• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆ..!!

ಪ್ರತಿಧ್ವನಿ by ಪ್ರತಿಧ್ವನಿ
January 23, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಲಿಖಿತ್ ಶೆಟ್ಟಿ ನಾಯಕನಾಗಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ..

ADVERTISEMENT

ಸಿನೆಮಾದ ನಾಯಕಿ ಖುಷಿ ರವಿ ಹುಟ್ಟುಹಬ್ಬದ ಪ್ರಯುಕ್ತ ಸಣ್ಣ ತುಣುಕೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ ವೀಡಿಯೋ ಕೊನೆಯಲ್ಲಿ ಶೀಘ್ರದಲ್ಲೇ ಟ್ರೈಲರ್ ಬರಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್ ಮತ್ತು ಅಬ್ಬಬ್ಬ ಸಿನೆಮಾಗಳ ಮೂಲಕ ಸಾಕಷ್ಟು ಖ್ಯಾತಿಯನ್ನು ಪಡೆದಿದ್ದ ನಾಯಕ ನಟ ಲಿಖಿತ್ ಶೆಟ್ಟಿ ಈಗ ಮತ್ತೊಮ್ಮೆ ವಿಶೇಷವಾದ ಕಥೆಯೊಂದಿಗೆ ಬರುತ್ತಿದ್ದಾರೆ. ಮೊದಲ ಬಾರಿ ಪೂರ್ಣ ಪ್ರಮಾಣದ ನಿರ್ಮಾಣದ ಜವಾಬ್ದಾರಿಯನ್ನೂ ಸಹ ಅವರೇ ವಹಿಸಿಕೊಂಡಿದ್ದು, ಶೀಘ್ರದಲ್ಲೇ ಸಿನೆಮಾ ಬಿಡುಗಡೆ ಮಾಡುವ ಆಲೋಚನೆಯಲ್ಲಿದ್ದು ಟ್ರೈಲರ್ ನೊಂದಿಗೆ ಬಿಡುಗಡೆಯ ದಿನಾಂಕವನ್ನು ಕೂಡ ಪ್ರಕಟಿಸುವುದಾಗಿ ತಿಳಿಸಿದ್ದಾರೆ.


ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

Tags: Full Meals Kannada MovieKushi RaviLikith ShettysandalwoodTejaswini Sharma
Previous Post

ಚಾಕೊಲೇಟ್ ಸೇವನೆ ಹಲ್ಲುಗಳು ಹಾನಿ ಮಾತ್ರವಲ್ಲದೆ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ.!

Next Post

ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

Related Posts

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್
Top Story

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

by ಪ್ರತಿಧ್ವನಿ
May 20, 2026
0

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಹಕ್ಕಿ ಜ್ವರ (Bird Flu / Avian Influenza) ಭೀತಿ ಮತ್ತೆ ಆತಂಕ ಮೂಡಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳ ಅಸಹಜ ಸಾವು...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post

ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada