ 6 ರ ಗುರುವಾರ ತೆರೆಬೀಳಲಿದೆ.
ಜುಲೈ 06ರಂದು ಬೆಳಿಗ್ಗೆ 5.12ಕ್ಕೆ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ಕಳೆದ ವರ್ಷ ಭಾರತೀಯ ಚಿತ್ರರಂಗಕ್ಕೆ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿದಂತಹ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಸಲಾರ್’ ಚಿತ್ರವನ್ನು ನಿರ್ಮಿಸುತ್ತಿದೆ. ಕಳೆದ ಎರಡು ವರ್ಷಗಳಿಂದ ಚಿತ್ರತಂಡದವರು ಚಿತ್ರೀಕರಣ ಮಾಡುತ್ತಿದ್ದರೂ, ಚಿತ್ರದ ಬಗ್ಗೆ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. ಹಾಗಾಗಿ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.

‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಪ್ರಮೋದ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕನ್ನಡದ ಭುವನ್ ಗೌಡ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

Tags: Prabhasprashanth neelsalaarTelugu Movietollywood
Previous Post

“ಯಲಾಕುನ್ನಿ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ವೈರಲ್

Next Post

ಭಾರತೀಯ ರಾಯಭಾರ ಕಚೇರಿಗೆ ಬೆಂಕಿ; ಖಲಿಸ್ತಾನಿ ಬೆಂಬಲಿಗರಿಂದ ದಾಳಿ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಭಾರತೀಯ ರಾಯಭಾರ ಕಚೇರಿಗೆ ಬೆಂಕಿ; ಖಲಿಸ್ತಾನಿ ಬೆಂಬಲಿಗರಿಂದ ದಾಳಿ

ಭಾರತೀಯ ರಾಯಭಾರ ಕಚೇರಿಗೆ ಬೆಂಕಿ; ಖಲಿಸ್ತಾನಿ ಬೆಂಬಲಿಗರಿಂದ ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!