• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುತೂಹಲ ಮೂಡಿಸಿದೆ “ಮಾಂಕ್ ದಿ ಯಂಗ್” ಚಿತ್ರದ ಟ್ರೇಲರ್ .

ಪ್ರತಿಧ್ವನಿ by ಪ್ರತಿಧ್ವನಿ
February 13, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
ಕುತೂಹಲ ಮೂಡಿಸಿದೆ “ಮಾಂಕ್ ದಿ ಯಂಗ್” ಚಿತ್ರದ ಟ್ರೇಲರ್ .
Share on WhatsAppShare on FacebookShare on Telegram

ಹೊಸತಂಡಕ್ಕೆ ಸಾಥ್ ನೀಡಿದ ನಟ “ಕೃಷ್ಣ”(“Krishna”)ಅಜಯ್ ರಾವ್ ಹಾಗೂ ನಿರ್ದೇಶಕ ಸಿಂಪಲ್ ಸುನಿ(Ajay Rao and director Simple Suni)

ADVERTISEMENT

ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ “ಮಾಂಕ್ ದಿ ಯಂಗ್”(“Monk the Young”)ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ “ಕೃಷ್ಣ” (“Krishna”)ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ,(Ajay Rao and director Simple Suni) ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್‌, ನಟ ನಿಶ್ಚಿತ್ ಸೇರಿದಂತೆ ಮುಂತಾದ ಗಣ್ಯರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಟ್ರೇಲರ್ ನೋಡಿದಾಗ ಹೊಸತಂಡದ ಚಿತ್ರ ಎಂದು ಹೇಳಲಾಗುವುದಿಲ್ಲ. ಅಷ್ಟು ಚೆನ್ನಾಗಿದೆ. ಚಿತ್ರ ಕೂಡ ಉತ್ತಮವಾಗಿ ಬಂದಿರುತ್ತದೆ ಎಂಬುದು ಟ್ರೇಲರ್ ನಲ್ಲೆ ತಿಳಿಯುತ್ತಿದೆ. ಚಿತ್ರ ಯಶಸ್ವಿಯಾಗಲಿ ಎಂದು ಅಜಯ್ ರಾವ್ ಹಾರೈಸಿದರು.

ಇಡೀ ತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ನಿಮಗೆ ಬೇಸರ ತರಿಸದೆ, ನಿಮ್ಮನ್ನು ಎರಡು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಅಂತಹ ಉತ್ತಮ ಕಥಾಹಂದರ ಹೊಂದಿದೆ “ಮಾಂಕ್ ದಿ ಯಂಗ್” ಎಂದರು ನಟ ಸರೋವರ್.

ಸ್ಮಶಾನದಲ್ಲಿ ನನಗೂ ಲವ್ವಾಗಿದೆ #pratidhvani ##sandalwood #sandalwoodnews #lovestory

ಮಾಧ್ಯಮದ ಮಿತ್ರರು ನಮ್ಮ ಚಿತ್ರಕ್ಕೆ ಆರಂಭದಿಂದಲೂ ನೀಡುತ್ತಿರುವ ಪ್ರೋತ್ಸಾಹಕ್ಕೆ ಎಷ್ಟು ಧನ್ಯವಾದ ಹೇಳಿದರು ಕಡಿಮೆ. ನಾವು ನಾಲ್ಕು ಜನ ನಿರ್ಮಾಪಕರು ಒಂದೊಂದು ರಾಜ್ಯದವರು. ಹಾಗಾಗಿ ಇದು ನಿಜವಾಗಲೂ ಪ್ಯಾನ್ ಇಂಡಿಯಾ ಚಿತ್ರ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಫೆಬ್ರವರಿ 28 ರಂದು ನಮ್ಮ ಚಿತ್ರ ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು ನಿರ್ಮಾಪಕರಾದ ಕರ್ನಲ್ ರಾಜೇಂದ್ರನ್, ಗೋಪಿಚಂದ್, ಲಾಲ್ ಚಂದ್ ಖತಾರ್ ಹಾಗೂ ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳ.

“ಮಾಂಕ್ ದಿ ಯಂಗ್” sci fi space odessy ಜಾನರ್ ನ ಕಥಾಹಂದರ ಹೊಂದಿರುವ ಚಿತ್ರ. ಪ್ರಪಂಚದಲ್ಲಿ ಜನ ಪಾಸಿಟಿವ್ ಗಿಂತ ನೆಗೆಟಿವ್ ಅನ್ನು ಹೆಚ್ಚು ಬೇಗ ನಂಬುತ್ತಾರೆ. ಆದರೆ ಪಾಸಿಟಿವ್ ಏನು ಎಂಬುದು ನಿಧಾನಕ್ಕೆ ಎಲ್ಲರಿಗೂ ತಿಳಿಯುತ್ತದೆ. ಈ ಅಂಶವನ್ನಿಟ್ಟುಕೊಂಡು ಕಥೆ ಹೆಣೆಯಲಾಗಿದೆ. ಸಿಜೆ ವರ್ಕ್ ಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ನಿರ್ದೇಶಕ ಮಾಸ್ಚಿತ್ ಸೂರ್ಯ ತಿಳಿಸಿದರು.

ನಾಯಕಿ ಸೌಂದರ್ಯ ಗೌಡ, ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ಸ್ವಾಮಿನಾಥನ್, ‌ನಟ ಬಬ್ಲು ಪೃಥ್ವಿರಾಜ್‌, ಉಷಾ ಭಂಡಾರಿ, ನಟ ಪ್ರಣಯ್ ಮೂರ್ತಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಮಾಂಕ್ ದಿ ಯಂಗ್” ಬಗ್ಗೆ ಮಾತನಾಡಿದರು.

Tags: monk the youngmonk the young film songmonk the young kannada trailermonk the young moviemonk the young movie songmonk the young telugu teaser
Previous Post

ರಿಷಭ್ ಪಂತ್ ಹೊರಗುಳಿಯುವಿಕೆ: ಗೌತಮ್ ಗಂಭೀರ್ ಪ್ರತಿಕ್ರಿಯೆ

Next Post

ಬಿಬಿಎಂಪಿ ಕಮಿಷನ್ ಬಿಡಿಎ ಕಮಿಷನ್ ಮೇಲೆ ಲೋಕಾಯುಕ್ತದಲ್ಲಿ ಕಂಪ್ಲೇಂಟ್

Related Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

by ಪ್ರತಿಧ್ವನಿ
April 18, 2026
0

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ...

Read moreDetails
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
Next Post
ಬಿಬಿಎಂಪಿ ಕಮಿಷನ್ ಬಿಡಿಎ ಕಮಿಷನ್ ಮೇಲೆ ಲೋಕಾಯುಕ್ತದಲ್ಲಿ ಕಂಪ್ಲೇಂಟ್

ಬಿಬಿಎಂಪಿ ಕಮಿಷನ್ ಬಿಡಿಎ ಕಮಿಷನ್ ಮೇಲೆ ಲೋಕಾಯುಕ್ತದಲ್ಲಿ ಕಂಪ್ಲೇಂಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada